AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ವಾರಾಂತ್ಯದಲ್ಲಿ ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ

Bullion Market 2025 June 22nd: ಚಿನ್ನದ ಬೆಲೆಯ ಏರಿಳಿತದ ಆಟ ಈ ವಾರಾಂದ್ಯಂತ ನಡೆದಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,210 ರೂನಿಂದ 9,235 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,075 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 110 ರೂ ಇದ್ದರೆ, ತಮಿಳುನಾಡು ಇತ್ಯಾದಿ ಕೆಲವೆಡೆ 120 ರೂ ಇದೆ.

Gold Rate Today Bangalore: ವಾರಾಂತ್ಯದಲ್ಲಿ ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 22, 2025 | 10:34 AM

Share

ಬೆಂಗಳೂರು, ಜೂನ್ 22: ಚಿನ್ನದ ಬೆಲೆ ಕಳೆದ ಕೆಲ ವಾರಗಳಿಂದ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಈ ವಾರ ಮೊದಲಾರ್ದದಲ್ಲಿ ಸತತ ಏರಿಕೆ, ನಂತರ ಮೂರು ದಿನ ಸತತ ಇಳಿಕೆ ಆಗಿತ್ತು. ವಾರಾಂತ್ಯದಲ್ಲಿ ಆಭರಣ ಚಿನ್ನದ ಬೆಲೆ (Gold Rate today) 25 ರೂಗಳಷ್ಟು ಏರಿದೆ. ಆದರೆ, ಹತ್ತು ದಿನಗಳ ಹಿಂದಿನ ಬೆಲೆಗೆ ಹೋಲಿಸಿದರೆ ಅಷ್ಟೇನೂ ಬೆಲೆ ವ್ಯತ್ಯಾಸ ಆಗಿಲ್ಲ. ಬೆಳ್ಳಿ ಬೆಲೆಯೂ ಅಷ್ಟೇ, ಕಳೆದ ಹತ್ತು ದಿನದಲ್ಲಿ ಗ್ರಾಮ್​​ಗೆ 1 ರೂ ಏರಿಕೆ ಆಗಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,350 ರೂ
  • ಚೆನ್ನೈ: 92,350 ರೂ
  • ಮುಂಬೈ: 92,350 ರೂ
  • ದೆಹಲಿ: 92,500 ರೂ
  • ಕೋಲ್ಕತಾ: 92,350 ರೂ
  • ಕೇರಳ: 92,350 ರೂ
  • ಅಹ್ಮದಾಬಾದ್: 92,400 ರೂ
  • ಜೈಪುರ್: 92,500 ರೂ
  • ಲಕ್ನೋ: 92,500 ರೂ
  • ಭುವನೇಶ್ವರ್: 92,350 ರೂ

ಇದನ್ನೂ ಓದಿ: ಮೊಬೈಲ್ ರೀಚಾರ್ಜ್ ಪ್ಲಾನ್ಸ್ 28 ದಿನ, 56 ದಿನ, 84 ದಿನ ಎಂದು ಯಾಕಿವೆ? ತಿಂಗಳುಗಳ ಲೆಕ್ಕದಲ್ಲಿ ಯಾಕಿಲ್ಲ?

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,530 ರಿಂಗಿಟ್ (92,230 ರುಪಾಯಿ)
  • ದುಬೈ: 3,760 ಡಿರಾಮ್ (88,650 ರುಪಾಯಿ)
  • ಅಮೆರಿಕ: 1,045 ಡಾಲರ್ (90,480 ರುಪಾಯಿ)
  • ಸಿಂಗಾಪುರ: 1,355 ಸಿಂಗಾಪುರ್ ಡಾಲರ್ (91,120 ರುಪಾಯಿ)
  • ಕತಾರ್: 3,780 ಕತಾರಿ ರಿಯಾಲ್ (89,780 ರೂ)
  • ಸೌದಿ ಅರೇಬಿಯಾ: 3,840 ಸೌದಿ ರಿಯಾಲ್ (88,600 ರುಪಾಯಿ)
  • ಓಮನ್: 398.50 ಒಮಾನಿ ರಿಯಾಲ್ (89,730 ರುಪಾಯಿ)
  • ಕುವೇತ್: 306.90 ಕುವೇತಿ ದಿನಾರ್ (86,730 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,000 ರೂ
  • ಚೆನ್ನೈ: 12,000 ರೂ
  • ಮುಂಬೈ: 11,000 ರೂ
  • ದೆಹಲಿ: 11,000 ರೂ
  • ಕೋಲ್ಕತಾ: 11,000 ರೂ
  • ಕೇರಳ: 12,000 ರೂ
  • ಅಹ್ಮದಾಬಾದ್: 11,000 ರೂ
  • ಜೈಪುರ್: 11,000 ರೂ
  • ಲಕ್ನೋ: 11,000 ರೂ
  • ಭುವನೇಶ್ವರ್: 12,000 ರೂ
  • ಪುಣೆ: 11,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ