Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಇಂದು ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 May 20th: ಸೋಮವಾರ 35 ರೂ ಏರಿಕೆ ಆಗಿದ್ದ ಚಿನ್ನದ ಬೆಲೆ ಮಂಗಳವಾರ 45 ರೂ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 8,710 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 9,502 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಇತ್ಯಾದಿ ಕಡೆ 98 ರೂ ಇದ್ದದ್ದು 97 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 108 ರೂಗೆ ಇಳಿದಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಇಂದು ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: May 20, 2025 | 10:32 AM

ಬೆಂಗಳೂರು, ಮೇ 20: ನಿನ್ನೆ ಸೋಮವಾರ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ (gold and silver rates) ಬೆಲೆಗಳೆರಡೂ ಇವತ್ತು ಮಂಗಳವಾರ ಇಳಿಕೆ ಆಗಿವೆ. ಚಿನ್ನದ ಬೆಲೆ ನಿನ್ನೆ 35 ರೂ ಏರಿದ್ದರೆ ಇವತ್ತು 45 ರೂ ಕಡಿಮೆ ಆಗಿದೆ. 8,755 ರೂ ಇದ್ದ 22 ಕ್ಯಾರಟ್​​ನ 1 ಗ್ರಾಮ್ ಚಿನ್ನದ ಬೆಲೆ 8,710 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 95,000 ರೂ ಸಮೀಪಕ್ಕೆ ಇಳಿದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಭಾರತದಲ್ಲಿ ಒಂದು ರೂ ಕಡಿಮೆ ಆಗಿದೆ. ನಿನ್ನೆ ಇದರ ಬೆಲೆ ಒಂದು ರೂನಷ್ಟು ಏರಿಕೆ ಆಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 20ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,020 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 87,100 ರೂ
  • ಚೆನ್ನೈ: 87,100 ರೂ
  • ಮುಂಬೈ: 87,100 ರೂ
  • ದೆಹಲಿ: 87,250 ರೂ
  • ಕೋಲ್ಕತಾ: 87,100 ರೂ
  • ಕೇರಳ: 87,100 ರೂ
  • ಅಹ್ಮದಾಬಾದ್: 87,150 ರೂ
  • ಜೈಪುರ್: 87,250 ರೂ
  • ಲಕ್ನೋ: 87,250 ರೂ
  • ಭುವನೇಶ್ವರ್: 87,100 ರೂ

ಇದನ್ನೂ ಓದಿ: ಹಳೆಯ ಇಪಿಎಫ್ ಅಕೌಂಟ್​ಗಳನ್ನು ಹೊಸ ಅಕೌಂಟ್​​​ಗೆ ವಿಲೀನಗೊಳಿಸದಿದ್ದರೆ ಸಮಸ್ಯೆಗಳೇನು? ಇಲ್ಲಿದೆ ಡೀಟೇಲ್ಸ್

ಇದನ್ನೂ ಓದಿ
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,350 ರಿಂಗಿಟ್ (86,790 ರುಪಾಯಿ)
  • ದುಬೈ: 3,602.50 ಡಿರಾಮ್ (83,910 ರುಪಾಯಿ)
  • ಅಮೆರಿಕ: 980 ಡಾಲರ್ (83,740 ರುಪಾಯಿ)
  • ಸಿಂಗಾಪುರ: 1,315 ಸಿಂಗಾಪುರ್ ಡಾಲರ್ (86,840 ರುಪಾಯಿ)
  • ಕತಾರ್: 3,630 ಕತಾರಿ ರಿಯಾಲ್ (85,150 ರೂ)
  • ಸೌದಿ ಅರೇಬಿಯಾ: 3,690 ಸೌದಿ ರಿಯಾಲ್ (84,120 ರುಪಾಯಿ)
  • ಓಮನ್: 384 ಒಮಾನಿ ರಿಯಾಲ್ (85,290 ರುಪಾಯಿ)
  • ಕುವೇತ್: 296.70 ಕುವೇತಿ ದಿನಾರ್ (82,550 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,800 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,800 ರೂ
  • ಪುಣೆ: 9,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us