Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 November 24th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ಸೋಮವಾರ ತುಸು ಕಡಿಮೆ ಆಗಿವೆ. ಚಿನ್ನದ ಬೆಲೆ 65 ರೂ ಇಳಿದರೆ, ಬೆಳ್ಳಿ ಬೆಲೆ 1 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 11,535 ರೂನಿಂದ 11,470 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 12,513 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 163 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 171 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Nov 24, 2025 | 3:09 PM

ಬೆಂಗಳೂರು, ನವೆಂಬರ್ 24: ಕಳೆದ ವಾರಾಂತ್ಯದಲ್ಲಿ ಏರಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಇಳಿಕೆಯಾಗಿವೆ. ಚಿನ್ನದ ಬೆಲೆಯಲ್ಲಿ (gold rate) ಗ್ರಾಮ್​ಗೆ 65 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 1 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,14,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,25,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,14,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,300 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 24ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,513 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,470 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,385 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 163 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,513 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,470 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 163 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,470 ರೂ
  • ಚೆನ್ನೈ: 11,520 ರೂ
  • ಮುಂಬೈ: 11,470 ರೂ
  • ದೆಹಲಿ: 11,485 ರೂ
  • ಕೋಲ್ಕತಾ: 11,470 ರೂ
  • ಕೇರಳ: 11,470 ರೂ
  • ಅಹ್ಮದಾಬಾದ್: 11,475 ರೂ
  • ಜೈಪುರ್: 11,485 ರೂ
  • ಲಕ್ನೋ: 11,485 ರೂ
  • ಭುವನೇಶ್ವರ್: 11,470 ರೂ

ಇದನ್ನೂ ಓದಿ: ನವಿ ಯುಪಿಐ ಆ್ಯಪ್​ನಲ್ಲಿ ಸಿಗುತ್ತೆ ಬೆಂಗಳೂರಿನ ಮೆಟ್ರೋ ಕ್ಯುಆರ್ ಟಿಕೆಟ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 525 ರಿಂಗಿಟ್ (11,319 ರುಪಾಯಿ)
  • ದುಬೈ: 453.50 ಡಿರಾಮ್ (11,021 ರುಪಾಯಿ)
  • ಅಮೆರಿಕ: 126.50 ಡಾಲರ್ (11,292 ರುಪಾಯಿ)
  • ಸಿಂಗಾಪುರ: 164.80 ಸಿಂಗಾಪುರ್ ಡಾಲರ್ (11,268 ರುಪಾಯಿ)
  • ಕತಾರ್: 453 ಕತಾರಿ ರಿಯಾಲ್ (11,105 ರೂ)
  • ಸೌದಿ ಅರೇಬಿಯಾ: 461 ಸೌದಿ ರಿಯಾಲ್ (10,971 ರುಪಾಯಿ)
  • ಓಮನ್: 47.80 ಒಮಾನಿ ರಿಯಾಲ್ (11,082 ರುಪಾಯಿ)
  • ಕುವೇತ್: 37.22 ಕುವೇತಿ ದಿನಾರ್ (10,805 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 163 ರೂ
  • ಚೆನ್ನೈ: 171 ರೂ
  • ಮುಂಬೈ: 163 ರೂ
  • ದೆಹಲಿ: 163 ರೂ
  • ಕೋಲ್ಕತಾ: 163 ರೂ
  • ಕೇರಳ: 171 ರೂ
  • ಅಹ್ಮದಾಬಾದ್: 163 ರೂ
  • ಜೈಪುರ್: 163 ರೂ
  • ಲಕ್ನೋ: 163 ರೂ
  • ಭುವನೇಶ್ವರ್: 171 ರೂ
  • ಪುಣೆ: 163

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us