Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಹೊಸ ದಾಖಲೆ; 10,200 ರೂ ದಾಟಿದ ಬೆಲೆ

Bullion Market 2025 July 23rd: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಭರ್ಜರಿ ಏರಿಕೆ ಪಡೆದಿವೆ. ಚಿನ್ನದ ಬೆಲೆ 95ರಿಂದ 104 ರೂಗಳಷ್ಟು ಏರಿಕೆ ಕಂಡಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,285 ರೂನಿಂದ 9,380 ರೂಗೆ ಏರಿದೆ. ಶುದ್ಧ ಚಿನ್ನದ ಬೆಲೆ 10,129 ರೂ ಇದ್ದದ್ದು 10,233 ರೂಗೆ ಏರಿದೆ. ಬೆಳ್ಳಿ ಬೆಲೆ ಒಂದು ರೂ ಏರಿದೆ. ಬೆಂಗಳೂರಿನಲ್ಲಿ 118 ರೂನಿಂದ 119 ರೂಗೆ ಏರಿದೆ. ಚೆನ್ನೈ ಇತ್ಯಾದಿ ಕಡೆ ಬೆಲೆ 129 ರೂಗೆ ಏರಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಹೊಸ ದಾಖಲೆ; 10,200 ರೂ ದಾಟಿದ ಬೆಲೆ
ಚಿನ್ನ

Updated on: Jul 23, 2025 | 10:57 AM

ಬೆಂಗಳೂರು, ಜುಲೈ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತು ಬುಧವಾರ ಸಾರ್ವಕಾಲಿಕ ಎತ್ತರಕ್ಕೆ ಹೋಗಿ ದಾಖಲೆ ಬರೆದಿವೆ. ಅಪರಂಜಿ ಚಿನ್ನದ ಬೆಲೆ (gold rate) 10,200 ರೂ ಗಡಿ ದಾಟಿ ಹೋಗಿದೆ. ಆಭರಣ ಚಿನ್ನದ ಬೆಲೆ 9,380 ರೂ ಮುಟ್ಟಿದೆ. ಚಿನ್ನದ ಇತಿಹಾಸದಲ್ಲೇ ಇದು ಗರಿಷ್ಠ ಬೆಲೆ ಎನಿಸಿದೆ. ಬೆಳ್ಳಿ ಬೆಲೆಯ ದಾಖಲೆ ಓಟ ಮುಂದುವರಿದಿದೆ. ಇವತ್ತೂ ಕೂಡ ಬೆಳ್ಳಿ ಬೆಲೆ ಒಂದು ರೂ ಹೆಚ್ಚಿ 119 ರೂ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,02,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,190 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,190 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 93,800 ರೂ
  • ಚೆನ್ನೈ: 93,800 ರೂ
  • ಮುಂಬೈ: 93,800 ರೂ
  • ದೆಹಲಿ: 93,950 ರೂ
  • ಕೋಲ್ಕತಾ: 93,800 ರೂ
  • ಕೇರಳ: 93,800 ರೂ
  • ಅಹ್ಮದಾಬಾದ್: 93,850 ರೂ
  • ಜೈಪುರ್: 93,950 ರೂ
  • ಲಕ್ನೋ: 93,950 ರೂ
  • ಭುವನೇಶ್ವರ್: 93,800 ರೂ

ಇದನ್ನೂ ಓದಿ: ಚಿನ್ನ, ಬೆಳ್ಳಿ ಬೆಲೆ ಸದ್ಯದಲ್ಲೇ ಕುಸಿಯಬಹುದು: ರಾಬರ್ಟ್ ಕಿಯೋಸಾಕಿ ಭವಿಷ್ಯ

ಇದನ್ನೂ ಓದಿ
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,530 ರಿಂಗಿಟ್ (92,330 ರುಪಾಯಿ)
  • ದುಬೈ: 3,785 ಡಿರಾಮ್ (89,040 ರುಪಾಯಿ)
  • ಅಮೆರಿಕ: 1,055 ಡಾಲರ್ (91,010 ರುಪಾಯಿ)
  • ಸಿಂಗಾಪುರ: 1,349 ಸಿಂಗಾಪುರ್ ಡಾಲರ್ (90,800 ರುಪಾಯಿ)
  • ಕತಾರ್: 3,815 ಕತಾರಿ ರಿಯಾಲ್ (90,290 ರೂ)
  • ಸೌದಿ ಅರೇಬಿಯಾ: 3,870 ಸೌದಿ ರಿಯಾಲ್ (88,990 ರುಪಾಯಿ)
  • ಓಮನ್: 402 ಒಮಾನಿ ರಿಯಾಲ್ (90,070 ರುಪಾಯಿ)
  • ಕುವೇತ್: 309.20 ಕುವೇತಿ ದಿನಾರ್ (87,320 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,900 ರೂ
  • ಚೆನ್ನೈ: 12,900 ರೂ
  • ಮುಂಬೈ: 11,900 ರೂ
  • ದೆಹಲಿ: 11,900 ರೂ
  • ಕೋಲ್ಕತಾ: 11,900 ರೂ
  • ಕೇರಳ: 12,900 ರೂ
  • ಅಹ್ಮದಾಬಾದ್: 11,900 ರೂ
  • ಜೈಪುರ್: 11,900 ರೂ
  • ಲಕ್ನೋ: 11,900 ರೂ
  • ಭುವನೇಶ್ವರ್: 12,900 ರೂ
  • ಪುಣೆ: 11,900

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us