Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 May 22nd: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇವತ್ತೂ ಏರಿಕೆ ಕಂಡಿವೆ. ಅಪರಂಜಿ ಚಿನ್ನದ ಬೆಲೆ 49 ರೂ ಹೆಚ್ಚಿದರೆ, ಆಭರಣ ಚಿನ್ನದ ಬೆಲೆ 45 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ ಎರಡು ದಿನದಲ್ಲಿ 265 ರೂ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 9,791 ರೂಗೆ ಏರಿದೆ. ಬೆಳ್ಳಿ ಬೆಲೆ ಇವತ್ತು 1 ರೂ ಏರಿದೆ. ಎರಡು ದಿನದಲ್ಲಿ 4 ರೂ ಬೆಲೆ ಏರಿಕೆ ಕಂಡಂತಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಗ್ರಾಮ್​​ಗೆ 101 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: May 22, 2025 | 10:22 AM

ಬೆಂಗಳೂರು, ಮೇ 22: ಚಿನ್ನ ಮತ್ತು ಬೆಳ್ಳಿ ಬೆಲೆ (gold and silver rates) ಇವತ್ತು ಗುರುವಾರವೂ ಏರಿಕೆ ಆಗಿದೆ. ನಿನ್ನೆ ಬರೋಬ್ಬರಿ 220 ರೂಗಳಷ್ಟು ಏರಿದ್ದ ಆಭರಣ ಚಿನ್ನದ ಬೆಲೆ ಇವತ್ತು 45 ರೂ ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ 49 ರೂ ಅಧಿಕಗೊಂಡಿದ್ದು 9,800 ರೂ ಸಮೀಪಕ್ಕೆ ದೌಡಾಯಿಸಿದೆ. ಬೆಳ್ಳಿ ಬೆಲೆಯೂ ಇವತ್ತು ಒಂದು ರೂ ಏರಿಕೆಯಾಗಿದೆ. ಎರಡು ದಿನದಲ್ಲಿ 4 ರೂ ಹೆಚ್ಚಳ ಕಂಡಂತಾಗಿದೆ ಬೆಳ್ಳಿ ಬೆಲೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,910 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,750 ರೂ
  • ಚೆನ್ನೈ: 89,750 ರೂ
  • ಮುಂಬೈ: 89,750 ರೂ
  • ದೆಹಲಿ: 89,900 ರೂ
  • ಕೋಲ್ಕತಾ: 89,750 ರೂ
  • ಕೇರಳ: 89,750 ರೂ
  • ಅಹ್ಮದಾಬಾದ್: 89,800 ರೂ
  • ಜೈಪುರ್: 89,900 ರೂ
  • ಲಕ್ನೋ: 89,900 ರೂ
  • ಭುವನೇಶ್ವರ್: 89,750 ರೂ

ಇದನ್ನೂ ಓದಿ: ಕೋಟಿ ಸಂಬಳ ಪಡೆಯುತ್ತಿದ್ದ ಎಂಜಿನಿಯರ್ ಈಗ ಫುಡ್ ಡೆಲಿವರಿ ಬಾಯ್; ಇದು ಭಾರತದ ಕಥೆಯಲ್ಲ, ಅಮೆರಿಕದ್ದು

ಇದನ್ನೂ ಓದಿ
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,490 ರಿಂಗಿಟ್ (90,340 ರುಪಾಯಿ)
  • ದುಬೈ: 3,682.50 ಡಿರಾಮ್ (85,890 ರುಪಾಯಿ)
  • ಅಮೆರಿಕ: 1,005 ಡಾಲರ್ (86,100 ರುಪಾಯಿ)
  • ಸಿಂಗಾಪುರ: 1,354 ಸಿಂಗಾಪುರ್ ಡಾಲರ್ (90,000 ರುಪಾಯಿ)
  • ಕತಾರ್: 3,720 ಕತಾರಿ ರಿಯಾಲ್ (87,440 ರೂ)
  • ಸೌದಿ ಅರೇಬಿಯಾ: 3,780 ಸೌದಿ ರಿಯಾಲ್ (86,340 ರುಪಾಯಿ)
  • ಓಮನ್: 391 ಒಮಾನಿ ರಿಯಾಲ್ (87,010 ರುಪಾಯಿ)
  • ಕುವೇತ್: 301.50 ಕುವೇತಿ ದಿನಾರ್ (84,210 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,100 ರೂ
  • ಚೆನ್ನೈ: 11,200 ರೂ
  • ಮುಂಬೈ: 10,100 ರೂ
  • ದೆಹಲಿ: 10,100 ರೂ
  • ಕೋಲ್ಕತಾ: 10,100 ರೂ
  • ಕೇರಳ: 11,200 ರೂ
  • ಅಹ್ಮದಾಬಾದ್: 10,100 ರೂ
  • ಜೈಪುರ್: 10,100 ರೂ
  • ಲಕ್ನೋ: 10,100 ರೂ
  • ಭುವನೇಶ್ವರ್: 11,200 ರೂ
  • ಪುಣೆ: 10,100

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:21 am, Thu, 22 May 25

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us