AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ 12,300 ರೂ; ಬೆಳ್ಳಿ ದಾಖಲೆ ಬೆಲೆ

Bullion Market 2025 December 21st: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆದರೆ ಬೆಳ್ಳಿ ಬೆಲೆ ಬರೋಬ್ಬರಿ 5 ರೂ ಹೆಚ್ಚಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 12,300 ರೂನಲ್ಲಿ ಮುಂದುವರಿದರೆ, 24 ಕ್ಯಾರಟ್ ಚಿನ್ನದ ಬೆಲೆ 12,418 ರೂ ಇದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 209 ರೂನಿಂದ 214 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 226 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ 12,300 ರೂ; ಬೆಳ್ಳಿ ದಾಖಲೆ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 22, 2025 | 10:53 AM

Share

ಬೆಂಗಳೂರು, ಡಿಸೆಂಬರ್ 21: ಬೆಳ್ಳಿ ಬೆಲೆ (Silver rate) ಮತ್ತೂ ಹೊಸ ದಾಖಲೆ ಬರೆದಿದೆ. ಭಾನುವಾರ ಇದರ ಬೆಲೆ 4 ರೂ ಏರಿ, ದಾಖಲೆಯ 214 ರೂ ಬೆಲೆ ಮುಟ್ಟಿದೆ. ತಮಿಳುನಾಡು, ಕೇರಳದಂತಹ ರಾಜ್ಯಗಳಲ್ಲಿ ಇದರ ಬೆಲೆ ಗ್ರಾಮ್​ಗೆ 226 ರೂ ಆಗಿಹೋಗಿದೆ. ಕಳೆದ 10 ದಿನದಲ್ಲಿ ಬೆಳ್ಳಿ ಬೆಲೆ 13 ರೂಗಳಷ್ಟು ಏರಿಕೆ ಕಂಡಿದೆ. ಚಿನ್ನದ ಬೆಲೆ ವಾರಾಂತ್ಯದಲ್ಲಿ ಏರಿಕೆ ಕಂಡಿಲ್ಲದೆ ಶಾಂತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,23,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,34,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 21,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,23,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 21,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 22,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 21ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,418 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,300 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,064 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 214 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,418 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,300 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 214 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,300 ರೂ
  • ಚೆನ್ನೈ: 12,380 ರೂ
  • ಮುಂಬೈ: 12,300 ರೂ
  • ದೆಹಲಿ: 12,315 ರೂ
  • ಕೋಲ್ಕತಾ: 12,300 ರೂ
  • ಕೇರಳ: 12,300 ರೂ
  • ಅಹ್ಮದಾಬಾದ್: 12,305 ರೂ
  • ಜೈಪುರ್: 12,315 ರೂ
  • ಲಕ್ನೋ: 12,315 ರೂ
  • ಭುವನೇಶ್ವರ್: 12,300 ರೂ

ಇದನ್ನೂ ಓದಿ: 2010ರಿಂದ ತಿಂಗಳಿಗೆ 15,000 ರೂ ಹೂಡಿಕೆ; ಇವತ್ತು ನೀವು ಕೋಟ್ಯಾಧಿಪತಿ; ಸಿಂಪಲ್ 15x15x15 ಫಾರ್ಮುಲಾದಿಂದ ಸಾಧ್ಯ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 556 ರಿಂಗಿಟ್ (12,216 ರುಪಾಯಿ)
  • ದುಬೈ: 482.75 ಡಿರಾಮ್ (11,774 ರುಪಾಯಿ)
  • ಅಮೆರಿಕ: 135.50 ಡಾಲರ್ (12,138 ರುಪಾಯಿ)
  • ಸಿಂಗಾಪುರ: 173.70 ಸಿಂಗಾಪುರ್ ಡಾಲರ್ (12,033 ರುಪಾಯಿ)
  • ಕತಾರ್: 483 ಕತಾರಿ ರಿಯಾಲ್ (11,871 ರೂ)
  • ಸೌದಿ ಅರೇಬಿಯಾ: 493 ಸೌದಿ ರಿಯಾಲ್ (11,774 ರುಪಾಯಿ)
  • ಓಮನ್: 51.40 ಒಮಾನಿ ರಿಯಾಲ್ (11,961 ರುಪಾಯಿ)
  • ಕುವೇತ್: 39.60 ಕುವೇತಿ ದಿನಾರ್ (11,546 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 214 ರೂ
  • ಚೆನ್ನೈ: 226 ರೂ
  • ಮುಂಬೈ: 214 ರೂ
  • ದೆಹಲಿ: 214 ರೂ
  • ಕೋಲ್ಕತಾ: 214 ರೂ
  • ಕೇರಳ: 226 ರೂ
  • ಅಹ್ಮದಾಬಾದ್: 214 ರೂ
  • ಜೈಪುರ್: 214 ರೂ
  • ಲಕ್ನೋ: 214 ರೂ
  • ಭುವನೇಶ್ವರ್: 226 ರೂ
  • ಪುಣೆ: 214

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:47 pm, Sun, 21 December 25

Follow Us
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ