AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ಪಟ್ಟಿ

Bullion Market 2025 November 25th: ಚಿನ್ನ, ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ 175 ರೂ ಏರಿದರೆ, ಬೆಳ್ಳಿ ಬೆಲೆ 4 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 11,470 ರೂ ಇದ್ದದ್ದು 11,645 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,704 ರೂ ಆಗಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 167 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 174 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 25, 2025 | 10:54 AM

Share

ಬೆಂಗಳೂರು, ನವೆಂಬರ್ 25: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತದ ಹಾದಿ ಮುಂದುವರಿಯುತ್ತಿದೆ. ಕಳೆದ ಒಂದೆರಡು ವಾರಗಳಿಂದ ಈ ಲೋಹಗಳ ಬೆಲೆಗಳು ಸಾಕಷ್ಟು ವ್ಯತ್ಯಯಗೊಳ್ಳುತ್ತಿವೆ. ನಿನ್ನೆ ಕಡಿಮೆಗೊಂಡಿದ್ದ ಇವುಗಳ ಬೆಲೆ ಇವತ್ತು ಭರ್ಜರಿ ಏರಿಕೆ ಕಂಡಿವೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 175 ರೂ ಏರಿದೆ. ಅಪರಂಜಿ ಚಿನ್ನದ ಬೆಲೆ 12,700 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ 4 ರೂ ಹೆಚ್ಚಿದೆ. ವಿದೇಶಗಳಲ್ಲೂ ಅನೇಕ ಕಡೆ ಚಿನ್ನದ ಬೆಲೆ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,16,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,27,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,16,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,400 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 25ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,704 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,645 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,528 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 167 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,704 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,645 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 167 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,645 ರೂ
  • ಚೆನ್ನೈ: 11,720 ರೂ
  • ಮುಂಬೈ: 11,645 ರೂ
  • ದೆಹಲಿ: 11,660 ರೂ
  • ಕೋಲ್ಕತಾ: 11,645 ರೂ
  • ಕೇರಳ: 11,645 ರೂ
  • ಅಹ್ಮದಾಬಾದ್: 11,650 ರೂ
  • ಜೈಪುರ್: 11,660 ರೂ
  • ಲಕ್ನೋ: 11,660 ರೂ
  • ಭುವನೇಶ್ವರ್: 11,645 ರೂ

ಇದನ್ನೂ ಓದಿ: ವಿಶ್ವದ ಪ್ರಬಲ ಉದ್ಯಮಿ ಲಕ್ಷ್ಮಿ ಮಿಟ್ಟಲ್ ದೇಶ ಬಿಟ್ಟು ಹೋಗುವಂತೆ ಮಾಡಿದ ಬ್ರಿಟನ್​ನ ಹೊಸ ಟ್ಯಾಕ್ಸ್ ನಿಯಮಗಳೇನು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 528 ರಿಂಗಿಟ್ (11,390 ರುಪಾಯಿ)
  • ದುಬೈ: 455 ಡಿರಾಮ್ (11,044 ರುಪಾಯಿ)
  • ಅಮೆರಿಕ: 127.50 ಡಾಲರ್ (11,365 ರುಪಾಯಿ)
  • ಸಿಂಗಾಪುರ: 168.60 ಸಿಂಗಾಪುರ್ ಡಾಲರ್ (11,517 ರುಪಾಯಿ)
  • ಕತಾರ್: 455.50 ಕತಾರಿ ರಿಯಾಲ್ (11,141 ರೂ)
  • ಸೌದಿ ಅರೇಬಿಯಾ: 465 ಸೌದಿ ರಿಯಾಲ್ (11,051 ರುಪಾಯಿ)
  • ಓಮನ್: 48.10 ಒಮಾನಿ ರಿಯಾಲ್ (11,136 ರುಪಾಯಿ)
  • ಕುವೇತ್: 37.52 ಕುವೇತಿ ದಿನಾರ್ (10,872 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 167 ರೂ
  • ಚೆನ್ನೈ: 174 ರೂ
  • ಮುಂಬೈ: 167 ರೂ
  • ದೆಹಲಿ: 167 ರೂ
  • ಕೋಲ್ಕತಾ: 167 ರೂ
  • ಕೇರಳ: 174 ರೂ
  • ಅಹ್ಮದಾಬಾದ್: 167 ರೂ
  • ಜೈಪುರ್: 167 ರೂ
  • ಲಕ್ನೋ: 167 ರೂ
  • ಭುವನೇಶ್ವರ್: 174 ರೂ
  • ಪುಣೆ: 167

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್