AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಅಪರಂಜಿ ಚಿನ್ನದ ಬೆಲೆ 9,748 ರೂ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 May 28th: ಚಿನ್ನದ ಬೆಲೆ ಇಂದು ಬುಧವಾರ ಸ್ವಲ್ಪ ಕಡಿಮೆಯಾಗಿದೆ. ಗ್ರಾಮ್​​ಗೆ 60 ರೂನಷ್ಟು ಬೆಲೆ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ 9,800 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ. ಆಭರಣ ಚಿನ್ನದ ಬೆಲೆ 8,995 ರೂ ಇದ್ದದ್ದು 8,935 ರೂಗೆ ಇಳಿದಿದೆ. ಬೆಳ್ಳಿ ಬೆಲೆಯ ಸ್ಥಿರತೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಅದರ ಬೆಲೆ 100 ರೂನಲ್ಲಿ ಮುಂದುವರಿದಿದೆ.

Gold Rate Today Bangalore: ಅಪರಂಜಿ ಚಿನ್ನದ ಬೆಲೆ 9,748 ರೂ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 28, 2025 | 10:43 AM

Share

ಬೆಂಗಳೂರು, ಮೇ 28: ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿಯುತ್ತಿದೆ. ಸೋಮವಾರ ಇಳಿಕೆ, ಮಂಗಳವಾರ ಏರಿಕೆ ಕಂಡಿದ್ದ ಇದರ ಬೆಲೆ (Gold rates today) ಇವತ್ತು ಬುಧವಾರ ಕಡಿಮೆಗೊಂಡಿದೆ. ಗ್ರಾಮ್​​ಗೆ 60 ರೂನಷ್ಟು ಬೆಲೆ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಸ್ವಲ್ಪ ಹೆಚ್ಚಳವಾಗಿದೆ. ನಾಳೆ ಭಾರತದಲ್ಲೂ ಬೆಲೆ ಏರಿಕೆ ಸಂಭಾವ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,480 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,480 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,480 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,350 ರೂ
  • ಚೆನ್ನೈ: 89,350 ರೂ
  • ಮುಂಬೈ: 89,350 ರೂ
  • ದೆಹಲಿ: 89,500 ರೂ
  • ಕೋಲ್ಕತಾ: 89,350 ರೂ
  • ಕೇರಳ: 89,350 ರೂ
  • ಅಹ್ಮದಾಬಾದ್: 89,400 ರೂ
  • ಜೈಪುರ್: 89,500 ರೂ
  • ಲಕ್ನೋ: 89,500 ರೂ
  • ಭುವನೇಶ್ವರ್: 89,350 ರೂ

ಇದನ್ನೂ ಓದಿ:

ಇದನ್ನೂ ಓದಿ
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,460 ರಿಂಗಿಟ್ (89,900 ರುಪಾಯಿ)
  • ದುಬೈ: 3,672.50 ಡಿರಾಮ್ (85,610 ರುಪಾಯಿ)
  • ಅಮೆರಿಕ: 1,000 ಡಾಲರ್ (85,620 ರುಪಾಯಿ)
  • ಸಿಂಗಾಪುರ: 1,340 ಸಿಂಗಾಪುರ್ ಡಾಲರ್ (88,960 ರುಪಾಯಿ)
  • ಕತಾರ್: 3,705 ಕತಾರಿ ರಿಯಾಲ್ (87,020 ರೂ)
  • ಸೌದಿ ಅರೇಬಿಯಾ: 3,760 ಸೌದಿ ರಿಯಾಲ್ (85,830 ರುಪಾಯಿ)
  • ಓಮನ್: 390.50 ಒಮಾನಿ ರಿಯಾಲ್ (86,840 ರುಪಾಯಿ)
  • ಕುವೇತ್: 300.50 ಕುವೇತಿ ದಿನಾರ್ (83,910 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,100 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?