Gold Rate Today Bangalore: ಚಿನ್ನದ ಬೆಲೆ 10 ದಿನದಲ್ಲಿ 575 ರೂ ಏರಿಕೆ; ಇವತ್ತಿನ ದರಪಟ್ಟಿ

Bullion Market 2025 May 25th: ಚಿನ್ನದ ಬೆಲೆ ವಾರಾಂತ್ಯದಲ್ಲಿ ಗ್ರಾಮ್​​ಗೆ 50 ರೂ ಹೆಚ್ಚಳವಾಗಿದೆ. 10 ದಿನದಲ್ಲಿ ಬರೋಬ್ಬರಿ 575 ರೂಗಳಷ್ಟು ದುಬಾರಿಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 8,990 ರೂಗೆ ಏರಿದರೆ, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 9,808 ರೂ ತಲುಪಿದೆ. ಬೆಳ್ಳಿ ಬೆಲೆಯಲ್ಲಿ ಕೇವಲ 10 ಪೈಸೆಯಷ್ಟು ಮಾತ್ರ ಇಳಿಕೆಯಾಗಿರುವುದು ಕಂಡುಬಂದಿದೆ.

Gold Rate Today Bangalore: ಚಿನ್ನದ ಬೆಲೆ 10 ದಿನದಲ್ಲಿ 575 ರೂ ಏರಿಕೆ; ಇವತ್ತಿನ ದರಪಟ್ಟಿ
ಚಿನ್ನ

Updated on: May 25, 2025 | 10:14 AM

ಬೆಂಗಳೂರು, ಮೇ 25: ಶುಕ್ರವಾರ ಇಳಿಕೆಯಾಗಿದ್ದ ಚಿನ್ನದ ಬೆಲೆ (gold rate today) ವಾರಾಂತ್ಯದಲ್ಲಿ ಮತ್ತೆ ಏರಿಕೆ ಕಂಡಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​​ಗೆ 575 ರೂಗಳಷ್ಟು ಹೆಚ್ಚಳವಾಗಿದೆ. 8,415 ರೂ ಇದ್ದ ಆಭರಣ ಚಿನ್ನದ ಬೆಲೆ 8,990 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,800 ರೂ ಗಡಿಗಿಂತ ಮೇಲೆ ಹೋಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ವಾರಾಂತ್ಯದಲ್ಲಿ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,080 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 25ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,080 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,080 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,900 ರೂ
  • ಚೆನ್ನೈ: 89,900 ರೂ
  • ಮುಂಬೈ: 89,900 ರೂ
  • ದೆಹಲಿ: 90,050 ರೂ
  • ಕೋಲ್ಕತಾ: 89,900 ರೂ
  • ಕೇರಳ: 89,900 ರೂ
  • ಅಹ್ಮದಾಬಾದ್: 89,950 ರೂ
  • ಜೈಪುರ್: 90,050 ರೂ
  • ಲಕ್ನೋ: 90,050 ರೂ
  • ಭುವನೇಶ್ವರ್: 89,900 ರೂ

ಇದನ್ನೂ ಓದಿ: ಬ್ಯಾಂಕುಗಳನ್ನು ನಿಯಂತ್ರಿಸುವ ಆರ್​​ಬಿಐಗೆ ಆದಾಯ ಎಲ್ಲಿಂದ ಬರುತ್ತೆ? ಇಲ್ಲಿದೆ ಡೀಟೇಲ್ಸ್

ಇದನ್ನೂ ಓದಿ
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,510 ರಿಂಗಿಟ್ (90,730 ರುಪಾಯಿ)
  • ದುಬೈ: 4,747.50 ಡಿರಾಮ್ (86,830 ರುಪಾಯಿ)
  • ಅಮೆರಿಕ: 995 ಡಾಲರ್ (84,680 ರುಪಾಯಿ)
  • ಸಿಂಗಾಪುರ: 1,357 ಸಿಂಗಾಪುರ್ ಡಾಲರ್ (89,990 ರುಪಾಯಿ)
  • ಕತಾರ್: 3,770 ಕತಾರಿ ರಿಯಾಲ್ (88,020 ರೂ)
  • ಸೌದಿ ಅರೇಬಿಯಾ: 3,830 ಸೌದಿ ರಿಯಾಲ್ (86,900 ರುಪಾಯಿ)
  • ಓಮನ್: 397.50 ಒಮಾನಿ ರಿಯಾಲ್ (87,870 ರುಪಾಯಿ)
  • ಕುವೇತ್: 306.30 ಕುವೇತಿ ದಿನಾರ್ (85,040 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,100 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us