Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 January 18th: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿವೆ. ಚಿನ್ನದ ಬೆಲ 35 ರೂ ಹೆಚ್ಚಿದರೆ, ಬೆಳ್ಳಿ ಬೆಲ 3 ರೂ ದುಬಾರಿಗೊಂಡಿದೆ. ಆಭರಣ ಚಿನ್ನದ ಬೆಲೆ 13,145 ರೂನಿಂದ 13,180 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,378 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 292 ರೂನಿಂದ 295 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 310 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jan 18, 2026 | 12:03 PM

ಬೆಂಗಳೂರು, ಜನವರಿ 18: ಈ ವಾರ ಏರಿಳಿತಗಳನ್ನು ಕಂಡಿದ್ದ ಚಿನ್ನದ ಬೆಲೆ (Gold Rate), ವಾರಾಂತ್ಯದಲ್ಲಿ ಗ್ರಾಮ್​ಗೆ 35 ರೂ ಹೆಚ್ಚಿದೆ. ವಿದೇಶಗಳಲ್ಲಿ ಅಲ್ಪ ಏರಿಳಿತಗಳಾಗಿವೆ. ಬೆಳ್ಳಿ ಬೆಲೆಯೂ ತುಸು ಏರಿದೆ. ಗ್ರಾಮ್​ಗೆ 3 ರೂ ಬೆಲೆ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 31,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 18ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,378 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,180 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,784 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,378 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,180 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,180 ರೂ
  • ಚೆನ್ನೈ: 13,280 ರೂ
  • ಮುಂಬೈ: 13,180 ರೂ
  • ದೆಹಲಿ: 13,195 ರೂ
  • ಕೋಲ್ಕತಾ: 13,180 ರೂ
  • ಕೇರಳ: 13,180 ರೂ
  • ಅಹ್ಮದಾಬಾದ್: 13,185 ರೂ
  • ಜೈಪುರ್: 13,195 ರೂ
  • ಲಕ್ನೋ: 13,195 ರೂ
  • ಭುವನೇಶ್ವರ್: 13,180 ರೂ

ಇದನ್ನೂ ಓದಿ: ಎಷ್ಟು ದುಡಿದರೂ ಹಣ ನಿಲ್ಲುತ್ತಿಲ್ಲವಾ? ಈ 50-30-20 ಟ್ರಿಕ್ಸ್ ಉಪಯೋಗಿಸಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 585 ರಿಂಗಿಟ್ (13,078 ರುಪಾಯಿ)
  • ದುಬೈ: 512.75 ಡಿರಾಮ್ (12,663 ರುಪಾಯಿ)
  • ಅಮೆರಿಕ: 143 ಡಾಲರ್ (12,971 ರುಪಾಯಿ)
  • ಸಿಂಗಾಪುರ: 184.70 ಸಿಂಗಾಪುರ್ ಡಾಲರ್ (12,997 ರುಪಾಯಿ)
  • ಕತಾರ್: 510 ಕತಾರಿ ರಿಯಾಲ್ (12,693 ರೂ)
  • ಸೌದಿ ಅರೇಬಿಯಾ: 520 ಸೌದಿ ರಿಯಾಲ್ (12,578 ರುಪಾಯಿ)
  • ಓಮನ್: 54.40 ಒಮಾನಿ ರಿಯಾಲ್ (12,818 ರುಪಾಯಿ)
  • ಕುವೇತ್: 41.78 ಕುವೇತಿ ದಿನಾರ್ (12,393 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 295 ರೂ
  • ಚೆನ್ನೈ: 310 ರೂ
  • ಮುಂಬೈ: 295 ರೂ
  • ದೆಹಲಿ: 295 ರೂ
  • ಕೋಲ್ಕತಾ: 295 ರೂ
  • ಕೇರಳ: 310 ರೂ
  • ಅಹ್ಮದಾಬಾದ್: 295 ರೂ
  • ಜೈಪುರ್: 295 ರೂ
  • ಲಕ್ನೋ: 295 ರೂ
  • ಭುವನೇಶ್ವರ್: 310 ರೂ
  • ಪುಣೆ: 295

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us