Gold Rate Today Bangalore: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಇಳಿಕೆ

Bullion Market 2025 August 26th: ಇಂದು ಮಂಗಳವಾರ ಚಿನ್ನದ ಬೆಲೆ ಗ್ರಾಮ್​ಗೆ 50 ರೂ ಏರಿಕೆಯಾದರೆ, ಬೆಳ್ಳಿ ಬೆಲೆ 1 ರೂ ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 9,305 ರೂನಿಂದ 9,355 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,206 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 121 ರೂನಿಂದ 120 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 130 ರೂಗೆ ಇಳಿದಿದೆ.

Gold Rate Today Bangalore: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಇಳಿಕೆ
ಚಿನ್ನ

Updated on: Aug 26, 2025 | 10:56 AM

ಬೆಂಗಳೂರು, ಆಗಸ್ಟ್ 26: ಗೌರಿಹಬ್ಬದ ದಿನವಾದ ಇಂದು ಚಿನ್ನದ ಬೆಲೆ (gold rate) ಏರಿಕೆಯಾದರೆ, ಬೆಳ್ಳಿ ಬೆಲೆ ಇಳಿಕೆ ಕಂಡಿದೆ. ಮೊನ್ನೆ ಹೆಚ್ಚಳಗೊಂಡು, ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 50 ರೂನಷ್ಟು ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 10,200 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ ಒಂದು ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,02,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,000 ರೂ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 26ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,060 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,550 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 93,550 ರೂ
  • ಚೆನ್ನೈ: 93,550 ರೂ
  • ಮುಂಬೈ: 93,550 ರೂ
  • ದೆಹಲಿ: 93,700 ರೂ
  • ಕೋಲ್ಕತಾ: 91,550 ರೂ
  • ಕೇರಳ: 93,550 ರೂ
  • ಅಹ್ಮದಾಬಾದ್: 93,600 ರೂ
  • ಜೈಪುರ್: 93,700 ರೂ
  • ಲಕ್ನೋ: 93,700 ರೂ
  • ಭುವನೇಶ್ವರ್: 93,550 ರೂ

ಇದನ್ನೂ ಓದಿ: ಮೊದಲ ಸಲ ಸಾಲ ಪಡೆಯುವವರ ಕ್ರೆಡಿಟ್ ಸ್ಕೋರ್ ಪರಿಶೀಲನೆ ಕಡ್ಡಾಯವಲ್ಲ: ಹಣಕಾಸು ಸಚಿವಾಲಯ

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,400 ರಿಂಗಿಟ್ (91,630 ರುಪಾಯಿ)
  • ದುಬೈ: 3,760 ಡಿರಾಮ್ (89,840 ರುಪಾಯಿ)
  • ಅಮೆರಿಕ: 1,050 ಡಾಲರ್ (92,160 ರುಪಾಯಿ)
  • ಸಿಂಗಾಪುರ: 1,348 ಸಿಂಗಾಪುರ್ ಡಾಲರ್ (92,060 ರುಪಾಯಿ)
  • ಕತಾರ್: 3,780 ಕತಾರಿ ರಿಯಾಲ್ (91,020 ರೂ)
  • ಸೌದಿ ಅರೇಬಿಯಾ: 3,840 ಸೌದಿ ರಿಯಾಲ್ (89,830 ರುಪಾಯಿ)
  • ಓಮನ್: 398.50 ಒಮಾನಿ ರಿಯಾಲ್ (90,850 ರುಪಾಯಿ)
  • ಕುವೇತ್: 305.80 ಕುವೇತಿ ದಿನಾರ್ (87,820 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 12,000 ರೂ
  • ಚೆನ್ನೈ: 13,000 ರೂ
  • ಮುಂಬೈ: 12,000 ರೂ
  • ದೆಹಲಿ: 12,000 ರೂ
  • ಕೋಲ್ಕತಾ: 12,000 ರೂ
  • ಕೇರಳ: 13,000 ರೂ
  • ಅಹ್ಮದಾಬಾದ್: 12,000 ರೂ
  • ಜೈಪುರ್: 12,000 ರೂ
  • ಲಕ್ನೋ: 12,000 ರೂ
  • ಭುವನೇಶ್ವರ್: 13,000 ರೂ
  • ಪುಣೆ: 12,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us