Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ನಾಗಾಲೋಟ

Bullion Market 2025 August 25th: ಇಂದು ಸೋಮವಾರ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆಯಾದರೆ, ಬೆಳ್ಳಿ ಬೆಲೆ ಹೊಸ ದಾಖಲೆ ಬರೆದಿದೆ. ಆಭರಣ ಚಿನ್ನದ ಬೆಲೆ 9,315 ರೂನಿಂದ 9,305 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 10,151 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಕರ್ನಾಟಕ ಮೊದಲಾದ ಕಡೆ 121 ರೂಗೆ ಏರಿ ಮತ್ತೆ ಹೊಸ ದಾಖಲೆ ಬರೆದಿದೆ, ತಮಿಳುನಾಡು, ಕೇರಳ ಇತ್ಯಾದಿ ಕಡೆ ಬೆಲೆ 131 ರೂಗೆ ಏರಿದೆ.

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ನಾಗಾಲೋಟ
ಚಿನ್ನ

Updated on: Aug 25, 2025 | 10:11 AM

ಬೆಂಗಳೂರು, ಆಗಸ್ಟ್ 25: ವಾರಾಂತ್ಯದಲ್ಲಿ ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ (gold rate) ಇವತ್ತು ಮತ್ತೆ ಇಳಿಕೆಯ ಹಾದಿಗೆ ಬಂದಿದೆ. ಇದರ ಬೆಲೆ ಗ್ರಾಮ್​​ಗೆ 10 ರೂನಷ್ಟು ಕಡಿಮೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,315 ರೂನಿಂದ 9,305 ರೂಗೆ ಇಳಿದಿದೆ. ವಿದೇಶಗಳಲ್ಲಿ ಕೆಲವೆಡೆ ಏರಿದರೆ, ಇನ್ನೂ ಕೆಲವೆಡೆ ಇಳಿದಿದೆ. ಬೆಳ್ಳಿ ಬೆಲೆಯ ದಾಖಲೆ ಓಟ ಮುಂದುವರಿದಿದೆ. 120 ರೂನಿಂದ 121 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,01,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,100 ರೂ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 25ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,510 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,140 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,210 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,210 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 93,050 ರೂ
  • ಚೆನ್ನೈ: 93,050 ರೂ
  • ಮುಂಬೈ: 93,050 ರೂ
  • ದೆಹಲಿ: 93,200 ರೂ
  • ಕೋಲ್ಕತಾ: 91,050 ರೂ
  • ಕೇರಳ: 93,050 ರೂ
  • ಅಹ್ಮದಾಬಾದ್: 93,100 ರೂ
  • ಜೈಪುರ್: 93,200 ರೂ
  • ಲಕ್ನೋ: 93,200 ರೂ
  • ಭುವನೇಶ್ವರ್: 93,050 ರೂ

ಇದನ್ನೂ ಓದಿ: ವಿವಿಧ ವಯಸ್ಸಲ್ಲಿ ಎಷ್ಟೆಷ್ಟು ಸೇವಿಂಗ್ಸ್ ಮಾಡಬೇಕು? ರಾಧಿಕಾ ಗುಪ್ತಾ 10-30-50 ನಿಯಮ

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,370 ರಿಂಗಿಟ್ (90,920 ರುಪಾಯಿ)
  • ದುಬೈ: 3,762.50 ಡಿರಾಮ್ (89,510 ರುಪಾಯಿ)
  • ಅಮೆರಿಕ: 1,050 ಡಾಲರ್ (91,750 ರುಪಾಯಿ)
  • ಸಿಂಗಾಪುರ: 1,343 ಸಿಂಗಾಪುರ್ ಡಾಲರ್ (91,530 ರುಪಾಯಿ)
  • ಕತಾರ್: 3,785 ಕತಾರಿ ರಿಯಾಲ್ (90,750 ರೂ)
  • ಸೌದಿ ಅರೇಬಿಯಾ: 3,840 ಸೌದಿ ರಿಯಾಲ್ (89,430 ರುಪಾಯಿ)
  • ಓಮನ್: 399 ಒಮಾನಿ ರಿಯಾಲ್ (90,560 ರುಪಾಯಿ)
  • ಕುವೇತ್: 306.40 ಕುವೇತಿ ದಿನಾರ್ (87,640 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 12,100 ರೂ
  • ಚೆನ್ನೈ: 13,100 ರೂ
  • ಮುಂಬೈ: 12,100 ರೂ
  • ದೆಹಲಿ: 12,100 ರೂ
  • ಕೋಲ್ಕತಾ: 12,100 ರೂ
  • ಕೇರಳ: 13,100 ರೂ
  • ಅಹ್ಮದಾಬಾದ್: 12,100 ರೂ
  • ಜೈಪುರ್: 12,100 ರೂ
  • ಲಕ್ನೋ: 12,100 ರೂ
  • ಭುವನೇಶ್ವರ್: 13,100 ರೂ
  • ಪುಣೆ: 12,100

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us