Gold Rate Today Bangalore: ಚಿನ್ನದ ಬೆಲೆ ಮಂಗಳವಾರ ಏರಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿ

Bullion Market 2025 May 27th: ಚಿನ್ನದ ಬೆಲೆ ಇಂದು ಮಂಗಳವಾರ ತುಸು ಏರಿಕೆ ಆದರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,950 ರೂನಿಂದ 8,995 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 9,813 ರೂಗೆ ಹೆಚ್ಚಳಗೊಂಡಿದೆ. ಮುಂಬೈ, ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 100 ರೂನಲ್ಲಿ ಮುಂದುವರಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 111 ರೂನಷ್ಟಿದೆ.

Gold Rate Today Bangalore: ಚಿನ್ನದ ಬೆಲೆ ಮಂಗಳವಾರ ಏರಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿ
ಚಿನ್ನ

Updated on: May 27, 2025 | 10:32 AM

ಬೆಂಗಳೂರು, ಮೇ 27: ನಿನ್ನೆ ಅಲ್ಪ ಇಳಿಕೆಯೊಂದಿಗೆ ವಾರಾರಂಭ ಮಾಡಿದ್ದ ಚಿನ್ನದ ಬೆಲೆ (Gold Rate) ಇವತ್ತು ಮಂಗಳವಾರ ತುಸು ಹೆಚ್ಚಾಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆಯಲ್ಲಿ 45 ರೂಗಳಷ್ಟು ಹೆಚ್ಚಳವಾಗಿದೆ. ನಿನ್ನೆ 40 ರೂನಷ್ಟು ಬೆಲೆ ಇಳಿಕೆಯಾಗಿತ್ತು. ವಿದೇಶಗಳಲ್ಲಿ ಇವತ್ತು ಚಿನ್ನದ ಬೆಲೆಯ ಏರಿಳಿತಗಳಾಗಿವೆ. ಕೆಲವೆಡೆ ಬೆಲೆ ಇಳಿದಿದೆ. ಇನ್ನೂ ಕೆಲವೆಡೆ ಬೆಲೆ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 27ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,130 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,950 ರೂ
  • ಚೆನ್ನೈ: 89,950 ರೂ
  • ಮುಂಬೈ: 89,950 ರೂ
  • ದೆಹಲಿ: 90,100 ರೂ
  • ಕೋಲ್ಕತಾ: 89,950 ರೂ
  • ಕೇರಳ: 89,950 ರೂ
  • ಅಹ್ಮದಾಬಾದ್: 90,000 ರೂ
  • ಜೈಪುರ್: 90,100 ರೂ
  • ಲಕ್ನೋ: 90,100 ರೂ
  • ಭುವನೇಶ್ವರ್: 89,950 ರೂ

ಇದನ್ನೂ ಓದಿ: ಬ್ಯಾಂಕ್ ಬಿದ್ದರೂ ಮುಳಗಲ್ಲ ನಿಮ್ಮ ಹಣ; ಇನ್ಷೂರೆನ್ಸ್ ಗ್ಯಾರಂಟಿಯನ್ನು 10 ಲಕ್ಷ ರೂಗೆ ಏರಿಸಲಿದೆ ಸರ್ಕಾರ

ಇದನ್ನೂ ಓದಿ
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,450 ರಿಂಗಿಟ್ (90,110 ರುಪಾಯಿ)
  • ದುಬೈ: 3,725 ಡಿರಾಮ್ (86,490 ರುಪಾಯಿ)
  • ಅಮೆರಿಕ: 1,010 ಡಾಲರ್ (86,130 ರುಪಾಯಿ)
  • ಸಿಂಗಾಪುರ: 1,349 ಸಿಂಗಾಪುರ್ ಡಾಲರ್ (89,630 ರುಪಾಯಿ)
  • ಕತಾರ್: 3,750 ಕತಾರಿ ರಿಯಾಲ್ (87,740 ರೂ)
  • ಸೌದಿ ಅರೇಬಿಯಾ: 3,800 ಸೌದಿ ರಿಯಾಲ್ (86,390 ರುಪಾಯಿ)
  • ಓಮನ್: 394 ಒಮಾನಿ ರಿಯಾಲ್ (87,280 ರುಪಾಯಿ)
  • ಕುವೇತ್: 304.60 ಕುವೇತಿ ದಿನಾರ್ (84,790 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,100 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us