Gold Rate Today Bangalore: ಚಿನ್ನದ ಬೆಲೆ ಗ್ರಾಮ್​​ಗೆ 40 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 May 26th: ಇಂದು ಸೋಮವಾರ 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​​ಗೆ 40 ರೂ ಇಳಿಕೆ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 44 ರೂ ಕಡಿಮೆಯಾಗಿದೆ. ಆಭರಣ ಚಿನ್ನದ ಬೆಲೆ 8,990 ರೂ ಇದ್ದದ್ದು 8,950 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,764 ರೂಗೆ ತಗ್ಗಿದೆ. ವಾರಾಂತ್ಯದಲ್ಲಿ 10 ಪೈಸೆ ಕಡಿಮೆಗೊಂಡಿದ್ದ ಬೆಳ್ಳಿ ಬೆಲೆ ಇವತ್ತು 10 ಪೈಸೆ ಏರಿಕೆ ಆಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 100 ರೂ ಇದೆ.

Gold Rate Today Bangalore: ಚಿನ್ನದ ಬೆಲೆ ಗ್ರಾಮ್​​ಗೆ 40 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: May 26, 2025 | 10:17 AM

ಬೆಂಗಳೂರು, ಮೇ 26: ಕಳೆದ ಎರಡು ವಾರಗಳಿಂದ ಬಹಳ ಏರಿರುವ ಚಿನ್ನದ ಬೆಲೆ (Gold rate today) ಇಂದು ಸೋಮವಾರ ಸ್ವಲ್ಪ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ ಗ್ರಾಮ್​​ಗೆ 40 ರೂನಷ್ಟು ತಗ್ಗಿದೆ. ಅಪರಂಜಿ ಚಿನ್ನದ ಬೆಲೆ 44 ರೂ ಇಳಿಕೆಯಾದರೆ, 18 ಕ್ಯಾರಟ್​​ನ ಚಿನ್ನದ ಬೆಲೆ 37 ರೂಗಳಷ್ಟು ಕಡಿಮೆಗೊಂಡಿದೆ. ಭಾರತದಂತೆ ಹಲವು ದೇಶಗಳಲ್ಲೂ ಚಿನ್ನದ ಬೆಲೆ ಸ್ವಲ್ಪ ತಗ್ಗಿದೆ. ಅಮೆರಿಕ ಮೊದಲಾದ ಕೆಲ ದೇಶಗಳಲ್ಲಿ ಬೆಲೆ ಸ್ವಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 26ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,640 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,500 ರೂ
  • ಚೆನ್ನೈ: 89,500 ರೂ
  • ಮುಂಬೈ: 89,500 ರೂ
  • ದೆಹಲಿ: 89,650 ರೂ
  • ಕೋಲ್ಕತಾ: 89,500 ರೂ
  • ಕೇರಳ: 89,500 ರೂ
  • ಅಹ್ಮದಾಬಾದ್: 89,550 ರೂ
  • ಜೈಪುರ್: 89,650 ರೂ
  • ಲಕ್ನೋ: 89,650 ರೂ
  • ಭುವನೇಶ್ವರ್: 89,500 ರೂ

ಇದನ್ನೂ ಓದಿ: ಬ್ರಿಟನ್​​ನಿಂದ ಗುಳೆ ಹೊರಟ ಶ್ರೀಮಂತರ ಪಟ್ಟಿಗೆ ಭಾರತ ಮೂಲದ ಶ್ರವಿಣ್ ಸೇರ್ಪಡೆ; ಸಾಹುಕಾರರು ಯುಕೆ ಬಿಡಲು ಏನು ಕಾರಣ?

ಇದನ್ನೂ ಓದಿ
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,470 ರಿಂಗಿಟ್ (90,380 ರುಪಾಯಿ)
  • ದುಬೈ: 3,747.50 ಡಿರಾಮ್ (86,780 ರುಪಾಯಿ)
  • ಅಮೆರಿಕ: 1,015 ಡಾಲರ್ (86,340 ರುಪಾಯಿ)
  • ಸಿಂಗಾಪುರ: 1,351 ಸಿಂಗಾಪುರ್ ಡಾಲರ್ (89,660 ರುಪಾಯಿ)
  • ಕತಾರ್: 3,770 ಕತಾರಿ ರಿಯಾಲ್ (87,980 ರೂ)
  • ಸೌದಿ ಅರೇಬಿಯಾ: 3,830 ಸೌದಿ ರಿಯಾಲ್ (86,860 ರುಪಾಯಿ)
  • ಓಮನ್: 397.50 ಒಮಾನಿ ರಿಯಾಲ್ (87,830 ರುಪಾಯಿ)
  • ಕುವೇತ್: 306.30 ಕುವೇತಿ ದಿನಾರ್ (84,940 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,100 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us