Gold Rate Today Bangalore: ಚಿನ್ನದ ಬೆಲೆ 15 ರೂ ಏರಿಕೆ; ಬೆಳ್ಳಿ 2 ರೂ ಜಿಗಿತ

Bullion Market 2025 September 19th: ಬುಧವಾರ ಮತ್ತು ಗುರುವಾರ ಏರಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆಗಳು ಶುಕ್ರವಾರ ಇಳಿದಿವೆ. ಆಭರಣ ಚಿನ್ನದ ಬೆಲೆ ಬೆಂಗಳೂರಿನಲ್ಲಿ ಮತ್ತೊಮ್ಮೆ 10,200 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 11,133 ರೂಗೆ ಏರಿದೆ. ಬೆಳ್ಳಿ ಬೆಲೆ 131 ರೂನಿಂದ ಮತ್ತೆ 133 ರೂಗೆ ಜಂಪ್ ಮಾಡಿದೆ. ಚೆನ್ನೈ ಮೊದಲಾದೆಡೆ ಬೆಲೆ 143 ರೂಗೆ ಏರಿದೆ.

Gold Rate Today Bangalore: ಚಿನ್ನದ ಬೆಲೆ 15 ರೂ ಏರಿಕೆ; ಬೆಳ್ಳಿ 2 ರೂ ಜಿಗಿತ
ಚಿನ್ನ

Updated on: Sep 19, 2025 | 10:24 AM

ಬೆಂಗಳೂರು, ಸೆಪ್ಟೆಂಬರ್ 19: ಸತತ ಎರಡು ದಿನ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಹೆಚ್ಚಳಗೊಂಡಿದೆ. ಚಿನ್ನದ ಬೆಲೆ (Gold rate) ಇಂದು ಗ್ರಾಮ್​ಗೆ 15 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 2 ರೂ ಜಿಗಿದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇಂದು ಬೆಲೆ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,02,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,11,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,02,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,300 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,300 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,330 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,500 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,330 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,330 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 1,02,050 ರೂ
  • ಚೆನ್ನೈ: 1,02,050 ರೂ
  • ಮುಂಬೈ: 1,02,050 ರೂ
  • ದೆಹಲಿ: 1,02,200 ರೂ
  • ಕೋಲ್ಕತಾ: 1,02,050 ರೂ
  • ಕೇರಳ: 1,02,050 ರೂ
  • ಅಹ್ಮದಾಬಾದ್: 1,02,100 ರೂ
  • ಜೈಪುರ್: 1,02,200 ರೂ
  • ಲಕ್ನೋ: 1,02,200 ರೂ
  • ಭುವನೇಶ್ವರ್: 1,02,050 ರೂ

ಇದನ್ನೂ ಓದಿ: ರೈಲು ಟಿಕೆಟ್ ಬುಕಿಂಗ್ ಮಾಡಬೇಕೆನ್ನುವವರ ಗಮನಕ್ಕೆ: ಅ. 1ರಿಂದ ಹೊಸ ಆಧಾರ್ ನಿಯಮ

ಇದನ್ನೂ ಓದಿ
ಚಿನ್ನದ ವಿಚಾರದಲ್ಲಿ ಭಾರತೀಯರು ಮಾಡಿಕೊಳ್ಳುವ ಯಡವಟ್ಟು ಇದು
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,750 ರಿಂಗಿಟ್ (99,670 ರುಪಾಯಿ)
  • ದುಬೈ: 4,065 ಡಿರಾಮ್ (97,670 ರುಪಾಯಿ)
  • ಅಮೆರಿಕ: 1,135 ಡಾಲರ್ (1,00,160 ರುಪಾಯಿ)
  • ಸಿಂಗಾಪುರ: 1,470 ಸಿಂಗಾಪುರ್ ಡಾಲರ್ (99,630 ರುಪಾಯಿ)
  • ಕತಾರ್: 4,075 ಕತಾರಿ ರಿಯಾಲ್ (98,660 ರೂ)
  • ಸೌದಿ ಅರೇಬಿಯಾ: 4,140 ಸೌದಿ ರಿಯಾಲ್ (97,420 ರುಪಾಯಿ)
  • ಓಮನ್: 429.50 ಒಮಾನಿ ರಿಯಾಲ್ (98,440 ರುಪಾಯಿ)
  • ಕುವೇತ್: 329.90 ಕುವೇತಿ ದಿನಾರ್ (95,410 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 13,300 ರೂ
  • ಚೆನ್ನೈ: 14,300 ರೂ
  • ಮುಂಬೈ: 13,300 ರೂ
  • ದೆಹಲಿ: 13,300 ರೂ
  • ಕೋಲ್ಕತಾ: 13,300 ರೂ
  • ಕೇರಳ: 14,300 ರೂ
  • ಅಹ್ಮದಾಬಾದ್: 13,300 ರೂ
  • ಜೈಪುರ್: 13,300 ರೂ
  • ಲಕ್ನೋ: 13,300 ರೂ
  • ಭುವನೇಶ್ವರ್: 14,300 ರೂ
  • ಪುಣೆ: 13,300

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us