AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಸತತ ಏರಿಕೆ; ಇಲ್ಲಿದೆ ಪಟ್ಟಿ

Bullion Market 2025 November 26th: ಚಿನ್ನ, ಬೆಳ್ಳಿ ಬೆಲೆಗಳು ಇಂದು ಬುಧವಾರವೂ ಏರಿಕೆ ಆಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 80 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 2 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,645 ರೂನಿಂದ 11,725 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,791 ರೂಗೆ ಹೆಚ್ಚಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 169 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 176 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಸತತ ಏರಿಕೆ; ಇಲ್ಲಿದೆ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 26, 2025 | 11:01 AM

Share

ಬೆಂಗಳೂರು, ನವೆಂಬರ್ 26: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತ ಎರಡನೇ ದಿನ ಏರಿಕೆಯಾಗಿವೆ. ಚಿನ್ನದ ಬೆಲೆ ನಿನ್ನೆ 175 ರೂಗಳಷ್ಟು ಭರ್ಜರಿ ಹೆಚ್ಚಳವಾಗಿದ್ದ ಸ್ವರ್ಣ ಬೆಲೆ (gold rates) ಇವತ್ತು ಬುಧವಾರ 80 ರೂ ಏರಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ನಿನ್ನೆಯಂತೆ ಇಂದೂ ಕೂಡ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ 2 ರೂ ಜಂಪ್ ಆಗಿದ್ದ 170 ರೂ ಸಮೀಪಕ್ಕೆ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,17,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,27,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,17,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 26ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,791 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,725 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,593 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 169 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,791 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,725 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 169 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,725 ರೂ
  • ಚೆನ್ನೈ: 11,800 ರೂ
  • ಮುಂಬೈ: 11,725 ರೂ
  • ದೆಹಲಿ: 11,740 ರೂ
  • ಕೋಲ್ಕತಾ: 11,725 ರೂ
  • ಕೇರಳ: 11,725 ರೂ
  • ಅಹ್ಮದಾಬಾದ್: 11,730 ರೂ
  • ಜೈಪುರ್: 11,740 ರೂ
  • ಲಕ್ನೋ: 11,740 ರೂ
  • ಭುವನೇಶ್ವರ್: 11,725 ರೂ

ಇದನ್ನೂ ಓದಿ: ಎನ್​ಪಿಎಸ್ ಟಯರ್-1, ಟಯರ್-2 ಅಕೌಂಟ್​ಗಳು; ಏನು ವ್ಯತ್ಯಾಸ, ಹೂಡಿಕೆ ಹೇಗೆ? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 530 ರಿಂಗಿಟ್ (11,439 ರುಪಾಯಿ)
  • ದುಬೈ: 462.75 ಡಿರಾಮ್ (11,236 ರುಪಾಯಿ)
  • ಅಮೆರಿಕ: 128.50 ಡಾಲರ್ (11,460 ರುಪಾಯಿ)
  • ಸಿಂಗಾಪುರ: 168.60 ಸಿಂಗಾಪುರ್ ಡಾಲರ್ (11,563 ರುಪಾಯಿ)
  • ಕತಾರ್: 459 ಕತಾರಿ ರಿಯಾಲ್ (11,232 ರೂ)
  • ಸೌದಿ ಅರೇಬಿಯಾ: 471 ಸೌದಿ ರಿಯಾಲ್ (11,199 ರುಪಾಯಿ)
  • ಓಮನ್: 48.60 ಒಮಾನಿ ರಿಯಾಲ್ (11,265 ರುಪಾಯಿ)
  • ಕುವೇತ್: 37.93 ಕುವೇತಿ ದಿನಾರ್ (11,020 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 169 ರೂ
  • ಚೆನ್ನೈ: 176 ರೂ
  • ಮುಂಬೈ: 169 ರೂ
  • ದೆಹಲಿ: 169 ರೂ
  • ಕೋಲ್ಕತಾ: 169 ರೂ
  • ಕೇರಳ: 176 ರೂ
  • ಅಹ್ಮದಾಬಾದ್: 169 ರೂ
  • ಜೈಪುರ್: 169 ರೂ
  • ಲಕ್ನೋ: 169 ರೂ
  • ಭುವನೇಶ್ವರ್: 176 ರೂ
  • ಪುಣೆ: 169

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ