AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: 11,200 ರೂ ದಾಟಿದ ಚಿನ್ನದ ಬೆಲೆ; ಬೆಳ್ಳಿ ಹೊಸ ದಾಖಲೆ

Bullion Market 2025 September 21st: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರಾಂತ್ಯದಲ್ಲಿ ಏರಿಕೆ ಕಂಡಿವೆ. ಚಿನ್ನದ ಬೆಲೆ 75 ರೂ ಏರಿದರೆ, ಬೆಳ್ಳಿ ಬೆಲೆ 2 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 10,280 ರೂಗೆ ಏರಿದರೆ, 24 ಕ್ಯಾರಟ್ ಚಿನ್ನದ ಬೆಲೆ 11,215 ರೂಗೆ ಹೆಚ್ಚಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಬೆಳ್ಳಿ ಬೆಲೆ 133 ರೂನಿಂದ 135 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 145 ರೂ ಆಗಿದೆ.

Gold Rate Today Bangalore: 11,200 ರೂ ದಾಟಿದ ಚಿನ್ನದ ಬೆಲೆ; ಬೆಳ್ಳಿ ಹೊಸ ದಾಖಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 21, 2025 | 12:29 PM

Share

ಬೆಂಗಳೂರು, ಸೆಪ್ಟೆಂಬರ್ 21: ಚಿನ್ನದ ಬೆಲೆಯ ಏರಿಕೆ ಮುಂದುವರಿದಿದೆ. ಈ ವಾರ ಒಂದೆರಡು ದಿನ ಇಳಿಕೆ ಕಂಡಿದ್ದು ಬಿಟ್ಟರೆ ಕಳೆದ ಎರಡು ಮೂರು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರುತ್ತಲೇ ಇವೆ. ಅಪರಂಜಿ ಚಿನ್ನದ ಬೆಲೆ 11,200 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಬೆಲೆ (Gold rate) ಹೆಚ್ಚಳ ಆಗಿದೆ. ಬೆಳ್ಳಿ ಬೆಲೆ 10 ದಿನಗಳಲ್ಲಿ 5 ರೂನಷ್ಟು ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,02,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,12,150 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,02,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 21ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,12,150 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 84,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,350 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,12,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,350 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 1,02,800 ರೂ
  • ಚೆನ್ನೈ: 1,02,800 ರೂ
  • ಮುಂಬೈ: 1,02,800 ರೂ
  • ದೆಹಲಿ: 1,02,950 ರೂ
  • ಕೋಲ್ಕತಾ: 1,02,800 ರೂ
  • ಕೇರಳ: 1,02,800 ರೂ
  • ಅಹ್ಮದಾಬಾದ್: 1,02,850 ರೂ
  • ಜೈಪುರ್: 1,02,950 ರೂ
  • ಲಕ್ನೋ: 1,02,950 ರೂ
  • ಭುವನೇಶ್ವರ್: 1,02,800 ರೂ

ಇದನ್ನೂ ಓದಿ: ಯುಪಿಐ ಆ್ಯಪ್​ಗಳಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ರೆಂಟ್ ಪೇಮೆಂಟ್ ಆಗಲ್ಲ: ಆರ್​ಬಿಐ ಕತ್ತರಿ

ಇದನ್ನೂ ಓದಿ
Image
ಚಿನ್ನದ ವಿಚಾರದಲ್ಲಿ ಭಾರತೀಯರು ಮಾಡಿಕೊಳ್ಳುವ ಯಡವಟ್ಟು ಇದು
Image
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,800 ರಿಂಗಿಟ್ (1,00,520 ರುಪಾಯಿ)
  • ದುಬೈ: 4,112.50 ಡಿರಾಮ್ (98,650 ರುಪಾಯಿ)
  • ಅಮೆರಿಕ: 1,145 ಡಾಲರ್ (1,00,870 ರುಪಾಯಿ)
  • ಸಿಂಗಾಪುರ: 1,466 ಸಿಂಗಾಪುರ್ ಡಾಲರ್ (1,00,530 ರುಪಾಯಿ)
  • ಕತಾರ್: 4,120 ಕತಾರಿ ರಿಯಾಲ್ (99,580 ರೂ)
  • ಸೌದಿ ಅರೇಬಿಯಾ: 4,190 ಸೌದಿ ರಿಯಾಲ್ (98,430 ರುಪಾಯಿ)
  • ಓಮನ್: 435 ಒಮಾನಿ ರಿಯಾಲ್ (99,530 ರುಪಾಯಿ)
  • ಕುವೇತ್: 333.70 ಕುವೇತಿ ದಿನಾರ್ (96,260 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 13,500 ರೂ
  • ಚೆನ್ನೈ: 14,500 ರೂ
  • ಮುಂಬೈ: 13,500 ರೂ
  • ದೆಹಲಿ: 13,500 ರೂ
  • ಕೋಲ್ಕತಾ: 13,500 ರೂ
  • ಕೇರಳ: 14,500 ರೂ
  • ಅಹ್ಮದಾಬಾದ್: 13,500 ರೂ
  • ಜೈಪುರ್: 13,500 ರೂ
  • ಲಕ್ನೋ: 13,500 ರೂ
  • ಭುವನೇಶ್ವರ್: 14,500 ರೂ
  • ಪುಣೆ: 13,500

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!