AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬುಧವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 June 18th: ಇಂದು ಬುಧವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಏರಿಕೆ ಆಗಿವೆ. ಆಭರಣ ಚಿನ್ನದ ಬೆಲೆ ಗ್ರಾಮ್​​ಗೆ 50 ರೂ ಏರಿಕೆಯಾಗಿ 9,250 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 10,091 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​​ಗೆ 111 ರೂ ಆಗಿದೆ. ಚೆನ್ನೈ ಇತ್ಯಾದಿ ಕಡೆ 121 ರೂಗೆ ಏರಿದೆ.

Gold Rate Today Bangalore: ಬುಧವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 18, 2025 | 11:05 AM

Share

ಬೆಂಗಳೂರು, ಜೂನ್ 18: ಈ ವಾರ ಸತತ ಎರಡು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಹೆಚ್ಚಳ ಆಗಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ತುಸು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ (gold rate today) 9,250 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,100 ರೂ ಸಮೀಪಕ್ಕೆ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 18ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,910 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,500 ರೂ
  • ಚೆನ್ನೈ: 92,500 ರೂ
  • ಮುಂಬೈ: 92,500 ರೂ
  • ದೆಹಲಿ: 92,650 ರೂ
  • ಕೋಲ್ಕತಾ: 92,500 ರೂ
  • ಕೇರಳ: 92,500 ರೂ
  • ಅಹ್ಮದಾಬಾದ್: 92,550 ರೂ
  • ಜೈಪುರ್: 92,650 ರೂ
  • ಲಕ್ನೋ: 92,650 ರೂ
  • ಭುವನೇಶ್ವರ್: 92,500 ರೂ

ಇದನ್ನೂ ಓದಿ: ಈ ಕಂಪನಿ ಮೇಲೆ ಮಾಡಿದ 500 ಕೋಟಿ ರೂ ಹೂಡಿಕೆಯಿಂದ ಅಂಬಾನಿಗೆ ಸಿಕ್ಕ ಲಾಭ 9,000 ಕೋಟಿ ರೂ

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,540 ರಿಂಗಿಟ್ (92,270 ರುಪಾಯಿ)
  • ದುಬೈ: 3,785 ಡಿರಾಮ್ (88,960 ರುಪಾಯಿ)
  • ಅಮೆರಿಕ: 1,050 ಡಾಲರ್ (90,630 ರುಪಾಯಿ)
  • ಸಿಂಗಾಪುರ: 1,357 ಸಿಂಗಾಪುರ್ ಡಾಲರ್ (91,230 ರುಪಾಯಿ)
  • ಕತಾರ್: 3,795 ಕತಾರಿ ರಿಯಾಲ್ (89,860 ರೂ)
  • ಸೌದಿ ಅರೇಬಿಯಾ: 3,860 ಸೌದಿ ರಿಯಾಲ್ (88,800 ರುಪಾಯಿ)
  • ಓಮನ್: 400.50 ಒಮಾನಿ ರಿಯಾಲ್ (89,790 ರುಪಾಯಿ)
  • ಕುವೇತ್: 308.90 ಕುವೇತಿ ದಿನಾರ್ (87,050 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,100 ರೂ
  • ಚೆನ್ನೈ: 12,100 ರೂ
  • ಮುಂಬೈ: 11,100 ರೂ
  • ದೆಹಲಿ: 11,100 ರೂ
  • ಕೋಲ್ಕತಾ: 11,100 ರೂ
  • ಕೇರಳ: 12,100 ರೂ
  • ಅಹ್ಮದಾಬಾದ್: 11,100 ರೂ
  • ಜೈಪುರ್: 11,100 ರೂ
  • ಲಕ್ನೋ: 11,100 ರೂ
  • ಭುವನೇಶ್ವರ್: 12,100 ರೂ
  • ಪುಣೆ: 11,100

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ