AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಸತತ 3ನೇ ದಿನ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 August 28th: ಚಿನ್ನದ ಬೆಲೆ ಸತತ ಮೂರನೇ ದಿನ ಹೆಚ್ಚಳವಾಗಿದೆ. ಇಂದು ಗುರುವಾರ ಅದರ ಬೆಲೆ ಗ್ರಾಮ್​ಗೆ 15 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 9,390 ರೂನಿಂದ 9,405 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 10,260 ರೂಗೆ ಏರಿದೆ. ಬೆಳ್ಳಿ ಬೆಲೆಯಲ್ಲಿ ಗುರುವಾರ ಯಾವ ವ್ಯತ್ಯಯ ಆಗಿಲ್ಲ. ಬೆಂಗಳೂರಿನಲ್ಲಿ ಅದರ ಬೆಲೆ 120 ರೂನಲ್ಲಿ ಮುಂದುವರಿದಿದೆ.

Gold Rate Today Bangalore: ಚಿನ್ನದ ಬೆಲೆ ಸತತ 3ನೇ ದಿನ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 28, 2025 | 10:47 AM

Share

ಬೆಂಗಳೂರು, ಆಗಸ್ಟ್ 28: ಈ ವಾರ ಚಿನ್ನದ ಬೆಲೆ ಸತತ ಇಳಿಕೆಯಲ್ಲಿದೆ. ಗೌರಿ ಮತ್ತು ಗಣೇಶ ಹಬ್ಬದ ಎರಡೂ ದಿನಗಳಿಂದ 85 ರೂನಷ್ಟು ಏರಿದ್ದ ಚಿನ್ನದ ಬೆಲೆ (gold rate) ಇವತ್ತು ಗುರುವಾರ 15 ರೂ ಹೆಚ್ಚಳವಾಗಿದೆ. ಇದರೊಂದಿಗೆ ಮೂರು ದಿನದಲ್ಲಿ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 100 ರೂನಷ್ಟು ಏರಿಕೆ ಕಂಡಂತಾಗಿದೆ. ವಿದೇಶಗಳಲ್ಲೂ ಕೆಲವೆಡೆ ಬೆಲೆ ಏರಿದೆ. ಹೆಚ್ಚಿನ ಕಡೆ ಯಥಾಸ್ಥಿತಿಯಲ್ಲಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 94,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,02,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 94,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,000 ರೂ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 94,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,600 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 94,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 94,050 ರೂ
  • ಚೆನ್ನೈ: 94,050 ರೂ
  • ಮುಂಬೈ: 94,050 ರೂ
  • ದೆಹಲಿ: 94,200 ರೂ
  • ಕೋಲ್ಕತಾ: 94,050 ರೂ
  • ಕೇರಳ: 94,050 ರೂ
  • ಅಹ್ಮದಾಬಾದ್: 94,100 ರೂ
  • ಜೈಪುರ್: 94,200 ರೂ
  • ಲಕ್ನೋ: 94,200 ರೂ
  • ಭುವನೇಶ್ವರ್: 94,050 ರೂ

ಇದನ್ನೂ ಓದಿ: 2038ಕ್ಕೆ ಆರ್ಥಿಕ ಶಕ್ತಿಯಲ್ಲಿ ಅಮೆರಿಕವನ್ನೇ ಮೀರಲಿಸದೆ ಭಾರತ: ಐಎಂಎಫ್ ಅಂದಾಜು

ಇದನ್ನೂ ಓದಿ
Image
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,420 ರಿಂಗಿಟ್ (91,590 ರುಪಾಯಿ)
  • ದುಬೈ: 3,770 ಡಿರಾಮ್ (89,930 ರುಪಾಯಿ)
  • ಅಮೆರಿಕ: 1,045 ಡಾಲರ್ (91,560 ರುಪಾಯಿ)
  • ಸಿಂಗಾಪುರ: 1,354 ಸಿಂಗಾಪುರ್ ಡಾಲರ್ (92,290 ರುಪಾಯಿ)
  • ಕತಾರ್: 3,790 ಕತಾರಿ ರಿಯಾಲ್ (91,100 ರೂ)
  • ಸೌದಿ ಅರೇಬಿಯಾ: 3,860 ಸೌದಿ ರಿಯಾಲ್ (90,130 ರುಪಾಯಿ)
  • ಓಮನ್: 399.50 ಒಮಾನಿ ರಿಯಾಲ್ (90,930 ರುಪಾಯಿ)
  • ಕುವೇತ್: 308.50 ಕುವೇತಿ ದಿನಾರ್ (88,480 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 12,000 ರೂ
  • ಚೆನ್ನೈ: 13,000 ರೂ
  • ಮುಂಬೈ: 12,000 ರೂ
  • ದೆಹಲಿ: 12,000 ರೂ
  • ಕೋಲ್ಕತಾ: 12,000 ರೂ
  • ಕೇರಳ: 13,000 ರೂ
  • ಅಹ್ಮದಾಬಾದ್: 12,000 ರೂ
  • ಜೈಪುರ್: 12,000 ರೂ
  • ಲಕ್ನೋ: 12,000 ರೂ
  • ಭುವನೇಶ್ವರ್: 13,000 ರೂ
  • ಪುಣೆ: 12,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ