Gold Rate Today Bangalore: 22 ಕ್ಯಾರಟ್ ಚಿನ್ನದ ಬೆಲೆ 9,160 ರೂ; ಬೆಳ್ಳಿ ಬೆಲೆ 116 ರೂ

Bullion Market 2025 July 28th: ಇವತ್ತು ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಬದಲಾವಣೆ ಆಗಿಲ್ಲ. ಹಿಂದಿನ ವಾರಾಂತ್ಯದಲ್ಲಿ ಇದ್ದ ಬೆಲೆಯೇ ಮುಂದುವರಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 9,160 ರೂ ಇದೆ. 24 ಕ್ಯಾರಟ್ ಚಿನ್ನದ ಬೆಲೆ 9,993 ರೂ ಇದೆ. ಬೆಂಗಳೂರು, ಮುಂಬೈ ಇತ್ಯಾದಿ ಕಡೆ ಬೆಳ್ಳಿ ಬೆಲೆ 116 ರೂನಲ್ಲಿ ಇದೆ. ಚೆನ್ನೈ ಮೊದಲಾದ ಕಡೆ ಬೆಲೆ 126 ರೂ ಇದೆ.

Gold Rate Today Bangalore: 22 ಕ್ಯಾರಟ್ ಚಿನ್ನದ ಬೆಲೆ 9,160 ರೂ; ಬೆಳ್ಳಿ ಬೆಲೆ 116 ರೂ
ಚಿನ್ನ

Updated on: Jul 28, 2025 | 11:06 AM

ಬೆಂಗಳೂರು, ಜುಲೈ 28: ಕಳೆದ ವಾರ ಸಾಕಷ್ಟು ಇಳಿದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತು ಸೋಮವಾರ ಯಥಾಸ್ಥಿತಿಯಲ್ಲಿವೆ. ಹಳದಿ ಲೋಹದ ಬೆಲೆ (gold rate) 9,160 ರೂನಲ್ಲಿ ಮುಂದುವರಿದಿದೆ. ಬೆಳ್ಳಿ ಬೆಲೆಯೂ ಕೂಡ ಇವತ್ತು ಯಾವ ಬದಲಾವಣೆ ಕಂಡಿಲ್ಲ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇಳಿಕೆಯಾಗಿದೆ. ಹೆಚ್ಚಿನ ಕಡೆ ಬೆಲೆ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,930 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,600 ರೂ
  • ಚೆನ್ನೈ: 91,600 ರೂ
  • ಮುಂಬೈ: 91,600 ರೂ
  • ದೆಹಲಿ: 91,750 ರೂ
  • ಕೋಲ್ಕತಾ: 91,600 ರೂ
  • ಕೇರಳ: 91,600 ರೂ
  • ಅಹ್ಮದಾಬಾದ್: 91,650 ರೂ
  • ಜೈಪುರ್: 91,750 ರೂ
  • ಲಕ್ನೋ: 91,750 ರೂ
  • ಭುವನೇಶ್ವರ್: 91,600 ರೂ

ಇದನ್ನೂ ಓದಿ: ಟಿಸಿಎಸ್​ನಿಂದ ಈ ವರ್ಷದೊಳಗೆ 12,000 ಮಂದಿ ಲೇ ಆಫ್: ಐಟಿ ಉದ್ಯೋಗಿಗಳಿಗೆ ಶಾಕ್

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,430 ರಿಂಗಿಟ್ (90,710 ರುಪಾಯಿ)
  • ದುಬೈ: 3,722.50 ಡಿರಾಮ್ (87,590 ರುಪಾಯಿ)
  • ಅಮೆರಿಕ: 1,035 ಡಾಲರ್ (89,440 ರುಪಾಯಿ)
  • ಸಿಂಗಾಪುರ: 1,328 ಸಿಂಗಾಪುರ್ ಡಾಲರ್ (89,650 ರುಪಾಯಿ)
  • ಕತಾರ್: 3,745 ಕತಾರಿ ರಿಯಾಲ್ (88,790 ರೂ)
  • ಸೌದಿ ಅರೇಬಿಯಾ: 3,800 ಸೌದಿ ರಿಯಾಲ್ (87,530 ರುಪಾಯಿ)
  • ಓಮನ್: 395 ಒಮಾನಿ ರಿಯಾಲ್ (88,660 ರುಪಾಯಿ)
  • ಕುವೇತ್: 302.70 ಕುವೇತಿ ದಿನಾರ್ (85,710 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,600 ರೂ
  • ಚೆನ್ನೈ: 12,600 ರೂ
  • ಮುಂಬೈ: 11,600 ರೂ
  • ದೆಹಲಿ: 11,600 ರೂ
  • ಕೋಲ್ಕತಾ: 11,600 ರೂ
  • ಕೇರಳ: 12,600 ರೂ
  • ಅಹ್ಮದಾಬಾದ್: 11,600 ರೂ
  • ಜೈಪುರ್: 11,600 ರೂ
  • ಲಕ್ನೋ: 11,600 ರೂ
  • ಭುವನೇಶ್ವರ್: 12,600 ರೂ
  • ಪುಣೆ: 11,600

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us