Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Silver Price in Bangalore on 18 November 2025: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಕಡಿಮೆಗೊಂಡಿವೆ. ಬೆಳ್ಳಿ ಬೆಲೆ ಗ್ರಾಮ್​ಗೆ 5 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 11,455 ರೂನಿಂದ 11,335 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,366 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 162 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 170 ರೂಗೆ ಇಳಿದಿದೆ.

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Edited By:

Updated on: Nov 18, 2025 | 11:03 AM

ಬೆಂಗಳೂರು, ನವೆಂಬರ್ 18: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತೂ ಕಡಿಮೆಗೊಂಡಿವೆ. ಚಿನ್ನದ ಬೆಲೆ (gold rate) ಮಂಗಳವಾರ ಗ್ರಾಮ್​ಗೆ 120 ರೂ ತಗ್ಗಿದೆ. ಬೆಳ್ಳಿ ಬೆಲೆ ಬರೋಬ್ಬರಿ 5 ರೂ ತಗ್ಗಿದೆ. ವಿದೇಶಗಳಲ್ಲಿ ಬೆಲೆಗಳು ಬಹುತೇಕ ಸ್ಥಿರವಾಗಿವೆ. ಕೆಲವೆಡೆ ಮಾತ್ರ ಅಲ್ಪ ಏರುಪೇರುಗಳಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,13,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,23,660 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,13,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 18ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,366 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,335 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,274 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 162 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,366 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,335 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 162 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,335 ರೂ
  • ಚೆನ್ನೈ: 11,400 ರೂ
  • ಮುಂಬೈ: 11,335 ರೂ
  • ದೆಹಲಿ: 11,350 ರೂ
  • ಕೋಲ್ಕತಾ: 11,335 ರೂ
  • ಕೇರಳ: 11,335 ರೂ
  • ಅಹ್ಮದಾಬಾದ್: 11,340 ರೂ
  • ಜೈಪುರ್: 11,350 ರೂ
  • ಲಕ್ನೋ: 11,350 ರೂ
  • ಭುವನೇಶ್ವರ್: 11,335 ರೂ

ಇದನ್ನೂ ಓದಿ: ಅರಬ್ ಶ್ರೀಮಂತರು ಹಾಯಾಗಿದ್ದಂತೆ ಅನಿಸೋದು ಯಾಕೆ? ಭಾರತ, ಅಮೆರಿಕ, ಚೀನೀಯರ ದೃಷ್ಟಿಕೋನ ಹೇಗೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 529 ರಿಂಗಿಟ್ (11,233 ರುಪಾಯಿ)
  • ದುಬೈ: 453.25 ಡಿರಾಮ್ (10,941 ರುಪಾಯಿ)
  • ಅಮೆರಿಕ: 126.50 ಡಾಲರ್ (11,216 ರುಪಾಯಿ)
  • ಸಿಂಗಾಪುರ: 165.80 ಸಿಂಗಾಪುರ್ ಡಾಲರ್ (11,277 ರುಪಾಯಿ)
  • ಕತಾರ್: 454 ಕತಾರಿ ರಿಯಾಲ್ (11,044 ರೂ)
  • ಸೌದಿ ಅರೇಬಿಯಾ: 462 ಸೌದಿ ರಿಯಾಲ್ (10,923 ರುಪಾಯಿ)
  • ಓಮನ್: 47.95 ಒಮಾನಿ ರಿಯಾಲ್ (11,042 ರುಪಾಯಿ)
  • ಕುವೇತ್: 37.11 ಕುವೇತಿ ದಿನಾರ್ (10,716 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 162 ರೂ
  • ಚೆನ್ನೈ: 170 ರೂ
  • ಮುಂಬೈ: 162 ರೂ
  • ದೆಹಲಿ: 162 ರೂ
  • ಕೋಲ್ಕತಾ: 162 ರೂ
  • ಕೇರಳ: 170 ರೂ
  • ಅಹ್ಮದಾಬಾದ್: 162 ರೂ
  • ಜೈಪುರ್: 162 ರೂ
  • ಲಕ್ನೋ: 162 ರೂ
  • ಭುವನೇಶ್ವರ್: 170 ರೂ
  • ಪುಣೆ: 162

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:59 am, Tue, 18 November 25

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us