AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ

Bullion Market 2025 November 17th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸೋಮವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂ ತಗ್ಗಿದರೆ, ಬೆಳ್ಳಿ ಬೆಲೆ 2 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 11,465 ರೂನಿಂದ 11,455 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 12,497 ರೂಗೆ ತಗ್ಗಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 167 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 173 ರೂಗೆ ಇಳಿದಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 17, 2025 | 12:16 PM

Share

ಬೆಂಗಳೂರು, ನವೆಂಬರ್ 17: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ಚಿನ್ನದ ಬೆಲೆಯಲ್ಲಿ (gold rate) ಅಲ್ಪ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಗ್ರಾಮ್​ಗೆ 2 ರೂ ಕಡಿಮೆ ಆಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಇಂದು ಸೋಮವಾರ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,14,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,24,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,14,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,300 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 17ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,497 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,455 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,373 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 167 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,497 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,455 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 167 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,455 ರೂ
  • ಚೆನ್ನೈ: 11,540 ರೂ
  • ಮುಂಬೈ: 11,455 ರೂ
  • ದೆಹಲಿ: 11,470 ರೂ
  • ಕೋಲ್ಕತಾ: 11,455 ರೂ
  • ಕೇರಳ: 11,455 ರೂ
  • ಅಹ್ಮದಾಬಾದ್: 11,460 ರೂ
  • ಜೈಪುರ್: 11,470 ರೂ
  • ಲಕ್ನೋ: 11,470 ರೂ
  • ಭುವನೇಶ್ವರ್: 11,455 ರೂ

ಇದನ್ನೂ ಓದಿ: ಕೋಟಿ ರೂ ಸಂಬಳ ಕೊಡ್ತೀನಂದ್ರೂ ಅಮೆರಿಕದಲ್ಲಿ ಸಿಗುತ್ತಿಲ್ಲ ಕೆಲಸಗಾರರು; ಮೆಕ್ಯಾನಿಕ್ಸ್ ಇತ್ಯಾದಿ ಕಾರ್ಮಿಕರಿಗೆ ಸಖತ್ ಬೇಡಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 533 ರಿಂಗಿಟ್ (11,384 ರುಪಾಯಿ)
  • ದುಬೈ: 455.50 ಡಿರಾಮ್ (10,990 ರುಪಾಯಿ)
  • ಅಮೆರಿಕ: 127 ಡಾಲರ್ (11,254 ರುಪಾಯಿ)
  • ಸಿಂಗಾಪುರ: 165.80 ಸಿಂಗಾಪುರ್ ಡಾಲರ್ (11,294 ರುಪಾಯಿ)
  • ಕತಾರ್: 454.50 ಕತಾರಿ ರಿಯಾಲ್ (11,048 ರೂ)
  • ಸೌದಿ ಅರೇಬಿಯಾ: 463 ಸೌದಿ ರಿಯಾಲ್ (10,941 ರುಪಾಯಿ)
  • ಓಮನ್: 48 ಒಮಾನಿ ರಿಯಾಲ್ (11,048 ರುಪಾಯಿ)
  • ಕುವೇತ್: 37.35 ಕುವೇತಿ ದಿನಾರ್ (10,783 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 167 ರೂ
  • ಚೆನ್ನೈ: 173 ರೂ
  • ಮುಂಬೈ: 167 ರೂ
  • ದೆಹಲಿ: 167 ರೂ
  • ಕೋಲ್ಕತಾ: 167 ರೂ
  • ಕೇರಳ: 173 ರೂ
  • ಅಹ್ಮದಾಬಾದ್: 167 ರೂ
  • ಜೈಪುರ್: 167 ರೂ
  • ಲಕ್ನೋ: 167 ರೂ
  • ಭುವನೇಶ್ವರ್: 173 ರೂ
  • ಪುಣೆ: 167

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್