AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 July 22nd: ಇಂದು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಏರಿಕೆ ಆಗಿವೆ. ಆಭರಣ ಚಿನ್ನದ ಬೆಲೆ 9,285 ರೂಗೆ ಏರಿದರೆ, ಅಪರಂಜಿ ಚಿನ್ನದ ಬೆಲೆ 10,129 ರೂ ಮುಟ್ಟಿದೆ. ಬೆಳ್ಳಿ ಬೆಲೆ 116 ರೂನಿಂದ 118 ರೂಗೆ ಏರಿದೆ. ಚೆನ್ನೈನ್ಲಿ 126 ರೂನಿಂದ 128 ರೂಗೆ ಏರಿದೆ ಬೆಲೆ. ಇದು ಬೆಳ್ಳಿಯ ಸಾರ್ವಕಾಲಿಕ ದಾಖಲೆ ಎನಿಸಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 22, 2025 | 10:18 AM

Share

ಬೆಂಗಳೂರು, ಜುಲೈ 22: ಚಿನ್ನದ ಬೆಲೆ ಇವತ್ತು ದಾಖಲೆ ಮಟ್ಟಕ್ಕೆ ಸಮೀಪಿಸಿದೆ. ಬೆಳ್ಳಿ ಬೆಲೆ ಹೊಸ ದಾಖಲೆ ಬರೆದಿದೆ. ಹಳದಿ ಲೋಹದ ದರ (gold rate today) ಇಂದು ಮಂಗಳವಾರ ಗ್ರಾಮ್​ಗೆ 105 ರೂಗಳಷ್ಟು ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ 9,285 ರೂ ಮುಟ್ಟಿದೆ. ಜೂನ್ ಎರಡನೇ ವಾರದಲ್ಲಿ ಸಾರ್ವಕಾಲಿಕ ದಾಖಲೆ ಮಟ್ಟವಾದ 9,320 ರೂ ಮುಟ್ಟಿತು. ಮತ್ತೆ ಆ ಮಟ್ಟ ತಲುಪುತ್ತ ಚಿನ್ನದ ಬೆಲೆ ಸಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿದೆ. ಬೆಳ್ಳಿ ಬೆಲೆಯಂತೂ ದಾಖಲೆ ಮಟ್ಟಕ್ಕೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,01,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,290 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,850 ರೂ
  • ಚೆನ್ನೈ: 92,850 ರೂ
  • ಮುಂಬೈ: 92,850 ರೂ
  • ದೆಹಲಿ: 93,000 ರೂ
  • ಕೋಲ್ಕತಾ: 92,850 ರೂ
  • ಕೇರಳ: 92,850 ರೂ
  • ಅಹ್ಮದಾಬಾದ್: 92,900 ರೂ
  • ಜೈಪುರ್: 93,000 ರೂ
  • ಲಕ್ನೋ: 93,000 ರೂ
  • ಭುವನೇಶ್ವರ್: 92,850 ರೂ

ಇದನ್ನೂ ಓದಿ: PM Kisan: ಅಪ್ಪನಿಂದ ಜಮೀನು ವರ್ಗಾವಣೆಯಾದರೆ ಪಿಎಂ ಕಿಸಾನ್ ಹಣ ನಿಂತುಹೋಗುತ್ತಾ? ಇಲ್ಲಿದೆ ಡೀಟೇಲ್ಸ್

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,530 ರಿಂಗಿಟ್ (92,310 ರುಪಾಯಿ)
  • ದುಬೈ: 3,780 ಡಿರಾಮ್ (88,730 ರುಪಾಯಿ)
  • ಅಮೆರಿಕ: 1,055 ಡಾಲರ್ (90,980 ರುಪಾಯಿ)
  • ಸಿಂಗಾಪುರ: 1,349 ಸಿಂಗಾಪುರ್ ಡಾಲರ್ (90,760 ರುಪಾಯಿ)
  • ಕತಾರ್: 3,815 ಕತಾರಿ ರಿಯಾಲ್ (90,250 ರೂ)
  • ಸೌದಿ ಅರೇಬಿಯಾ: 3,870 ಸೌದಿ ರಿಯಾಲ್ (88,960 ರುಪಾಯಿ)
  • ಓಮನ್: 402 ಒಮಾನಿ ರಿಯಾಲ್ (90,040 ರುಪಾಯಿ)
  • ಕುವೇತ್: 309.20 ಕುವೇತಿ ದಿನಾರ್ (87,310 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,800 ರೂ
  • ಚೆನ್ನೈ: 12,800 ರೂ
  • ಮುಂಬೈ: 11,800 ರೂ
  • ದೆಹಲಿ: 11,800 ರೂ
  • ಕೋಲ್ಕತಾ: 11,800 ರೂ
  • ಕೇರಳ: 12,800 ರೂ
  • ಅಹ್ಮದಾಬಾದ್: 11,800 ರೂ
  • ಜೈಪುರ್: 11,800 ರೂ
  • ಲಕ್ನೋ: 11,800 ರೂ
  • ಭುವನೇಶ್ವರ್: 12,800 ರೂ
  • ಪುಣೆ: 11,800

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:13 am, Tue, 22 July 25

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್