AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ 303 ರೂ ಹೆಚ್ಚಳ; ಬೆಳ್ಳಿ ಬೆಲೆ ಸತತ ಇಳಿಕೆ

Bullion Market 2025 October 17th: ಚಿನ್ನದ ಬೆಲೆ ಇಂದು ಶುಕ್ರವಾರ ಗ್ರಾಮ್​ಗೆ 300 ರೂ ಏರಿದರೆ, ಬೆಳ್ಳಿ ಬೆಲೆ 4 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 11,865 ರೂನಿಂದ 12,170 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 13,277 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 194 ರೂ ಆಗಿದೆ. ಮುಂಬೈ ಮೊದಲಾದೆಡೆ 185 ರೂಗೆ ಇಳಿದಿದೆ. ಚೆನ್ನೈ ಇತ್ಯಾದಿ ಕಡೆ 203 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ 303 ರೂ ಹೆಚ್ಚಳ; ಬೆಳ್ಳಿ ಬೆಲೆ ಸತತ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 17, 2025 | 11:06 AM

Share

ಬೆಂಗಳೂರು, ಅಕ್ಟೋಬರ್ 17: ಚಿನ್ನದ ಬೆಲೆ ಶುಕ್ರವಾರ ಭಾರೀ ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 300 ರೂಗಳಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 333 ರೂ ಹೆಚ್ಚಳ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆಯಲ್ಲಿ ಗಣನೀಯವಾಗಿ ಏರಿಕೆ ಆಗಿದೆ. ಬೆಳ್ಳಿ ಬೆಲೆ (silver rates) ಇಂದು 4 ರೂ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,21,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,32,770 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 18,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,21,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,390 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 20,300 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 17ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,277 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,170 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,958 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 185 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,277 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,170 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 194 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,170 ರೂ
  • ಚೆನ್ನೈ: 12,170 ರೂ
  • ಮುಂಬೈ: 12,170 ರೂ
  • ದೆಹಲಿ: 12,185 ರೂ
  • ಕೋಲ್ಕತಾ: 12,170 ರೂ
  • ಕೇರಳ: 12,170 ರೂ
  • ಅಹ್ಮದಾಬಾದ್: 12,175 ರೂ
  • ಜೈಪುರ್: 12,185 ರೂ
  • ಲಕ್ನೋ: 12,185 ರೂ
  • ಭುವನೇಶ್ವರ್: 12,170 ರೂ

ಇದನ್ನೂ ಓದಿ: ಚಿನ್ನ, ಬೆಳ್ಳಿ ಬೆಲೆಗಳು ಎಷ್ಟು ಕಡಿಮೆ ಆಗಬಹುದು? ಇಲ್ಲಿದೆ ತಜ್ಞರ ಅಂದಾಜು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 572 ರಿಂಗಿಟ್ (11,890 ರುಪಾಯಿ)
  • ದುಬೈ: 478 ಡಿರಾಮ್ (11,430 ರುಪಾಯಿ)
  • ಅಮೆರಿಕ: 133 ಡಾಲರ್ (11,682 ರುಪಾಯಿ)
  • ಸಿಂಗಾಪುರ: 174.70 ಸಿಂಗಾಪುರ್ ಡಾಲರ್ (11,869 ರುಪಾಯಿ)
  • ಕತಾರ್: 474.50 ಕತಾರಿ ರಿಯಾಲ್ (11,446 ರೂ)
  • ಸೌದಿ ಅರೇಬಿಯಾ: 485 ಸೌದಿ ರಿಯಾಲ್ (11,358 ರುಪಾಯಿ)
  • ಓಮನ್: 50.40 ಒಮಾನಿ ರಿಯಾಲ್ (11,498 ರುಪಾಯಿ)
  • ಕುವೇತ್: 38.33 ಕುವೇತಿ ದಿನಾರ್ (11,302 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 193.90 ರೂ
  • ಚೆನ್ನೈ: 203 ರೂ
  • ಮುಂಬೈ: 185 ರೂ
  • ದೆಹಲಿ: 185 ರೂ
  • ಕೋಲ್ಕತಾ: 185 ರೂ
  • ಕೇರಳ: 203 ರೂ
  • ಅಹ್ಮದಾಬಾದ್: 185 ರೂ
  • ಜೈಪುರ್: 185 ರೂ
  • ಲಕ್ನೋ: 185 ರೂ
  • ಭುವನೇಶ್ವರ್: 203 ರೂ
  • ಪುಣೆ: 185

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು