AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 June 23rd: ಚಿನ್ನದ ಬೆಲೆ ಈ ವಾರದ ಮೊದಲ ದಿನ ಅಲ್ಪ ಇಳಿಕೆ ಪಡೆದಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,230 ರೂಗೆ ಇಳಿದಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 10,069 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 110 ರೂ ಇದ್ದರೆ, ತಮಿಳುನಾಡು ಇತ್ಯಾದಿ ಕೆಲವೆಡೆ 120 ರೂ ಇದೆ.

Gold Rate Today Bangalore: ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ ಮತ್ತು ಬೆಳ್ಳಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 23, 2025 | 10:33 AM

Share

ಬೆಂಗಳೂರು, ಜೂನ್ 23: ಕಳೆದ ವಾರಾಂತ್ಯದಲ್ಲಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ (gold rate today) ಇವತ್ತು ಸೋಮವಾರ ಅಲ್ಪ ಇಳಿಕೆ ಆಗಿದೆ. ಗ್ರಾಮ್​​ಗೆ 4ರಿಂದ 6ರೂವರೆಗೆ ಬೆಲೆ ಇಳಿದಿದೆ. ಆಭರಣ ಚಿನ್ನದ ಬೆಲೆ 5 ರೂ ಕಡಿಮೆಗೊಂಡಿದೆ. 9,235 ರೂ ಇದ್ದ ಸ್ವರ್ಣ ಬೆಲೆ ಈಗ 9,230 ರೂಗೆ ತಗ್ಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡಿಮೆ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲೂ ಇವತ್ತು ಹೆಚ್ಚಿನ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,690 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,520 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,300 ರೂ
  • ಚೆನ್ನೈ: 92,300 ರೂ
  • ಮುಂಬೈ: 92,300 ರೂ
  • ದೆಹಲಿ: 92,450 ರೂ
  • ಕೋಲ್ಕತಾ: 92,300 ರೂ
  • ಕೇರಳ: 92,300 ರೂ
  • ಅಹ್ಮದಾಬಾದ್: 92,350 ರೂ
  • ಜೈಪುರ್: 92,450 ರೂ
  • ಲಕ್ನೋ: 92,450 ರೂ
  • ಭುವನೇಶ್ವರ್: 92,300 ರೂ

ಇದನ್ನೂ ಓದಿ: ಯಾವ್ಯಾವ ವಯಸ್ಸಲ್ಲಿ ನಿಮ್ಮ ಸೇವಿಂಗ್ಸ್ ಕನಿಷ್ಠ ಎಷ್ಟಿರಬೇಕು? ಇಲ್ಲಿದೆ ಕುತೂಹಲಕಾರಿ ಉತ್ತರ

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,540 ರಿಂಗಿಟ್ (91,970 ರುಪಾಯಿ)
  • ದುಬೈ: 3,760 ಡಿರಾಮ್ (88,790 ರುಪಾಯಿ)
  • ಅಮೆರಿಕ: 1,045 ಡಾಲರ್ (90,650 ರುಪಾಯಿ)
  • ಸಿಂಗಾಪುರ: 1,355 ಸಿಂಗಾಪುರ್ ಡಾಲರ್ (91,050 ರುಪಾಯಿ)
  • ಕತಾರ್: 3,780 ಕತಾರಿ ರಿಯಾಲ್ (89,920 ರೂ)
  • ಸೌದಿ ಅರೇಬಿಯಾ: 3,840 ಸೌದಿ ರಿಯಾಲ್ (88,740 ರುಪಾಯಿ)
  • ಓಮನ್: 398.50 ಒಮಾನಿ ರಿಯಾಲ್ (89,750 ರುಪಾಯಿ)
  • ಕುವೇತ್: 306.90 ಕುವೇತಿ ದಿನಾರ್ (86,860 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,000 ರೂ
  • ಚೆನ್ನೈ: 12,000 ರೂ
  • ಮುಂಬೈ: 11,000 ರೂ
  • ದೆಹಲಿ: 11,000 ರೂ
  • ಕೋಲ್ಕತಾ: 11,000 ರೂ
  • ಕೇರಳ: 12,000 ರೂ
  • ಅಹ್ಮದಾಬಾದ್: 11,000 ರೂ
  • ಜೈಪುರ್: 11,000 ರೂ
  • ಲಕ್ನೋ: 11,000 ರೂ
  • ಭುವನೇಶ್ವರ್: 12,000 ರೂ
  • ಪುಣೆ: 11,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್