Gold Rates: ಚಿನ್ನದ ಬೆಲೆ ಗ್ರಾಮ್ಗೆ 45 ರೂ ಇಳಿಕೆ; ಇಲ್ಲಿದೆ ದರಪಟ್ಟಿ
Bullion Market 2026 April 20th: ವಾರಾಂತ್ಯದಲ್ಲಿ ಹೆಚ್ಚಿದ್ದ ಚಿನ್ನದ ಬೆಲೆ ಈ ವಾರದ ಮೊದಲ ದಿನದಂದು ಅಲ್ಪ ಇಳಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ 14,280 ರೂನಿಂದ 14,235 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 15,529 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 275 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 280 ರೂ ಇದೆ.

ಬೆಂಗಳೂರು, ಏಪ್ರಿಲ್ 20: ಚಿನ್ನದ ಬೆಲೆ ಈ ವಾರವನ್ನು ಇಳಿಕೆಯೊಂದಿಗೆ ಆರಂಭಿಸಿದೆ. ಇಂದು ಸೋಮವಾರ ಬಂಗಾರದ ಬೆಲೆ (Gold Rates) ಗ್ರಾಮ್ಗೆ 45 ರೂನಷ್ಟು ಅಲ್ಪ ಕುಸಿತ ಕಂಡಿದೆ. ಉಳಿದಂತೆ ಅಂತಾರಾಷ್ಟ್ರೀಯವಾಗಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ. ಬೆಳ್ಳಿ ಬೆಲೆಯ ಯಥಾಸ್ಥಿತಿಯೂ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,42,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,55,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,42,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 20ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,529 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,235 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,647 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,529 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,235 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 14,235 ರೂ
- ಚೆನ್ನೈ: 14,300 ರೂ
- ಮುಂಬೈ: 14,235 ರೂ
- ದೆಹಲಿ: 14,250 ರೂ
- ಕೋಲ್ಕತಾ: 14,235 ರೂ
- ಕೇರಳ: 14,235 ರೂ
- ಅಹ್ಮದಾಬಾದ್: 14,240 ರೂ
- ಜೈಪುರ್: 14,250 ರೂ
- ಲಕ್ನೋ: 14,250 ರೂ
- ಭುವನೇಶ್ವರ್: 14,235 ರೂ
ಇದನ್ನೂ ಓದಿ: ಮೆಷಿನ್ಗಳು ಮನುಷ್ಯನ ಮಟ್ಟದ ಬುದ್ಧಿವಂತಿಕೆ ಹೊಂದಲು ಇನ್ನೆಷ್ಟು ವರ್ಷ ಬೇಕು? ಎಜಿಐ ಪಿತಾಮಹ ಬೆನ್ ಗರ್ಟ್ಜೆಲ್ ಹೇಳೋದಿದು
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 588 ರಿಂಗಿಟ್ (13,790 ರುಪಾಯಿ)
- ದುಬೈ: 539 ಡಿರಾಮ್ (13,613 ರುಪಾಯಿ)
- ಅಮೆರಿಕ: 150.50 ಡಾಲರ್ (13,963 ರುಪಾಯಿ)
- ಸಿಂಗಾಪುರ: 190.70 ಸಿಂಗಾಪುರ್ ಡಾಲರ್ (13,848 ರುಪಾಯಿ)
- ಕತಾರ್: 535.50 ಕತಾರಿ ರಿಯಾಲ್ (13,625 ರೂ)
- ಸೌದಿ ಅರೇಬಿಯಾ: 548 ಸೌದಿ ರಿಯಾಲ್ (13,552 ರುಪಾಯಿ)
- ಓಮನ್: 57.15 ಒಮಾನಿ ರಿಯಾಲ್ (13,771 ರುಪಾಯಿ)
- ಕುವೇತ್: 44.65 ಕುವೇತಿ ದಿನಾರ್ (13,520 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 275 ರೂ
- ಚೆನ್ನೈ: 280 ರೂ
- ಮುಂಬೈ: 275 ರೂ
- ದೆಹಲಿ: 275 ರೂ
- ಕೋಲ್ಕತಾ: 275 ರೂ
- ಕೇರಳ: 280 ರೂ
- ಅಹ್ಮದಾಬಾದ್: 275 ರೂ
- ಜೈಪುರ್: 275 ರೂ
- ಲಕ್ನೋ: 275 ರೂ
- ಭುವನೇಶ್ವರ್: 280 ರೂ
- ಪುಣೆ: 275
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ




