Gold Rate Today Bangalore: ಚಿನ್ನದ ಬೆಲೆ 65 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2025 November 28th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಹೆಚ್ಚಳ ಕಂಡಿವೆ. ಚಿನ್ನದ ಬೆಲೆ 65 ರೂ ಏರಿದೆ, ಬೆಳ್ಳಿ ಬೆಲೆ 3 ರೂ ಏರಿದೆ. ಆಭರಣ ಚಿನ್ನದ ಬೆಲೆ 11,710 ರೂನಿಂದ 11,775 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,846 ರೂ ಆಗಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 173 ರೂನಿಂದ 176 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 183 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ 65 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Nov 28, 2025 | 11:58 AM

ಬೆಂಗಳೂರು, ನವೆಂಬರ್ 28: ನಿನ್ನೆ 15 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rate) ಇವತ್ತು ಶುಕ್ರವಾರ 65 ರೂ ಏರಿದೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 12,800 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲಿ ಕೆಲವೆಡೆ ಯಥಾಸ್ಥಿತಿಯಲ್ಲಿದ್ದರೆ, ಇನ್ನೂ ಕೆಲವೆಡೆ ಅಲ್ಪ ಹೆಚ್ಚಳ ಕಂಡಿದೆ. ಬೆಳ್ಳಿ ಬೆಲೆಯ ಸತತ ಏರಿಕೆ ಮುಂದುವರಿಯುತ್ತಿದೆ. ಕಳೆದ ಎರಡು ದಿನದಲ್ಲಿ 6 ರೂ ಏರಿದ್ದ ಈ ಬಿಳಿ ಲೋಹ ಇವತ್ತು 3 ರೂ ಹೆಚ್ಚಿದೆ. ಅಲ್ಲಿಗೆ ಮೂರು ದಿನಗಳಿಂದ ಬರೋಬ್ಬರಿ 9 ರೂ ಏರಿದಂತಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,17,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,28,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 17,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,17,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 17,600 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,300 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 28ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,846 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,775 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,634 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 173 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,846 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,775 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 173 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,775 ರೂ
  • ಚೆನ್ನೈ: 11,840 ರೂ
  • ಮುಂಬೈ: 11,775 ರೂ
  • ದೆಹಲಿ: 11,790 ರೂ
  • ಕೋಲ್ಕತಾ: 11,775 ರೂ
  • ಕೇರಳ: 11,775 ರೂ
  • ಅಹ್ಮದಾಬಾದ್: 11,780 ರೂ
  • ಜೈಪುರ್: 11,790 ರೂ
  • ಲಕ್ನೋ: 11,790 ರೂ
  • ಭುವನೇಶ್ವರ್: 11,775 ರೂ

ಇದನ್ನೂ ಓದಿ: ಐಟಿಆರ್ ಸಲ್ಲಿಸಿ ತಿಂಗಳುಗಳಾದರೂ ರೀಫಂಡ್ ಬಂದಿಲ್ಲವಾ? ಇಲ್ಲಿ ಪರಿಶೀಲಿಸಿ…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 544 ರಿಂಗಿಟ್ (11,786 ರುಪಾಯಿ)
  • ದುಬೈ: 463.50 ಡಿರಾಮ್ (11,292 ರುಪಾಯಿ)
  • ಅಮೆರಿಕ: 129.50 ಡಾಲರ್ (11,588 ರುಪಾಯಿ)
  • ಸಿಂಗಾಪುರ: 167.80 ಸಿಂಗಾಪುರ್ ಡಾಲರ್ (11,583 ರುಪಾಯಿ)
  • ಕತಾರ್: 462.50 ಕತಾರಿ ರಿಯಾಲ್ (11,366 ರೂ)
  • ಸೌದಿ ಅರೇಬಿಯಾ: 472 ಸೌದಿ ರಿಯಾಲ್ (11,258 ರುಪಾಯಿ)
  • ಓಮನ್: 48.85 ಒಮಾನಿ ರಿಯಾಲ್ (11,353 ರುಪಾಯಿ)
  • ಕುವೇತ್: 38.01 ಕುವೇತಿ ದಿನಾರ್ (11,078 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 176 ರೂ
  • ಚೆನ್ನೈ: 183 ರೂ
  • ಮುಂಬೈ: 176 ರೂ
  • ದೆಹಲಿ: 176 ರೂ
  • ಕೋಲ್ಕತಾ: 176 ರೂ
  • ಕೇರಳ: 183 ರೂ
  • ಅಹ್ಮದಾಬಾದ್: 176 ರೂ
  • ಜೈಪುರ್: 176 ರೂ
  • ಲಕ್ನೋ: 176 ರೂ
  • ಭುವನೇಶ್ವರ್: 183 ರೂ
  • ಪುಣೆ: 176

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us