Gold Rate Today Bangalore: ಚಿನ್ನದ ಬೆಲೆ 40 ರೂ ಇಳಿಕೆ; ಬೆಳ್ಳಿ ಬೆಲೆ ಅಲ್ಪ ಹೆಚ್ಚಳ

Bullion Market 2025 August 19th: ನಿನ್ನೆ ವ್ಯತ್ಯಯ ಕಾಣದೇ ಇದ್ದ ಚಿನ್ನದ ಬೆಲೆ ಇವತ್ತು ಅಲ್ಪ ಇಳಿಕೆ ಕಂಡಿದೆ. ಗ್ರಾಮ್​ಗೆ 40 ರೂ ಬೆಲೆ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 9,275 ರೂನಿಂದ 9,235 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 10,075 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಇವತ್ತು ಗ್ರಾಮ್​ಗೆ 10 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಅದರ ಬೆಲೆ 117.10 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ 40 ರೂ ಇಳಿಕೆ; ಬೆಳ್ಳಿ ಬೆಲೆ ಅಲ್ಪ ಹೆಚ್ಚಳ
ಚಿನ್ನ

Updated on: Aug 19, 2025 | 10:50 AM

ಬೆಂಗಳೂರು, ಆಗಸ್ಟ್ 19: ಹತ್ತು ದಿನಗಳ ಹಿಂದೆ ಆರಂಭವಾದ ಚಿನ್ನದ ಬೆಲೆ ಕುಸಿತ ಈ ವಾರವೂ ಮುಂದುವರಿದಿದೆ. ಇವತ್ತು ಮಂಗಳವಾರ ಚಿನ್ನದ ಬೆಲೆ (gold rate) ಗ್ರಾಮ್​ಗೆ 40 ರೂ ಕಡಿಮೆ ಆಗಿದೆ. ವಿದೇಶಗಳಲ್ಲೂ ಕೆಲವೆಡೆ ಬೆಲೆ ಕಡಿಮೆ ಆಗಿದೆ. ಬೆಳ್ಳಿ ಬೆಲೆ ಹತ್ತು ಪೈಸೆ ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,710 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,710 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,350 ರೂ
  • ಚೆನ್ನೈ: 92,350 ರೂ
  • ಮುಂಬೈ: 92,350 ರೂ
  • ದೆಹಲಿ: 92,500 ರೂ
  • ಕೋಲ್ಕತಾ: 92,350 ರೂ
  • ಕೇರಳ: 92,350 ರೂ
  • ಅಹ್ಮದಾಬಾದ್: 92,400 ರೂ
  • ಜೈಪುರ್: 92,500 ರೂ
  • ಲಕ್ನೋ: 92,500 ರೂ
  • ಭುವನೇಶ್ವರ್: 92,350 ರೂ

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಾವಿರ ಕೋಟಿ ರೂಗೆ ಕಚೇರಿ ಸ್ಥಳ ಬಾಡಿಗೆಗೆ ಪಡೆದ ಆ್ಯಪಲ್ ಕಂಪನಿ

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,370 ರಿಂಗಿಟ್ (90,230 ರುಪಾಯಿ)
  • ದುಬೈ: 3,722.50 ಡಿರಾಮ್ (88,440 ರುಪಾಯಿ)
  • ಅಮೆರಿಕ: 1,040 ಡಾಲರ್ (90,750 ರುಪಾಯಿ)
  • ಸಿಂಗಾಪುರ: 1,333 ಸಿಂಗಾಪುರ್ ಡಾಲರ್ (90,580 ರುಪಾಯಿ)
  • ಕತಾರ್: 3,740 ಕತಾರಿ ರಿಯಾಲ್ (89,550 ರೂ)
  • ಸೌದಿ ಅರೇಬಿಯಾ: 3,800 ಸೌದಿ ರಿಯಾಲ್ (88,370 ರುಪಾಯಿ)
  • ಓಮನ್: 396 ಒಮಾನಿ ರಿಯಾಲ್ (89,750 ರುಪಾಯಿ)
  • ಕುವೇತ್: 303.30 ಕುವೇತಿ ದಿನಾರ್ (86,560 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,700 ರೂ
  • ಚೆನ್ನೈ: 12,700 ರೂ
  • ಮುಂಬೈ: 11,700 ರೂ
  • ದೆಹಲಿ: 11,700 ರೂ
  • ಕೋಲ್ಕತಾ: 11,700 ರೂ
  • ಕೇರಳ: 12,700 ರೂ
  • ಅಹ್ಮದಾಬಾದ್: 11,700 ರೂ
  • ಜೈಪುರ್: 11,700 ರೂ
  • ಲಕ್ನೋ: 11,700 ರೂ
  • ಭುವನೇಶ್ವರ್: 12,700 ರೂ
  • ಪುಣೆ: 11,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us