AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಗ್ರಾಮ್​ಗೆ 14,000 ರೂ ಸಮೀಪ ಅಪರಂಜಿ ಚಿನ್ನದ ಬೆಲೆ

Bullion Market 2025 December 23rd: ಇಂದು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆ ಆಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 300 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 4 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 12,400 ರೂನಿಂದ 12,700 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,855 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 219 ರೂನಿಂದ 223 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 234 ರೂ ಆಗಿದೆ.

Gold Rate Today Bangalore: ಗ್ರಾಮ್​ಗೆ 14,000 ರೂ ಸಮೀಪ ಅಪರಂಜಿ ಚಿನ್ನದ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 23, 2025 | 11:24 AM

Share

ಬೆಂಗಳೂರು, ಡಿಸೆಂಬರ್ 23: ಚಿನ್ನ, ಬೆಳ್ಳಿ ಬೆಲೆಗಳು ಮತ್ತೂ ದುಬಾರಿಯಾಗಿವೆ. ಬೆಲೆ ಏರಿಕೆಯಲ್ಲಿ ಈ ಎರಡೂ ಲೋಹಗಳ ಮಧ್ಯೆ ಪೈಪೋಟಿ ಏರ್ಪಟ್ಟಂತಿದೆ. ಚಿನ್ನದ ಬೆಲೆ (gold rate) ಇಂದು ಒಂದು ಗ್ರಾಮ್​ಗೆ ಬರೋಬ್ಬರಿ 300 ರೂ ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆ 14,000 ರೂನತ್ತ ದಾಪುಗಾಲಿಡುತ್ತಿದೆ. ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ ಬರೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,27,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,38,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 22,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,27,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 22,300 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,400 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,855 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,700 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,391 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 223 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,855 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,700 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 223 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,700 ರೂ
  • ಚೆನ್ನೈ: 12,770 ರೂ
  • ಮುಂಬೈ: 12,700 ರೂ
  • ದೆಹಲಿ: 12,715 ರೂ
  • ಕೋಲ್ಕತಾ: 12,700 ರೂ
  • ಕೇರಳ: 12,700 ರೂ
  • ಅಹ್ಮದಾಬಾದ್: 12,705 ರೂ
  • ಜೈಪುರ್: 12,715 ರೂ
  • ಲಕ್ನೋ: 12,715 ರೂ
  • ಭುವನೇಶ್ವರ್: 12,700 ರೂ

ಇದನ್ನೂ ಓದಿ: ಚಿನ್ನದ ಬೆಲೆ 13,500 ರೂನಿಂದ 31,500 ರೂಗೆ ಏರುತ್ತಾ? ಎಡ್ ಯಾರ್ದೆನಿ ಭವಿಷ್ಯ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 570 ರಿಂಗಿಟ್ (12,576 ರುಪಾಯಿ)
  • ದುಬೈ: 493.75 ಡಿರಾಮ್ (12,055 ರುಪಾಯಿ)
  • ಅಮೆರಿಕ: 138 ಡಾಲರ್ (12,382 ರುಪಾಯಿ)
  • ಸಿಂಗಾಪುರ: 179.90 ಸಿಂಗಾಪುರ್ ಡಾಲರ್ (12,544 ರುಪಾಯಿ)
  • ಕತಾರ್: 491.50 ಕತಾರಿ ರಿಯಾಲ್ (12,110 ರೂ)
  • ಸೌದಿ ಅರೇಬಿಯಾ: 503 ಸೌದಿ ರಿಯಾಲ್ (12,033 ರುಪಾಯಿ)
  • ಓಮನ್: 52.40 ಒಮಾನಿ ರಿಯಾಲ್ (12,211 ರುಪಾಯಿ)
  • ಕುವೇತ್: 40.30 ಕುವೇತಿ ದಿನಾರ್ (11,771 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 223 ರೂ
  • ಚೆನ್ನೈ: 234 ರೂ
  • ಮುಂಬೈ: 223 ರೂ
  • ದೆಹಲಿ: 223 ರೂ
  • ಕೋಲ್ಕತಾ: 223 ರೂ
  • ಕೇರಳ: 234 ರೂ
  • ಅಹ್ಮದಾಬಾದ್: 223 ರೂ
  • ಜೈಪುರ್: 223 ರೂ
  • ಲಕ್ನೋ: 223 ರೂ
  • ಭುವನೇಶ್ವರ್: 234 ರೂ
  • ಪುಣೆ: 223

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!