AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2025 October 26th: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ತುಸು ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಸತತ ಇಳಿಕೆ ಮುಂದುವರಿಯುತ್ತಿದೆ. 22 ಕ್ಯಾರಟ್ ಚಿನ್ನದ ಬೆಲೆ 11,500 ರೂನಿಂದ 11,515 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,562 ರೂ ಆಗಿದೆ. ಬೆಳ್ಳಿ ಬೆಲೆ ಮುಂಬೈ ಮೊದಲಾದ ಕಡೆ 155 ರೂಗೆ ಇಳಿದಿದೆ. ಬೆಂಗಳೂರಿನಲ್ಲಿ ಬೆಲೆ 155 ರೂ ಇದ್ದರೆ, ಚೆನ್ನೈ ಮೊದಲಾದ ಕೆಲವೆಡೆ ಬೆಲೆ 170 ರೂ ಇದೆ.

Gold Rate Today Bangalore: ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 26, 2025 | 1:15 PM

Share

ಬೆಂಗಳೂರು, ಅಕ್ಟೋಬರ್ 26: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯ ಸತತ ಇಳಿಕೆಯೂ ಮುಂದುವರಿದಿದೆ. ಈ ವಾರಾಂತ್ಯದಲ್ಲಿ ಶುದ್ಧ ಚಿನ್ನದ ಬೆಲೆ (gold rate) 130 ರೂಗಳಷ್ಟು ಹೆಚ್ಚಾಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ತುಸು ತಗ್ಗಿದೆ. ಭಾರತದಲ್ಲಿ ಹಲವೆಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯ ಕುಸಿತ ಮಾತ್ರ ನಿಲ್ಲುತ್ತಿಲ್ಲ. ತೀರಾ ಅಸಹಜವಾಗಿ ಏರಿಕೆಯಾಗಿದ್ದ ಬೆಳ್ಳಿ ಬೆಲೆ ದಿಢೀರ್ ಪತನಗೊಳ್ಳುತ್ತಿದೆ. ಇದೀಗ ಅದರ ಬೆಲೆ ಗ್ರಾಮ್​ಗೆ 155 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,15,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,25,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,15,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 26ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,562 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,515 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,422 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 150 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,562 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,515 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 157 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,515 ರೂ
  • ಚೆನ್ನೈ: 11,500 ರೂ
  • ಮುಂಬೈ: 11,515 ರೂ
  • ದೆಹಲಿ: 11,530 ರೂ
  • ಕೋಲ್ಕತಾ: 11,515 ರೂ
  • ಕೇರಳ: 11,515 ರೂ
  • ಅಹ್ಮದಾಬಾದ್: 11,520 ರೂ
  • ಜೈಪುರ್: 11,530 ರೂ
  • ಲಕ್ನೋ: 11,530 ರೂ
  • ಭುವನೇಶ್ವರ್: 11,515 ರೂ

ಇದನ್ನೂ ಓದಿ: ಪಿಎಂ ಉಜ್ವಲ ಯೋಜನೆ: ಆರೋಗ್ಯ, ಸಮಾನತೆ ಮತ್ತು ಶುದ್ಧ ವಾತಾವರಣ ಉಳಿಸುವ ಸ್ಕೀಮ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 547 ರಿಂಗಿಟ್ (11,377 ರುಪಾಯಿ)
  • ದುಬೈ: 458 ಡಿರಾಮ್ (10,952 ರುಪಾಯಿ)
  • ಅಮೆರಿಕ: 128.50 ಡಾಲರ್ (11,287 ರುಪಾಯಿ)
  • ಸಿಂಗಾಪುರ: 164.40 ಸಿಂಗಾಪುರ್ ಡಾಲರ್ (11,119 ರುಪಾಯಿ)
  • ಕತಾರ್: 460 ಕತಾರಿ ರಿಯಾಲ್ (11,085 ರೂ)
  • ಸೌದಿ ಅರೇಬಿಯಾ: 469 ಸೌದಿ ರಿಯಾಲ್ (10,985 ರುಪಾಯಿ)
  • ಓಮನ್: 48.50 ಒಮಾನಿ ರಿಯಾಲ್ (11,067 ರುಪಾಯಿ)
  • ಕುವೇತ್: 37.54 ಕುವೇತಿ ದಿನಾರ್ (10,754 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 157 ರೂ
  • ಚೆನ್ನೈ: 170 ರೂ
  • ಮುಂಬೈ: 155 ರೂ
  • ದೆಹಲಿ: 155 ರೂ
  • ಕೋಲ್ಕತಾ: 155 ರೂ
  • ಕೇರಳ: 170 ರೂ
  • ಅಹ್ಮದಾಬಾದ್: 155 ರೂ
  • ಜೈಪುರ್: 155 ರೂ
  • ಲಕ್ನೋ: 155 ರೂ
  • ಭುವನೇಶ್ವರ್: 170 ರೂ
  • ಪುಣೆ: 155

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು