Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 May 23rd: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತು ಶುಕ್ರವಾರ ಇಳಿಕೆಯಾಗಿವೆ. ನಿನ್ನೆ ಮತ್ತು ಮೊನ್ನೆ ಇವೆರಡೂ ಲೋಹಗಳ ಬೆಲೆ ಏರಿಕೆಯಾಗಿತ್ತು. 22 ಕ್ಯಾರಟ್ ಚಿನ್ನದ ಬೆಲೆ 8,940 ರೂ ಇದ್ದರೆ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 9,753 ರೂಗೆ ಇಳಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 1 ರೂ ಕಡಿಮೆ ಆಗಿದೆ. 101 ರೂ ಇದ್ದದ್ದು 100 ರೂಗೆ ಇಳಿದಿದೆ. ತಮಿಳುನಾಡು, ಕೇರಳ ಇತ್ಯಾದಿ ಕಡೆ ಬೆಲೆ 111 ರೂಗೆ ಇಳಿದಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: May 23, 2025 | 10:09 AM

ಬೆಂಗಳೂರು, ಮೇ 23: ಕಳೆದ ಮೂರು ದಿನಗಳಿಂದ ಏರಿಕೆ ಆಗುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಇಳಿಕೆಯಾಗಿವೆ. ಮೊನ್ನೆ 220 ರೂ, ನಿನ್ನೆ 45 ರೂ ಬೆಲೆ ಏರಿಕೆ ಕಂಡಿದ್ದ ಆಭರಣ ಚಿನ್ನದ ಬೆಲೆ (gold rate) ಇಂದು 35 ರೂ ತಗ್ಗಿ 89,400 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 9,753 ರೂಗೆ ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯೂ ಒಂದು ರುಪಾಯಿಯಷ್ಟು ಕಡಿಮೆ ಅಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,530 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,400 ರೂ
  • ಚೆನ್ನೈ: 89,400 ರೂ
  • ಮುಂಬೈ: 89,400 ರೂ
  • ದೆಹಲಿ: 89,550 ರೂ
  • ಕೋಲ್ಕತಾ: 89,400 ರೂ
  • ಕೇರಳ: 89,400 ರೂ
  • ಅಹ್ಮದಾಬಾದ್: 89,450 ರೂ
  • ಜೈಪುರ್: 89,550 ರೂ
  • ಲಕ್ನೋ: 89,550 ರೂ
  • ಭುವನೇಶ್ವರ್: 89,400 ರೂ

ಇದನ್ನೂ ಓದಿ: ಪಿಎಂ ಕಿಸಾನ್: ಎಲ್ಲಾ ಅರ್ಹ ರೈತರನ್ನೂ ತಲುಪಲು ಸರ್ಕಾರ ಯತ್ನ; ನೀವು ಈ ಯೋಜನೆಗೆ ಅರ್ಹರಾ? ಇಲ್ಲಿದೆ ಡೀಟೇಲ್ಸ್

ಇದನ್ನೂ ಓದಿ
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,470 ರಿಂಗಿಟ್ (90,230 ರುಪಾಯಿ)
  • ದುಬೈ: 3,667.50 ಡಿರಾಮ್ (85,780 ರುಪಾಯಿ)
  • ಅಮೆರಿಕ: 995 ಡಾಲರ್ (85,450 ರುಪಾಯಿ)
  • ಸಿಂಗಾಪುರ: 1,337 ಸಿಂಗಾಪುರ್ ಡಾಲರ್ (89,020 ರುಪಾಯಿ)
  • ಕತಾರ್: 3,705 ಕತಾರಿ ರಿಯಾಲ್ (87,300 ರೂ)
  • ಸೌದಿ ಅರೇಬಿಯಾ: 3,750 ಸೌದಿ ರಿಯಾಲ್ (85,850 ರುಪಾಯಿ)
  • ಓಮನ್: 392 ಒಮಾನಿ ರಿಯಾಲ್ (87,440 ರುಪಾಯಿ)
  • ಕುವೇತ್: 301.10 ಕುವೇತಿ ದಿನಾರ್ (84,290 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,100 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us