Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 May 1st: ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​​​ಗೆ 200 ರೂ ತಗ್ಗಿದರೆ, ಬೆಳ್ಳಿ ಬೆಲೆ 2 ರೂ ಕಡಿಮೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,775 ರೂಗೆ ಇಳಿದಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 9,573 ರೂ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆ 7,180 ರೂಗೆ ಇಳಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಗ್ರಾಮ್​​ಗೆ 100.40 ರೂ ಇದ್ದದ್ದು 98 ರೂಗೆ ಇಳಿದಿದೆ. ಚೆನ್ನೈನಲ್ಲಿ ಬೆಲೆ 107 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: May 01, 2025 | 10:40 AM

ಬೆಂಗಳೂರು, ಮೇ 1: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಎರಡು ಕೂಡ ಇಂದು ಗುರುವಾರ ಭರ್ಜರಿ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​​​ಗೆ ಬರೋಬ್ಬರಿ 200 ರೂ ಕಡಿಮೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,975 ರೂ ಇದ್ದದ್ದು 8,775 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,573 ರೂಗೆ ಇಳಿದಿದೆ. ವಿದೇಶಗಳಲ್ಲಿ ಕೆಲವೆಡೆ ಸ್ವರ್ಣ ಬೆಲೆ ಇಳಿಕೆಯಾಗಿದೆ. ಇನ್ನು, ಚಿನ್ನದಂತೆ ಬೆಳ್ಳಿ ಬೆಲೆಯೂ ಭರ್ಜರಿ ಇಳಿಕೆ ಕಂಡಿದೆ. ಗ್ರಾಮ್​​ಗೆ 2 ರೂನಷ್ಟು ಇಳಿಮುಖವಾಗಿದೆ ಬೆಳ್ಳಿ ಬೆಲೆ. ಬೆಂಗಳೂರು, ಮುಂಬೈ ಮೊದಲಾದ ಕಡೆ ಈಗ ಬೆಳ್ಳಿ ಬೆಲೆ 98 ರೂ ಇದೆ. ತಮಿಳುನಾಡು, ಕೇರಳ ಮೊದಲಾದ ಕಡೆ ಬೆಲೆ 107 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,730 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,800 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 87,750 ರೂ
  • ಚೆನ್ನೈ: 87,750 ರೂ
  • ಮುಂಬೈ: 87,750 ರೂ
  • ದೆಹಲಿ: 87,900 ರೂ
  • ಕೋಲ್ಕತಾ: 87,750 ರೂ
  • ಕೇರಳ: 87,750 ರೂ
  • ಅಹ್ಮದಾಬಾದ್: 87,800 ರೂ
  • ಜೈಪುರ್: 87,900 ರೂ
  • ಲಕ್ನೋ: 87,900 ರೂ
  • ಭುವನೇಶ್ವರ್: 87,750 ರೂ

ಇದನ್ನೂ ಓದಿ: ಅಕ್ಷಯ ತೃತೀಯ: ಒಂದು ವರ್ಷದಲ್ಲಿ ಚಿನ್ನದ ಬೆಲೆ ಶೇ. 25 ಏರಿಕೆ; 5 ವರ್ಷದಲ್ಲಿ ಬೆಲೆ ಹೆಚ್ಚಳ ಎಷ್ಟು?

ಇದನ್ನೂ ಓದಿ
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,500 ರಿಂಗಿಟ್ (88,220 ರುಪಾಯಿ)
  • ದುಬೈ: 3,690 ಡಿರಾಮ್ (85,000 ರುಪಾಯಿ)
  • ಅಮೆರಿಕ: 1,000 ಡಾಲರ್ (84,610 ರುಪಾಯಿ)
  • ಸಿಂಗಾಪುರ: 1,340 ಸಿಂಗಾಪುರ್ ಡಾಲರ್ (86,590 ರುಪಾಯಿ)
  • ಕತಾರ್: 3,700 ಕತಾರಿ ರಿಯಾಲ್ (85,890 ರೂ)
  • ಸೌದಿ ಅರೇಬಿಯಾ: 3,760 ಸೌದಿ ರಿಯಾಲ್ (84,810 ರುಪಾಯಿ)
  • ಓಮನ್: 393 ಒಮಾನಿ ರಿಯಾಲ್ (86,370 ರುಪಾಯಿ)
  • ಕುವೇತ್: 301.10 ಕುವೇತಿ ದಿನಾರ್ (83,670 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,800 ರೂ
  • ಚೆನ್ನೈ: 10,700 ರೂ
  • ಮುಂಬೈ: 9,800 ರೂ
  • ದೆಹಲಿ: 9,800 ರೂ
  • ಕೋಲ್ಕತಾ: 9,800 ರೂ
  • ಕೇರಳ: 10,700 ರೂ
  • ಅಹ್ಮದಾಬಾದ್: 9,800 ರೂ
  • ಜೈಪುರ್: 9,800 ರೂ
  • ಲಕ್ನೋ: 9,800 ರೂ
  • ಭುವನೇಶ್ವರ್: 10,700 ರೂ
  • ಪುಣೆ: 9,800

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us