Gold Rate Today Bangalore: ಜಾಗತಿಕವಾಗಿ ತಗ್ಗಿದ ಚಿನ್ನದ ಬೆಲೆ; ಭಾರತದಲ್ಲಿ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2025 May 18th: ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಕಳೆದ 10 ದಿನದಲ್ಲಿ ಬೆಳ್ಳಿ ಬೆಲೆಯಲ್ಲಿ ಗ್ರಾಮ್​​ಗೆ 2 ರೂ ಕಡಿಮೆ ಆಗಿದೆ. ಚಿನ್ನದ ಬೆಲೆಯಲ್ಲಿ ಬರೋಬ್ಬರಿ 465 ರೂನಷ್ಟು ಇಳಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,720 ರೂ ಇದ್ದರೆ, ಅಪರಂಜಿ ಚಿನ್ನದ ಬೆಲೆ 9,513 ರೂ ಆಗಿದೆ.

Gold Rate Today Bangalore: ಜಾಗತಿಕವಾಗಿ ತಗ್ಗಿದ ಚಿನ್ನದ ಬೆಲೆ; ಭಾರತದಲ್ಲಿ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ

Updated on: May 18, 2025 | 10:31 AM

ಬೆಂಗಳೂರು, ಮೇ 18: ಚಿನ್ನದ ಬೆಲೆ ಏರಿಳಿತದ ಆಟ ವಾರಾಂತ್ಯದಲ್ಲಿ ನಿಂತಿದೆ. ಶನಿವಾರ ಮತ್ತು ಭಾನುವಾರ ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆಗಳಲ್ಲಿ (Gold and Silver rates) ಯಾವ ಬದಲಾವಣೆಯೂ ಆಗಿಲ್ಲ. ಆದರೆ, ವಿದೇಶಗಳಲ್ಲಿ ಚಿನ್ನದ ಬೆಲೆ ತುಸು ಕಡಿಮೆ ಆಗಿರುವುದು ಗಮನಾರ್ಹ. ನಾಳೆ ಸೋಮವಾರ ಭಾರತದಲ್ಲೂ ಚಿನ್ನದ ಬೆಲೆ ಇಳಿಯುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 18ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,130 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 87,200 ರೂ
  • ಚೆನ್ನೈ: 87,200 ರೂ
  • ಮುಂಬೈ: 87,200 ರೂ
  • ದೆಹಲಿ: 87,350 ರೂ
  • ಕೋಲ್ಕತಾ: 87,200 ರೂ
  • ಕೇರಳ: 87,200 ರೂ
  • ಅಹ್ಮದಾಬಾದ್: 87,250 ರೂ
  • ಜೈಪುರ್: 87,350 ರೂ
  • ಲಕ್ನೋ: 87,350 ರೂ
  • ಭುವನೇಶ್ವರ್: 87,200 ರೂ

ಇದನ್ನೂ ಓದಿ: ಮತ್ತೆ ಏರಿಕೆಯ ಲಯಕ್ಕೆ ಬಂದ ಫಾರೆಕ್ಸ್ ರಿಸರ್ವ್ಸ್; 690 ಬಿಲಿಯನ್ ಡಾಲರ್ ಗಡಿ ಮುಟ್ಟಿದ ಮೀಸಲು ನಿಧಿ

ಇದನ್ನೂ ಓದಿ
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,310 ರಿಂಗಿಟ್ (85,900 ರುಪಾಯಿ)
  • ದುಬೈ: 3,575 ಡಿರಾಮ್ (83,300 ರುಪಾಯಿ)
  • ಅಮೆರಿಕ: 965 ಡಾಲರ್ (82,590 ರುಪಾಯಿ)
  • ಸಿಂಗಾಪುರ: 1,319 ಸಿಂಗಾಪುರ್ ಡಾಲರ್ (86,830 ರುಪಾಯಿ)
  • ಕತಾರ್: 3,600 ಕತಾರಿ ರಿಯಾಲ್ (84,530 ರೂ)
  • ಸೌದಿ ಅರೇಬಿಯಾ: 3,660 ಸೌದಿ ರಿಯಾಲ್ (83,510 ರುಪಾಯಿ)
  • ಓಮನ್: 379.50 ಒಮಾನಿ ರಿಯಾಲ್ (84,370 ರುಪಾಯಿ)
  • ಕುವೇತ್: 294.50 ಕುವೇತಿ ದಿನಾರ್ (81,990 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,800 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,800 ರೂ
  • ಪುಣೆ: 9,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us