Gold Rate Today Bangalore: ಅಪರಂಜಿ ಚಿನ್ನದ ಬೆಲೆ 9,895 ರೂ; ಬೆಳ್ಳಿ 108 ರೂ

Bullion Market 2025 June 26th: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇವತ್ತು ಗುರುವಾರ ಯಾವ ಬದಲಾವಣೆ ಆಗಿಲ್ಲ. ನಿನ್ನೆಯ ದರವೇ ಮುಂದುವರಿದಿದೆ. ಆಭರಣ ಚಿನ್ನದ ಬೆಲೆ 9,070 ರೂ, ಅಪರಂಜಿ ಚಿನ್ನದ ಬೆಲೆ 9,895 ರೂ ಇದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಬೆಳ್ಳಿ ಬೆಲೆ 108 ರೂಗೆ ಇದೆ. ತಮಿಳುನಾಡು ಮೊದಲಾದೆಡೆ ಬೆಲೆ 118 ರೂ ಇದೆ.

Gold Rate Today Bangalore: ಅಪರಂಜಿ ಚಿನ್ನದ ಬೆಲೆ 9,895 ರೂ; ಬೆಳ್ಳಿ 108 ರೂ
ಚಿನ್ನ

Updated on: Jun 26, 2025 | 10:30 AM

ಬೆಂಗಳೂರು, ಜೂನ್ 26: ಕಳೆದ ಮೂರು ದಿನಗಳಿಂದ ಸತತವಾಗಿ ಇಳಿಯುತ್ತಿದ್ದ ಚಿನ್ನದ ಬೆಲೆ (gold rate today) ಇವತ್ತು ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ವ್ಯತ್ಯಯವಾಗಿಲ್ಲ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆಯಲ್ಲಿ ಏರಿಳಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 26ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,950 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,210 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,080 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,920 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,080 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,700 ರೂ
  • ಚೆನ್ನೈ: 90,700 ರೂ
  • ಮುಂಬೈ: 90,700 ರೂ
  • ದೆಹಲಿ: 90,850 ರೂ
  • ಕೋಲ್ಕತಾ: 90,700 ರೂ
  • ಕೇರಳ: 90,700 ರೂ
  • ಅಹ್ಮದಾಬಾದ್: 90,750 ರೂ
  • ಜೈಪುರ್: 90,850 ರೂ
  • ಲಕ್ನೋ: 90,850 ರೂ
  • ಭುವನೇಶ್ವರ್: 90,700 ರೂ

ಇದನ್ನೂ ಓದಿ: ಹತ್ತಾರು ಮ್ಯೂಚುವಲ್ ಫಂಡ್​​ಗಳಿಗೆ ಹಣ ಹಾಕಿ ಗೆಲ್ಲುತ್ತೇನೆ ಎನ್ನಲು ಸಾಧ್ಯವಾ? ಅಲ್ಲ ಅಂತಾರೆ ತಜ್ಞರು; ಇಲ್ಲಿದೆ ಹೂಡಿಕೆ ಟ್ರಿಕ್ಸ್

ಇದನ್ನೂ ಓದಿ
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,450 ರಿಂಗಿಟ್ (90,440 ರುಪಾಯಿ)
  • ದುಬೈ: 3,695 ಡಿರಾಮ್ (86,400 ರುಪಾಯಿ)
  • ಅಮೆರಿಕ: 1,035 ಡಾಲರ್ (88,890 ರುಪಾಯಿ)
  • ಸಿಂಗಾಪುರ: 1,331 ಸಿಂಗಾಪುರ್ ಡಾಲರ್ (89,560 ರುಪಾಯಿ)
  • ಕತಾರ್: 3,730 ಕತಾರಿ ರಿಯಾಲ್ (87,980 ರೂ)
  • ಸೌದಿ ಅರೇಬಿಯಾ: 3,790 ಸೌದಿ ರಿಯಾಲ್ (86,790 ರುಪಾಯಿ)
  • ಓಮನ್: 394 ಒಮಾನಿ ರಿಯಾಲ್ (87,890 ರುಪಾಯಿ)
  • ಕುವೇತ್: 303.30 ಕುವೇತಿ ದಿನಾರ್ (85,270 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,800 ರೂ
  • ಚೆನ್ನೈ: 11,800 ರೂ
  • ಮುಂಬೈ: 10,800 ರೂ
  • ದೆಹಲಿ: 10,800 ರೂ
  • ಕೋಲ್ಕತಾ: 10,800 ರೂ
  • ಕೇರಳ: 11,800 ರೂ
  • ಅಹ್ಮದಾಬಾದ್: 10,800 ರೂ
  • ಜೈಪುರ್: 10,800 ರೂ
  • ಲಕ್ನೋ: 10,800 ರೂ
  • ಭುವನೇಶ್ವರ್: 11,800 ರೂ
  • ಪುಣೆ: 11,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:30 am, Thu, 26 June 25

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us