AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನದ ಬೆಲೆ ತುಸು ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 February 26th: ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಕಡಿಮೆಗೊಂಡರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 14,840 ರೂನಿಂದ 14,820 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 16,168 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 285 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 295 ರೂ ಆಗಿದೆ.

Gold Rate Today: ಚಿನ್ನದ ಬೆಲೆ ತುಸು ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 26, 2026 | 10:45 AM

Share

ಬೆಂಗಳೂರು, ಫೆಬ್ರುವರಿ 26: ನಿನ್ನೆ 10 ರೂನಷ್ಟು ಅಲ್ಪ ಏರಿಕೆ ಆಗಿದ್ದ ಚಿನ್ನದ ಬೆಲೆ (Gold Rates) ಇವತ್ತು ಗುರುವಾರ 20 ರೂ ತಗ್ಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಅಲ್ಪ ಸ್ವಲ್ಪ ಏರುಪೇರುಗಳಾಗಿವೆ. ಉಳಿದಂತೆ ಅಮೂಲ್ಯ ಲೋಹಗಳ ಬೆಲೆ ಬಹುತೇಕ ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,61,680 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,48,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 26ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,168 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,820 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,126 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,168 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,820 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,820 ರೂ
  • ಚೆನ್ನೈ: 14,920 ರೂ
  • ಮುಂಬೈ: 14,820 ರೂ
  • ದೆಹಲಿ: 14,835 ರೂ
  • ಕೋಲ್ಕತಾ: 14,820 ರೂ
  • ಕೇರಳ: 14,820 ರೂ
  • ಅಹ್ಮದಾಬಾದ್: 14,825 ರೂ
  • ಜೈಪುರ್: 14,835 ರೂ
  • ಲಕ್ನೋ: 14,835 ರೂ
  • ಭುವನೇಶ್ವರ್: 14,820 ರೂ

ಇದನ್ನೂ ಓದಿ: ಕ್ಯಾಷ್ ಪೆಮೆಂಟ್​ನಿಂದ ಹಿಡಿದು ವಿತ್​ಡ್ರಾಯಲ್​ವರೆಗೆ, ಆದಾಯ ತೆರಿಗೆ ಇಲಾಖೆಯ ಕಣ್ಣಿಂದ ತಪ್ಪಿಸಿಕೊಳ್ಳಲಾಗದ 16 ಹಣಕಾಸು ವಹಿವಾಟುಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 618 ರಿಂಗಿಟ್ (14,440 ರುಪಾಯಿ)
  • ದುಬೈ: 581.75 ಡಿರಾಮ್ (14,392 ರುಪಾಯಿ)
  • ಅಮೆರಿಕ: 162 ಡಾಲರ್ (14,723 ರುಪಾಯಿ)
  • ಸಿಂಗಾಪುರ: 204 ಸಿಂಗಾಪುರ್ ಡಾಲರ್ (14,675 ರುಪಾಯಿ)
  • ಕತಾರ್: 572.50 ಕತಾರಿ ರಿಯಾಲ್ (14,272 ರೂ)
  • ಸೌದಿ ಅರೇಬಿಯಾ: 590 ಸೌದಿ ರಿಯಾಲ್ (14,294 ರುಪಾಯಿ)
  • ಓಮನ್: 61.40 ಒಮಾನಿ ರಿಯಾಲ್ (14,493 ರುಪಾಯಿ)
  • ಕುವೇತ್: 47.42 ಕುವೇತಿ ದಿನಾರ್ (14,105 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us