Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 July 24th: ಬುಧವಾರ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತು ಗುರುವಾರ ಕುಸಿದಿವೆ. ಆಭರಣ ಚಿನ್ನದ ಬೆಲೆ 9,255 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 10,097 ರೂಗೆ ಕುಸಿದಿದೆ. ನಿನ್ನೆ 118 ರೂನಿಂದ 119 ರೂಗೆ ಏರಿದ್ದ ಬೆಳ್ಳಿ ಬೆಲೆ ಇವತ್ತು ವಾಪಸ್ 118 ರೂಗೆ ಹೋಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jul 24, 2025 | 10:32 AM

ಬೆಂಗಳೂರು, ಜುಲೈ 24: ನಿನ್ನೆ ಬುಧವಾರ 95 ರೂ ಹೆಚ್ಚಿದ್ದ ಚಿನ್ನದ ಬೆಲೆ (gold rate) ಇವತ್ತು ಗುರುವಾರ ಬರೋಬ್ಬರಿ 125 ರೂನಷ್ಟು ಕುಗ್ಗಿದೆ. ಬೆಳ್ಳಿ ಬೆಲೆಯೂ ಒಂದು ರುಪಾಯಿ ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 9,380 ರೂನಿಂದ 9,255 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆಯೂ ಹತ್ತು ಸಾವಿರ ರೂ ಸಮೀಪಕ್ಕೆ ಇಳಿದಿದೆ. ವಿದೇಶಗಳಲ್ಲೂ ಹಳದಿ ಲೋಹದ ಬೆಲೆಯಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,970 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,550 ರೂ
  • ಚೆನ್ನೈ: 92,550 ರೂ
  • ಮುಂಬೈ: 92,550 ರೂ
  • ದೆಹಲಿ: 92,700 ರೂ
  • ಕೋಲ್ಕತಾ: 92,550 ರೂ
  • ಕೇರಳ: 92,550 ರೂ
  • ಅಹ್ಮದಾಬಾದ್: 92,600 ರೂ
  • ಜೈಪುರ್: 92,700 ರೂ
  • ಲಕ್ನೋ: 92,700 ರೂ
  • ಭುವನೇಶ್ವರ್: 92,550 ರೂ

ಇದನ್ನೂ ಓದಿ: ತಲಾ ಆದಾಯದಲ್ಲಿ ಕರ್ನಾಟಕವೇ ಟಾಪ್: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಕಾರಣ ಎಂದ ಸುರ್ಜೇವಾಲ

ಇದನ್ನೂ ಓದಿ
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,520 ರಿಂಗಿಟ್ (92,470 ರುಪಾಯಿ)
  • ದುಬೈ: 3,777.50 ಡಿರಾಮ್ (88,730 ರುಪಾಯಿ)
  • ಅಮೆರಿಕ: 1,060 ಡಾಲರ್ (91,450 ರುಪಾಯಿ)
  • ಸಿಂಗಾಪುರ: 1,342 ಸಿಂಗಾಪುರ್ ಡಾಲರ್ (90,790 ರುಪಾಯಿ)
  • ಕತಾರ್: 3,830 ಕತಾರಿ ರಿಯಾಲ್ (90,650 ರೂ)
  • ಸೌದಿ ಅರೇಬಿಯಾ: 3,870 ಸೌದಿ ರಿಯಾಲ್ (88,990 ರುಪಾಯಿ)
  • ಓಮನ್: 405.50 ಒಮಾನಿ ರಿಯಾಲ್ (90,860 ರುಪಾಯಿ)
  • ಕುವೇತ್: 307.80 ಕುವೇತಿ ದಿನಾರ್ (87,030 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,800 ರೂ
  • ಚೆನ್ನೈ: 12,800 ರೂ
  • ಮುಂಬೈ: 11,800 ರೂ
  • ದೆಹಲಿ: 11,800 ರೂ
  • ಕೋಲ್ಕತಾ: 11,800 ರೂ
  • ಕೇರಳ: 12,800 ರೂ
  • ಅಹ್ಮದಾಬಾದ್: 11,800 ರೂ
  • ಜೈಪುರ್: 11,800 ರೂ
  • ಲಕ್ನೋ: 11,800 ರೂ
  • ಭುವನೇಶ್ವರ್: 12,800 ರೂ
  • ಪುಣೆ: 11,800

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us