AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಪಟ್ಟಿ

Bullion Market 2025 November 23rd: ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 125 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 3 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 11,410 ರೂನಿಂದ 11,535 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,584 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 164 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 172 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 23, 2025 | 11:13 AM

Share

ಬೆಂಗಳೂರು, ನವೆಂಬರ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರಾಂತ್ಯದಲ್ಲಿ ಭರ್ಜರಿ ಏರಿಕೆ ಪಡೆದಿವೆ. ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತ ವಿಪರೀತವಾಗಿರುವುದು ಭಾರತದಲ್ಲಿ ಚಿನ್ನದ ಬೆಲೆ (gold rate) ಸಖತ್ ಏರುವಂತೆ ಮಾಡಿದೆ. ಆದರೆ, ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಏರಿರುವುದಕ್ಕಿಂತ ಇಳಿದಿರುವುದೇ ಹೆಚ್ಚು. ನ. 14ರಂದು 11,645 ರೂ ಇದ್ದದ್ದು ಇದೀಗ 11,535 ರೂಗೆ ಇಳಿದಿದೆ. ಬೆಳ್ಳಿ ಬೆಲೆಯೂ ಈ ವಾರಾಂತ್ಯದಲ್ಲಿ 3 ರೂ ಏರಿದ್ದರೂ ಕಳೆದ 10 ದಿನದಲ್ಲಿ ಬೆಲೆ ತಗ್ಗಿರುವುದು ಗಮನಾರ್ಹ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,15,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,25,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,15,840 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,200 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,584 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,535 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,438 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 164 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,584 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,535 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 164 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,535 ರೂ
  • ಚೆನ್ನೈ: 11,630 ರೂ
  • ಮುಂಬೈ: 11,535 ರೂ
  • ದೆಹಲಿ: 11,550 ರೂ
  • ಕೋಲ್ಕತಾ: 11,535 ರೂ
  • ಕೇರಳ: 11,535 ರೂ
  • ಅಹ್ಮದಾಬಾದ್: 11,540 ರೂ
  • ಜೈಪುರ್: 11,550 ರೂ
  • ಲಕ್ನೋ: 11,550 ರೂ
  • ಭುವನೇಶ್ವರ್: 11,535 ರೂ

ಇದನ್ನೂ ಓದಿ: ಅತೀ ಕಡಿಮೆ ರುಪಾಯಿ ಮೌಲ್ಯ; ಡಾಲರ್ ಎದುರು ಕನಿಷ್ಠ ಮಟ್ಟಕ್ಕೆ ಕುಸಿದ ರುಪಾಯಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 525 ರಿಂಗಿಟ್ (11,343 ರುಪಾಯಿ)
  • ದುಬೈ: 453.50 ಡಿರಾಮ್ (11,068 ರುಪಾಯಿ)
  • ಅಮೆರಿಕ: 126.50 ಡಾಲರ್ (11,340 ರುಪಾಯಿ)
  • ಸಿಂಗಾಪುರ: 165.50 ಸಿಂಗಾಪುರ್ ಡಾಲರ್ (11,354 ರುಪಾಯಿ)
  • ಕತಾರ್: 453 ಕತಾರಿ ರಿಯಾಲ್ (11,152 ರೂ)
  • ಸೌದಿ ಅರೇಬಿಯಾ: 461 ಸೌದಿ ರಿಯಾಲ್ (11,018 ರುಪಾಯಿ)
  • ಓಮನ್: 47.80 ಒಮಾನಿ ರಿಯಾಲ್ (11,130 ರುಪಾಯಿ)
  • ಕುವೇತ್: 37.22 ಕುವೇತಿ ದಿನಾರ್ (10,860 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 164 ರೂ
  • ಚೆನ್ನೈ: 172 ರೂ
  • ಮುಂಬೈ: 164 ರೂ
  • ದೆಹಲಿ: 164 ರೂ
  • ಕೋಲ್ಕತಾ: 164 ರೂ
  • ಕೇರಳ: 172 ರೂ
  • ಅಹ್ಮದಾಬಾದ್: 164 ರೂ
  • ಜೈಪುರ್: 164 ರೂ
  • ಲಕ್ನೋ: 164 ರೂ
  • ಭುವನೇಶ್ವರ್: 172 ರೂ
  • ಪುಣೆ: 164

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!