AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: 10,000 ರೂ ಒಳಗೆ ಇಳಿದೆ ಶುದ್ಧ ಚಿನ್ನದ ಬೆಲೆ

Bullion Market 2025 June 24th: ಚಿನ್ನದ ಬೆಲೆ ಇವತ್ತು ಮಂಗಳವಾರ ಗ್ರಾಮ್​​ಗೆ 75 ರೂ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಆಭರಣ ಚಿನ್ನದ ಬೆಲೆ 9,230 ರೂ ಇದ್ದದ್ದು 9,155 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,987 ರೂಗೆ ಬಂದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 110 ರೂ ಇದ್ದರೆ, ತಮಿಳುನಾಡು ಇತ್ಯಾದಿ ಕೆಲವೆಡೆ 120 ರೂ ಇದೆ.

Gold Rate Today Bangalore: 10,000 ರೂ ಒಳಗೆ ಇಳಿದೆ ಶುದ್ಧ ಚಿನ್ನದ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 24, 2025 | 1:58 PM

Share

ಬೆಂಗಳೂರು, ಜೂನ್ 24: ಚಿನ್ನದ ಬೆಲೆ ಸತತ ಎರಡನೇ ದಿನವೂ ಇಳಿಕೆಯಾಗಿದೆ. ನಿನ್ನೆ ಐದು ರೂನಷ್ಟು ಅಲ್ಪ ಇಳಿಕೆ ಕಂಡಿದ್ದ ಹಳದಿ ಲೋಹದ ಬೆಲೆ ಇವತ್ತು ಮಂಗಳವಾರ 75 ರೂಗಳಷ್ಟು ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 10,000 ರೂಗಿಂತ ಕೆಳಗೆ ಬಂದಿದೆ. ವಿದೇಶಗಳಲ್ಲಿ ಅದರ ಬೆಲೆಗಳಲ್ಲಿ ಅಲ್ಪ ಏರುಪೇರುಗಳಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,870 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,550 ರೂ
  • ಚೆನ್ನೈ: 91,550 ರೂ
  • ಮುಂಬೈ: 91,550 ರೂ
  • ದೆಹಲಿ: 91,700 ರೂ
  • ಕೋಲ್ಕತಾ: 91,550 ರೂ
  • ಕೇರಳ: 91,550 ರೂ
  • ಅಹ್ಮದಾಬಾದ್: 91,600 ರೂ
  • ಜೈಪುರ್: 91,700 ರೂ
  • ಲಕ್ನೋ: 91,700 ರೂ
  • ಭುವನೇಶ್ವರ್: 91,550 ರೂ

ಇದನ್ನೂ ಓದಿ: ಆದಾಯ ತೆರಿಗೆ ಜಾರಿಗೆ ತರಲಿರುವ ಮೊದಲ ಗಲ್ಫ್ ದೇಶ ಓಮನ್; ಏನು ಕಾರಣ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,500 ರಿಂಗಿಟ್ (91,310 ರುಪಾಯಿ)
  • ದುಬೈ: 3,775 ಡಿರಾಮ್ (88,530 ರುಪಾಯಿ)
  • ಅಮೆರಿಕ: 1,050 ಡಾಲರ್ (90,430 ರುಪಾಯಿ)
  • ಸಿಂಗಾಪುರ: 1,344 ಸಿಂಗಾಪುರ್ ಡಾಲರ್ (90,390 ರುಪಾಯಿ)
  • ಕತಾರ್: 3,800 ಕತಾರಿ ರಿಯಾಲ್ (89,880 ರೂ)
  • ಸೌದಿ ಅರೇಬಿಯಾ: 3,860 ಸೌದಿ ರಿಯಾಲ್ (88,610 ರುಪಾಯಿ)
  • ಓಮನ್: 400.50 ಒಮಾನಿ ರಿಯಾಲ್ (89,580 ರುಪಾಯಿ)
  • ಕುವೇತ್: 308.20 ಕುವೇತಿ ದಿನಾರ್ (86,790 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,000 ರೂ
  • ಚೆನ್ನೈ: 12,000 ರೂ
  • ಮುಂಬೈ: 11,000 ರೂ
  • ದೆಹಲಿ: 11,000 ರೂ
  • ಕೋಲ್ಕತಾ: 11,000 ರೂ
  • ಕೇರಳ: 12,000 ರೂ
  • ಅಹ್ಮದಾಬಾದ್: 11,000 ರೂ
  • ಜೈಪುರ್: 11,000 ರೂ
  • ಲಕ್ನೋ: 11,000 ರೂ
  • ಭುವನೇಶ್ವರ್: 12,000 ರೂ
  • ಪುಣೆ: 11,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್