AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಸೋಮವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 May 19th: ಚಿನ್ನದ ಬೆಲೆ ಗ್ರಾಮ್​​ಗೆ 35 ರೂ ಏರಿಕೆಯಾದರೆ, ಬೆಳ್ಳಿ ಬೆಲೆ 1 ರೂ ಹೆಚ್ಚಳವಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 8,755 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 9,551 ರೂಗೆ ಏರಿದೆ. ಬೆಂಗಳೂರು, ಮುಂಬೈ ಇತ್ಯಾದಿ ಕಡೆ ಬೆಳ್ಳಿ ಬೆಲೆ 97 ರೂ ಇದ್ದದ್ದು 98 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 109 ರೂಗೆ ಏರಿದೆ.

Gold Rate Today Bangalore: ಸೋಮವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 19, 2025 | 10:56 AM

Share

ಬೆಂಗಳೂರು, ಮೇ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ (Gold and Silver rates) ಭಾರತದಲ್ಲಿ ಇಂದು ಸೋಮವಾರ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​​ಗೆ 35 ರೂಗಳಷ್ಟು ಹೆಚ್ಚಳವಾಗಿದೆ. 8,720 ರೂ ಇದ್ದ ಬೆಲೆ 8,755 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,513 ರೂನಿಂದ 9,551 ರೂಗೆ ಏರಿದೆ. ವಿದೇಶಗಳಲ್ಲಿ ಕೆಲವೆಡೆ ಅಲ್ಪ ಏರಿಕೆಯಾದರೆ, ಇನ್ನೂ ಕೆಲವೆಡೆ ತುಸು ಇಳಿಕೆಯಾಗಿದೆ. ಇವತ್ತು ಚಿನ್ನದ ಬೆಲೆ ಜೊತೆಗೆ ಬೆಳ್ಳಿ ಬೆಲೆಯೂ ಹೆಚ್ಚಿದೆ. ಗ್ರಾಮ್​​ಗೆ ಒಂದು ರೂನಷ್ಟು ಬೆಲೆ ಅಧಿಕಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,510 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,630 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 87,550 ರೂ
  • ಚೆನ್ನೈ: 87,550 ರೂ
  • ಮುಂಬೈ: 87,550 ರೂ
  • ದೆಹಲಿ: 87,700 ರೂ
  • ಕೋಲ್ಕತಾ: 87,550 ರೂ
  • ಕೇರಳ: 87,550 ರೂ
  • ಅಹ್ಮದಾಬಾದ್: 87,600 ರೂ
  • ಜೈಪುರ್: 87,700 ರೂ
  • ಲಕ್ನೋ: 87,700 ರೂ
  • ಭುವನೇಶ್ವರ್: 87,550 ರೂ

ಇದನ್ನೂ ಓದಿ: ಭಾರತದ ಫಾರ್ಮಾ ಸೆಕ್ಟರ್ ಆದಾಯ ಶೇ. 7.8 ಬೆಳೆಯುವ ಸಾಧ್ಯತೆ: ಫಿಚ್ ಗ್ರೂಪ್ ಅಂದಾಜು

ಇದನ್ನೂ ಓದಿ
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,350 ರಿಂಗಿಟ್ (86,410 ರುಪಾಯಿ)
  • ದುಬೈ: 3,575 ಡಿರಾಮ್ (83,290 ರುಪಾಯಿ)
  • ಅಮೆರಿಕ: 965 ಡಾಲರ್ (82,600 ರುಪಾಯಿ)
  • ಸಿಂಗಾಪುರ: 1,317 ಸಿಂಗಾಪುರ್ ಡಾಲರ್ (86,800 ರುಪಾಯಿ)
  • ಕತಾರ್: 3,600 ಕತಾರಿ ರಿಯಾಲ್ (84,520 ರೂ)
  • ಸೌದಿ ಅರೇಬಿಯಾ: 3,660 ಸೌದಿ ರಿಯಾಲ್ (83,490 ರುಪಾಯಿ)
  • ಓಮನ್: 379.50 ಒಮಾನಿ ರಿಯಾಲ್ (84,360 ರುಪಾಯಿ)
  • ಕುವೇತ್: 294.50 ಕುವೇತಿ ದಿನಾರ್ (81,990 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,800 ರೂ
  • ಚೆನ್ನೈ: 10,900 ರೂ
  • ಮುಂಬೈ: 9,800 ರೂ
  • ದೆಹಲಿ: 9,800 ರೂ
  • ಕೋಲ್ಕತಾ: 9,800 ರೂ
  • ಕೇರಳ: 10,900 ರೂ
  • ಅಹ್ಮದಾಬಾದ್: 9,800 ರೂ
  • ಜೈಪುರ್: 9,800 ರೂ
  • ಲಕ್ನೋ: 9,800 ರೂ
  • ಭುವನೇಶ್ವರ್: 10,900 ರೂ
  • ಪುಣೆ: 9,800

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:43 am, Mon, 19 May 25

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ