AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 September 17th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ 20 ರೂ ತಗ್ಗಿದರೆ, ಬೆಳ್ಳಿ ಬೆಲೆ 2 ರೂ ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 10,260 ರೂನಿಂದ 10,240 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 11,193 ರೂನಿಂದ 11,171 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 134 ರೂನಿಂದ 132 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 142 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 17, 2025 | 10:55 AM

Share

ಬೆಂಗಳೂರು, ಸೆಪ್ಟೆಂಬರ್ 17: ಕಳೆದ ಎರಡು ವಾರಗಳಿಂದ ಸಿಕ್ಕಾಪಟ್ಟೆ ವೇಗದಲ್ಲಿ ಹೆಚ್ಚುತ್ತಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 20 ರೂ ತಗ್ಗಿದರೆ, ಬೆಳ್ಳಿ ಬೆಲೆ ಬರೋಬ್ಬರಿ 2 ರೂ ಕಡಿಮೆಗೊಂಡಿದೆ. ಇದರೊಂದಿಗೆ ಒಡವೆ ಚಿನ್ನದ ಬೆಲೆ ಗ್ರಾಮ್​ಗೆ 10,240 ರೂಗೆ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,02,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,11,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,02,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,200 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,710 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,780 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,320 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,710 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,320 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 1,02,400 ರೂ
  • ಚೆನ್ನೈ: 1,02,400 ರೂ
  • ಮುಂಬೈ: 1,02,400 ರೂ
  • ದೆಹಲಿ: 1,02,550 ರೂ
  • ಕೋಲ್ಕತಾ: 1,02,400 ರೂ
  • ಕೇರಳ: 1,02,400 ರೂ
  • ಅಹ್ಮದಾಬಾದ್: 1,02,450 ರೂ
  • ಜೈಪುರ್: 1,02,550 ರೂ
  • ಲಕ್ನೋ: 1,02,550 ರೂ
  • ಭುವನೇಶ್ವರ್: 1,02,400 ರೂ

ಇದನ್ನೂ ಓದಿ: ಜಿಎಸ್​ಟಿ ಕಡಿತದ ಎಫೆಕ್ಟ್; ಮದರ್ ಡೈರಿ ಹಾಲು ಬೆಲೆ 2 ರೂ, ತುಪ್ಪದ ಬೆಲೆ 30 ರೂ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,770 ರಿಂಗಿಟ್ (99,940 ರುಪಾಯಿ)
  • ದುಬೈ: 4,122.50 ಡಿರಾಮ್ (98,560 ರುಪಾಯಿ)
  • ಅಮೆರಿಕ: 1,150 ಡಾಲರ್ (1,00,990 ರುಪಾಯಿ)
  • ಸಿಂಗಾಪುರ: 1,455 ಸಿಂಗಾಪುರ್ ಡಾಲರ್ (1,00,100 ರುಪಾಯಿ)
  • ಕತಾರ್: 4,130 ಕತಾರಿ ರಿಯಾಲ್ (99,500 ರೂ)
  • ಸೌದಿ ಅರೇಬಿಯಾ: 4,200 ಸೌದಿ ರಿಯಾಲ್ (98,330 ರುಪಾಯಿ)
  • ಓಮನ್: 436 ಒಮಾನಿ ರಿಯಾಲ್ (99,450 ರುಪಾಯಿ)
  • ಕುವೇತ್: 333.30 ಕುವೇತಿ ದಿನಾರ್ (95,970 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 13,200 ರೂ
  • ಚೆನ್ನೈ: 14,200 ರೂ
  • ಮುಂಬೈ: 13,200 ರೂ
  • ದೆಹಲಿ: 13,200 ರೂ
  • ಕೋಲ್ಕತಾ: 13,200 ರೂ
  • ಕೇರಳ: 14,200 ರೂ
  • ಅಹ್ಮದಾಬಾದ್: 13,200 ರೂ
  • ಜೈಪುರ್: 13,200 ರೂ
  • ಲಕ್ನೋ: 13,200 ರೂ
  • ಭುವನೇಶ್ವರ್: 14,200 ರೂ
  • ಪುಣೆ: 13,200

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ