AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 April 23rd: ಇಂದು ಗುರುವಾರ ಚಿನ್ನ, ಬೆಳ್ಳಿ ಬೆಲೆಗಳು ಕಡಿಮೆ ಆಗಿವೆ. ಚಿನ್ನದ ಬೆಲೆ 110 ರೂ, ಬೆಳ್ಳಿ ಬೆಲೆ 5 ರೂ ತಗ್ಗಿವೆ. 22 ಕ್ಯಾರಟ್ ಚಿನ್ನದ ಬೆಲೆ 14,185 ರೂನಿಂದ 14,075 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,355 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 270 ರೂ ಇದೆ.

Gold Rates: ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 23, 2026 | 10:52 AM

Share

ಬೆಂಗಳೂರು, ಏಪ್ರಿಲ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಕಡಿಮೆಗೊಂಡಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 110 ರೂಗಳಷ್ಟು ಇಳಿಕೆಗೊಂಡಿದೆ. ಆಭರಣ ಚಿನ್ನದ ಬೆಲೆ 14,100 ರೂ ಒಳಗೆ ಬಂದಿದೆ. ವಿದೇಶಗಳಲ್ಲಿ ಯಥಾಪ್ರಕಾರ ಅಲ್ಪ ಏರಿಳಿತಗಳಾಗಿವೆಯಷ್ಟೇ. ಇನ್ನು, ಬೆಳ್ಳಿ ಬೆಲೆಯೂ ಇಂದು ಗ್ರಾಮ್​ಗೆ 5 ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,40,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,355 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,075 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,516 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,355 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,075 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,075 ರೂ
  • ಚೆನ್ನೈ: 14,160 ರೂ
  • ಮುಂಬೈ: 14,075 ರೂ
  • ದೆಹಲಿ: 14,090 ರೂ
  • ಕೋಲ್ಕತಾ: 14,075 ರೂ
  • ಕೇರಳ: 14,075 ರೂ
  • ಅಹ್ಮದಾಬಾದ್: 14,080 ರೂ
  • ಜೈಪುರ್: 14,090 ರೂ
  • ಲಕ್ನೋ: 14,090 ರೂ
  • ಭುವನೇಶ್ವರ್: 14,075 ರೂ

ಇದನ್ನೂ ಓದಿ: ಲಕ್ಷ ರೂ ಹೂಡಿಕೆಯಿಂದ 5,000 ರೂ ಪಿಂಚಣಿ; ಜನಪ್ರಿಯವಾಗುತ್ತಿದೆ ಎಪಿವೈ ಪೆನ್ಷನ್ ಸ್ಕೀಮ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 579 ರಿಂಗಿಟ್ (13,736 ರುಪಾಯಿ)
  • ದುಬೈ: 530.50 ಡಿರಾಮ್ (13,592 ರುಪಾಯಿ)
  • ಅಮೆರಿಕ: 147.50 ಡಾಲರ್ (13,885 ರುಪಾಯಿ)
  • ಸಿಂಗಾಪುರ: 189 ಸಿಂಗಾಪುರ್ ಡಾಲರ್ (13,935 ರುಪಾಯಿ)
  • ಕತಾರ್: 530 ಕತಾರಿ ರಿಯಾಲ್ (13,683 ರೂ)
  • ಸೌದಿ ಅರೇಬಿಯಾ: 544 ಸೌದಿ ರಿಯಾಲ್ (13,652 ರುಪಾಯಿ)
  • ಓಮನ್: 56.30 ಒಮಾನಿ ರಿಯಾಲ್ (13,763 ರುಪಾಯಿ)
  • ಕುವೇತ್: 43.60 ಕುವೇತಿ ದಿನಾರ್ (13,389 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 270 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 270 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 270 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?