AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಗ್ರಾಮ್​​ಗೆ 10,000 ರೂ ಮುಟ್ಟಿದ ಚಿನ್ನದ ಬೆಲೆ

Bullion Market 2025 July 20th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರಾಂತ್ಯದಲ್ಲಿ ಏರಿಕೆ ಪಡೆದಿವೆ. ಚಿನ್ನದ ಬೆಲೆ ಗ್ರಾಮ್​​ಗೆ 60 ರೂ ಏರಿದರೆ, ಬೆಳ್ಳಿ 2 ರೂ ದುಬಾರಿಗೊಂಡಿದೆ. ಆಭರಣ ಚಿನ್ನದ ಬೆಲೆ 9,110 ರೂನಿಂದ 9,170 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,004 ರೂ ಆಗಿದೆ. ಬೆಂಗಳೂರು, ಮುಂಬೈ ಇತ್ಯಾದಿ ಕಡೆ ಬೆಳ್ಳಿ ಬೆಲೆ 114 ರೂನಿಂದ 116 ರೂಗೆ ಏರಿದೆ. ಚೆನ್ನೈ, ಕೇರಳ ಮೊದಲಾದೆಡೆ 126 ರೂ ಮುಟ್ಟಿದೆ.

Gold Rate Today Bangalore: ಗ್ರಾಮ್​​ಗೆ 10,000 ರೂ ಮುಟ್ಟಿದ ಚಿನ್ನದ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 20, 2025 | 10:43 AM

Share

ಬೆಂಗಳೂರು, ಜುಲೈ 20: ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ (gold and silver rates today) ಭರ್ಜರಿ ಏರಿಕೆ ಪಡೆದಿವೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 10,000 ರೂ ಗಡಿ ಮುಟ್ಟಿದೆ. ಆಭರಣ ಚಿನ್ನದ ಬೆಲೆ 9,200 ರೂ ಸಮೀಪಕ್ಕೆ ದೌಡಾಯಿಸುತ್ತಿದೆ. ಬೆಳ್ಳಿ ಬೆಲೆ ಇನ್ನೂ ದೊಡ್ಡ ಏರಿಕೆ ಪಡೆದಿದೆ. ಗ್ರಾಮ್​​ಗೆ 2 ರೂ ಮುಟ್ಟಿದೆ. ಚೆನ್ನೈನಲ್ಲಿ ಇದರ ಬೆಲೆ 126 ರೂ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 20ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,040 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,030 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,700 ರೂ
  • ಚೆನ್ನೈ: 91,700 ರೂ
  • ಮುಂಬೈ: 91,700 ರೂ
  • ದೆಹಲಿ: 91,850 ರೂ
  • ಕೋಲ್ಕತಾ: 91,700 ರೂ
  • ಕೇರಳ: 91,700 ರೂ
  • ಅಹ್ಮದಾಬಾದ್: 91,750 ರೂ
  • ಜೈಪುರ್: 91,850 ರೂ
  • ಲಕ್ನೋ: 91,850 ರೂ
  • ಭುವನೇಶ್ವರ್: 91,700 ರೂ

ಇದನ್ನೂ ಓದಿ: ಟಿಸಿಎಸ್ ಬೆಂಚ್ ಪಾಲಿಸಿ: ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ಶೇ 15 ಉದ್ಯೋಗಿಗಳು?

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,490 ರಿಂಗಿಟ್ (91,110 ರುಪಾಯಿ)
  • ದುಬೈ: 3,745 ಡಿರಾಮ್ (87,840 ರುಪಾಯಿ)
  • ಅಮೆರಿಕ: 1,045 ಡಾಲರ್ (90,030 ರುಪಾಯಿ)
  • ಸಿಂಗಾಪುರ: 1,337 ಸಿಂಗಾಪುರ್ ಡಾಲರ್ (89,610 ರುಪಾಯಿ)
  • ಕತಾರ್: 3,760 ಕತಾರಿ ರಿಯಾಲ್ (88,870 ರೂ)
  • ಸೌದಿ ಅರೇಬಿಯಾ: 3,820 ಸೌದಿ ರಿಯಾಲ್ (87,730 ರುಪಾಯಿ)
  • ಓಮನ್: 397.50 ಒಮಾನಿ ರಿಯಾಲ್ (88,870 ರುಪಾಯಿ)
  • ಕುವೇತ್: 305 ಕುವೇತಿ ದಿನಾರ್ (85,970 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,600 ರೂ
  • ಚೆನ್ನೈ: 12,600 ರೂ
  • ಮುಂಬೈ: 11,600 ರೂ
  • ದೆಹಲಿ: 11,600 ರೂ
  • ಕೋಲ್ಕತಾ: 11,600 ರೂ
  • ಕೇರಳ: 12,600 ರೂ
  • ಅಹ್ಮದಾಬಾದ್: 11,600 ರೂ
  • ಜೈಪುರ್: 11,600 ರೂ
  • ಲಕ್ನೋ: 11,600 ರೂ
  • ಭುವನೇಶ್ವರ್: 12,600 ರೂ
  • ಪುಣೆ: 11,600

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್