Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ

Bullion Market 2026 February 18th: ಇಂದು ಬುಧವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ತಗ್ಗಿವೆ. ಚಿನ್ನದ ಬೆಲೆ 65 ರೂ, ಬೆಳ್ಳಿ ಬೆಲೆ 5 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 14,200 ರೂನಿಂದ 14,135 ರೂಗೆ ಇಳಿಕೆ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 15,442 ರೂ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 260 ರೂನಿಂದ 255 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂನಲ್ಲಿ ಇದೆ.

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Feb 18, 2026 | 11:30 AM

ಬೆಂಗಳೂರು, ಫೆಬ್ರುವರಿ 18: ಚಿನ್ನ, ಬೆಳ್ಳಿ ಬೆಲೆಗಳು ಮತ್ತೂ ಕಡಿಮೆ ಆಗಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 65 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ 5 ರೂ ಇಳಿಕೆ ಆಗಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ತುಸು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 18ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,420 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,135 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,565 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,420 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,135 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,135 ರೂ
  • ಚೆನ್ನೈ: 14,230 ರೂ
  • ಮುಂಬೈ: 14,135 ರೂ
  • ದೆಹಲಿ: 14,150 ರೂ
  • ಕೋಲ್ಕತಾ: 14,135 ರೂ
  • ಕೇರಳ: 14,135 ರೂ
  • ಅಹ್ಮದಾಬಾದ್: 14,140 ರೂ
  • ಜೈಪುರ್: 14,150 ರೂ
  • ಲಕ್ನೋ: 14,150 ರೂ
  • ಭುವನೇಶ್ವರ್: 14,135 ರೂ

ಇದನ್ನೂ ಓದಿ: ಇನ್ನಷ್ಟು ಕುಸಿತ ಕಾಣುತ್ತಾ ಚಿನ್ನದ ದರ; ಎಲ್ಲಿಯವರೆಗೆ ಇಳಿಯಬಹುದು ಬಂಗಾರದ ಬೆಲೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 590 ರಿಂಗಿಟ್ (13,719 ರುಪಾಯಿ)
  • ದುಬೈ: 543.75 ಡಿರಾಮ್ (13,426 ರುಪಾಯಿ)
  • ಅಮೆರಿಕ: 152 ಡಾಲರ್ (13,784 ರುಪಾಯಿ)
  • ಸಿಂಗಾಪುರ: 195.50 ಸಿಂಗಾಪುರ್ ಡಾಲರ್ (14,057 ರುಪಾಯಿ)
  • ಕತಾರ್: 539 ಕತಾರಿ ರಿಯಾಲ್ (13,409 ರೂ)
  • ಸೌದಿ ಅರೇಬಿಯಾ: 551 ಸೌದಿ ರಿಯಾಲ್ (13,322 ರುಪಾಯಿ)
  • ಓಮನ್: 57.60 ಒಮಾನಿ ರಿಯಾಲ್ (13,575 ರುಪಾಯಿ)
  • ಕುವೇತ್: 44.31 ಕುವೇತಿ ದಿನಾರ್ (13,169 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 255 ರೂ
  • ಚೆನ್ನೈ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ್: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us