AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 September 18th: ನಿನ್ನೆ ಬುಧವಾರ ಆದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಇಂದು ಗುರುವಾರವೂ ಮುಂದುವರಿದಿದೆ. ಬೆಳ್ಳಿ ಬೆಲೆ ಎರಡು ದಿನದಲ್ಲಿ 3 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 10,240 ರೂನಿಂದ 10,190 ರೂಗೆ ಇಳಿದಿದೆ. 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 11,117 ರೂಗೆ ಇಳಿದಿದೆ. ಬೆಂಗಳೂರು ಇತ್ಯಾದಿ ಕಡೆ ಬೆಳ್ಳಿ ಬೆಲೆ 132 ರೂನಿಂದ 131 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 141 ರೂಗೆ ಇಳಿದಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 18, 2025 | 10:08 AM

Share

ಬೆಂಗಳೂರು, ಸೆಪ್ಟೆಂಬರ್ 18: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಸತತ ಎರಡನೇ ದಿನ ಇಳಿಕೆ ಕಂಡಿವೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 50 ರೂ ಕಡಿಮೆ ಆಗಿದೆ. ನಿನ್ನೆ ಎರಡು ರೂ ತಿಳಿದಿದ್ದ ಬೆಳ್ಳಿ ಬೆಲೆ ಇವತ್ತು ಗುರುವಾರ 1 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 10,200 ರೂ ಗಡಿಗಿಂತ ಕೆಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,01,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,11,170 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,01,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 18ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,170 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,310 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,170 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,310 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 1,01,900 ರೂ
  • ಚೆನ್ನೈ: 1,01,900 ರೂ
  • ಮುಂಬೈ: 1,01,900 ರೂ
  • ದೆಹಲಿ: 1,02,050 ರೂ
  • ಕೋಲ್ಕತಾ: 1,01,900 ರೂ
  • ಕೇರಳ: 1,01,900 ರೂ
  • ಅಹ್ಮದಾಬಾದ್: 1,01,950 ರೂ
  • ಜೈಪುರ್: 1,02,050 ರೂ
  • ಲಕ್ನೋ: 1,02,050 ರೂ
  • ಭುವನೇಶ್ವರ್: 1,01,900 ರೂ

ಇದನ್ನೂ ಓದಿ: ಕಷ್ಟಕಾಲಕ್ಕೆ ಚಿನ್ನ ಬೇಕು; ಆದರೆ ಒಡವೆ ಖರೀದಿಸಿದರೆ ಲಾಭ ಸಿಗಲು ಹಲವು ವರ್ಷಗಳೇ ಬೇಕು

ಇದನ್ನೂ ಓದಿ
Image
ಚಿನ್ನದ ವಿಚಾರದಲ್ಲಿ ಭಾರತೀಯರು ಮಾಡಿಕೊಳ್ಳುವ ಯಡವಟ್ಟು ಇದು
Image
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,770 ರಿಂಗಿಟ್ (1,00,040 ರುಪಾಯಿ)
  • ದುಬೈ: 4,105 ಡಿರಾಮ್ (98,310 ರುಪಾಯಿ)
  • ಅಮೆರಿಕ: 1,145 ಡಾಲರ್ (1,00,750 ರುಪಾಯಿ)
  • ಸಿಂಗಾಪುರ: 1,450 ಸಿಂಗಾಪುರ್ ಡಾಲರ್ (99,800 ರುಪಾಯಿ)
  • ಕತಾರ್: 4,120 ಕತಾರಿ ರಿಯಾಲ್ (99,460 ರೂ)
  • ಸೌದಿ ಅರೇಬಿಯಾ: 4,190 ಸೌದಿ ರಿಯಾಲ್ (98,270 ರುಪಾಯಿ)
  • ಓಮನ್: 435 ಒಮಾನಿ ರಿಯಾಲ್ (99,410 ರುಪಾಯಿ)
  • ಕುವೇತ್: 334.20 ಕುವೇತಿ ದಿನಾರ್ (96,360 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 13,100 ರೂ
  • ಚೆನ್ನೈ: 14,100 ರೂ
  • ಮುಂಬೈ: 13,100 ರೂ
  • ದೆಹಲಿ: 13,100 ರೂ
  • ಕೋಲ್ಕತಾ: 13,100 ರೂ
  • ಕೇರಳ: 14,100 ರೂ
  • ಅಹ್ಮದಾಬಾದ್: 13,100 ರೂ
  • ಜೈಪುರ್: 13,100 ರೂ
  • ಲಕ್ನೋ: 13,100 ರೂ
  • ಭುವನೇಶ್ವರ್: 14,100 ರೂ
  • ಪುಣೆ: 13,100

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ