Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 December 19th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ ಸ್ವಲ್ಪ ಮಟ್ಟಿಗೆ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 30 ರೂ ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 12,360 ರೂನಿಂದ 12,300 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 12,418 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 211 ರೂನಿಂದ 209 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 221 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Dec 19, 2025 | 10:44 AM

ಬೆಂಗಳೂರು, ಡಿಸೆಂಬರ್ 19: ಸತತ ಏರಿಕೆ ಆಗುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ತುಸು ಕಡಿಮೆಗೊಂಡಿವೆ. ನಿನ್ನೆ ಗ್ರಾಮ್​ಗೆ 30 ರೂ ಹೆಚ್ಚಿದ್ದ ಚಿನ್ನದ ಬೆಲೆ (gold rate) ಇವತ್ತು 60 ರೂ ಕಡಿಮೆಗೊಂಡಿದೆ. ವಿದೇಶಗಳಲ್ಲೂ ಇದರ ಬೆಲೆ ಸ್ವಲ್ಪ ತಗ್ಗಿದೆ. ಇನ್ನು, ಬೆಳ್ಳಿ ಬೆಲೆ ಇಂದು 2 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,23,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,34,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,23,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 20,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 22,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 19ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,418 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,300 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,064 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 209 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,418 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,300 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 209 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,300 ರೂ
  • ಚೆನ್ನೈ: 12,380 ರೂ
  • ಮುಂಬೈ: 12,300 ರೂ
  • ದೆಹಲಿ: 12,315 ರೂ
  • ಕೋಲ್ಕತಾ: 12,300 ರೂ
  • ಕೇರಳ: 12,300 ರೂ
  • ಅಹ್ಮದಾಬಾದ್: 12,305 ರೂ
  • ಜೈಪುರ್: 12,315 ರೂ
  • ಲಕ್ನೋ: 12,315 ರೂ
  • ಭುವನೇಶ್ವರ್: 12,300 ರೂ

ಇದನ್ನೂ ಓದಿ: ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 554 ರಿಂಗಿಟ್ (12,208 ರುಪಾಯಿ)
  • ದುಬೈ: 487 ಡಿರಾಮ್ (11,932 ರುಪಾಯಿ)
  • ಅಮೆರಿಕ: 138 ಡಾಲರ್ (12,238 ರುಪಾಯಿ)
  • ಸಿಂಗಾಪುರ: 173.70 ಸಿಂಗಾಪುರ್ ಡಾಲರ್ (12,106 ರುಪಾಯಿ)
  • ಕತಾರ್: 480 ಕತಾರಿ ರಿಯಾಲ್ (11,851 ರೂ)
  • ಸೌದಿ ಅರೇಬಿಯಾ: 495 ಸೌದಿ ರಿಯಾಲ್ (11,875 ರುಪಾಯಿ)
  • ಓಮನ್: 51.75 ಒಮಾನಿ ರಿಯಾಲ್ (12,097 ರುಪಾಯಿ)
  • ಕುವೇತ್: 39.47 ಕುವೇತಿ ದಿನಾರ್ (11,562 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 209 ರೂ
  • ಚೆನ್ನೈ: 221 ರೂ
  • ಮುಂಬೈ: 209 ರೂ
  • ದೆಹಲಿ: 209 ರೂ
  • ಕೋಲ್ಕತಾ: 209 ರೂ
  • ಕೇರಳ: 221 ರೂ
  • ಅಹ್ಮದಾಬಾದ್: 209 ರೂ
  • ಜೈಪುರ್: 209 ರೂ
  • ಲಕ್ನೋ: 209 ರೂ
  • ಭುವನೇಶ್ವರ್: 221 ರೂ
  • ಪುಣೆ: 209

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us