Gold Rate Today Bangalore: ಚಿನ್ನದ ಬೆಲೆ ಸೋಮವಾರ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 July 21st: ಚಿನ್ನದ ಬೆಲೆ ಇವತ್ತು ಸೋಮವಾರ ಏರಿಕೆಯಾದರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. 22 ಕ್ಯಾರಟ್ ಚಿನ್ನದ ಬೆಲೆ 9,170 ರೂನಿಂದ 9,180 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 10,015 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು ಹಾಗೂ ಇತರ ಕೆಲವೆಡೆ 116 ರೂ ಇದ್ದರೆ, ಚೆನ್ನೈ ಇತ್ಯಾದಿ ಕಡೆ 126 ರೂ ಇದೆ.

Gold Rate Today Bangalore: ಚಿನ್ನದ ಬೆಲೆ ಸೋಮವಾರ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jul 21, 2025 | 11:40 AM

ಬೆಂಗಳೂರು, ಜುಲೈ 21: ಚಿನ್ನದ ಬೆಲೆಯ (gold rate) ಏರಿಕೆ ಈ ವಾರವೂ ಮುಂದುವರಿಯುತ್ತಿದೆ. ಇಂದು ಸೋಮವಾರ ಹಳದಿ ಲೋಹದ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಗ್ರಾಮ್​ಗೆ 10 ರೂನಷ್ಟು ಬೆಲೆ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 9,200 ರೂಗೆ ಮತ್ತಷ್ಟು ಸಮೀಪ ಹೋಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,150 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 21ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,150 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,800 ರೂ
  • ಚೆನ್ನೈ: 91,800 ರೂ
  • ಮುಂಬೈ: 91,800 ರೂ
  • ದೆಹಲಿ: 91,950 ರೂ
  • ಕೋಲ್ಕತಾ: 91,800 ರೂ
  • ಕೇರಳ: 91,800 ರೂ
  • ಅಹ್ಮದಾಬಾದ್: 91,850 ರೂ
  • ಜೈಪುರ್: 91,950 ರೂ
  • ಲಕ್ನೋ: 91,950 ರೂ
  • ಭುವನೇಶ್ವರ್: 91,800 ರೂ

ಇದನ್ನೂ ಓದಿ: Post Office plans: ಪೋಸ್ಟ್ ಆಫೀಸ್​ನ SCSS ಸ್ಕೀಮ್; ತಿಂಗಳಿಗೆ 20,500 ರೂವರೆಗೆ ಆದಾಯ ಗಳಿಸಿ

ಇದನ್ನೂ ಓದಿ
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,490 ರಿಂಗಿಟ್ (91,370 ರುಪಾಯಿ)
  • ದುಬೈ: 3,740 ಡಿರಾಮ್ (87,850 ರುಪಾಯಿ)
  • ಅಮೆರಿಕ: 1,045 ಡಾಲರ್ (90,150 ರುಪಾಯಿ)
  • ಸಿಂಗಾಪುರ: 1,339 ಸಿಂಗಾಪುರ್ ಡಾಲರ್ (89,930 ರುಪಾಯಿ)
  • ಕತಾರ್: 3,760 ಕತಾರಿ ರಿಯಾಲ್ (89,000 ರೂ)
  • ಸೌದಿ ಅರೇಬಿಯಾ: 3,820 ಸೌದಿ ರಿಯಾಲ್ (87,860 ರುಪಾಯಿ)
  • ಓಮನ್: 396.50 ಒಮಾನಿ ರಿಯಾಲ್ (88,900 ರುಪಾಯಿ)
  • ಕುವೇತ್: 304.50 ಕುವೇತಿ ದಿನಾರ್ (85,990 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,600 ರೂ
  • ಚೆನ್ನೈ: 12,600 ರೂ
  • ಮುಂಬೈ: 11,600 ರೂ
  • ದೆಹಲಿ: 11,600 ರೂ
  • ಕೋಲ್ಕತಾ: 11,600 ರೂ
  • ಕೇರಳ: 12,600 ರೂ
  • ಅಹ್ಮದಾಬಾದ್: 11,600 ರೂ
  • ಜೈಪುರ್: 11,600 ರೂ
  • ಲಕ್ನೋ: 11,600 ರೂ
  • ಭುವನೇಶ್ವರ್: 12,600 ರೂ
  • ಪುಣೆ: 11,600

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us