Gold Rate Today Bangalore: ಚಿನ್ನದ ಬೆಲೆ 65 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2025 August 29th: ಚಿನ್ನದ ಬೆಲೆ ಸತತ ನಾಲ್ಕನೇ ದಿನ ಏರಿದ್ದು, ಇಂದು ಶುಕ್ರವಾರ ಗ್ರಾಮ್​ಗೆ 65 ರೂ ಹೆಚ್ಚಳವಾಗಿದೆ. ಆಭರಣ ಚಿನ್ನದ ಬೆಲೆ 9,405 ರೂನಿಂದ 9,470 ರೂಗೆ ಏರಿದರೆ, ಅಪರಂಜಿ ಚಿನ್ನದ ಬೆಲೆ 10,331 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ 120 ರೂನಲ್ಲಿ ಮುಂದುವರಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 130 ರೂನಲ್ಲಿದೆ.

Gold Rate Today Bangalore: ಚಿನ್ನದ ಬೆಲೆ 65 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Aug 29, 2025 | 12:15 PM

ಬೆಂಗಳೂರು, ಆಗಸ್ಟ್ 29: ಚಿನ್ನದ ಬೆಲೆ ಹೆಚ್ಚಳ ಇವತ್ತು ಶುಕ್ರವಾರವೂ ಮುಂದುವರಿದಿದೆ. ಮೂರು ದಿನಗಳಿಂದ 100 ರೂ ಏರಿದ್ದ ಚಿನ್ನದ ಬೆಲೆ (gold rate) ಇವತ್ತು 65 ರೂ ಏರಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಏರಿದೆ. ಇದೇ ವೇಳೆ ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 94,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,03,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 94,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,000 ರೂ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 94,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,03,310 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,480 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 94,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,03,310 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 94,700 ರೂ
  • ಚೆನ್ನೈ: 94,700 ರೂ
  • ಮುಂಬೈ: 94,700 ರೂ
  • ದೆಹಲಿ: 94,850 ರೂ
  • ಕೋಲ್ಕತಾ: 94,700 ರೂ
  • ಕೇರಳ: 94,700 ರೂ
  • ಅಹ್ಮದಾಬಾದ್: 94,750 ರೂ
  • ಜೈಪುರ್: 94,850 ರೂ
  • ಲಕ್ನೋ: 94,850 ರೂ
  • ಭುವನೇಶ್ವರ್: 94,700 ರೂ

ಇದನ್ನೂ ಓದಿ: ಡ್ರೀಮ್11ನಲ್ಲಿ ಜನರು ಮಾಡಿದ ಲಾಭ, ನಷ್ಟ ಎಷ್ಟು? ಕಂಪನಿ ಸಂಸ್ಥಾಪಕರು ಬಿಚ್ಚಿಟ್ಟ ಇಂಟರೆಸ್ಟಿಂಗ್ ಸಂಗತಿ

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,440 ರಿಂಗಿಟ್ (92,430 ರುಪಾಯಿ)
  • ದುಬೈ: 3,802.50 ಡಿರಾಮ್ (90,930 ರುಪಾಯಿ)
  • ಅಮೆರಿಕ: 1,055 ಡಾಲರ್ (92,680 ರುಪಾಯಿ)
  • ಸಿಂಗಾಪುರ: 1,354 ಸಿಂಗಾಪುರ್ ಡಾಲರ್ (92,670 ರುಪಾಯಿ)
  • ಕತಾರ್: 3,825 ಕತಾರಿ ರಿಯಾಲ್ (92,130 ರೂ)
  • ಸೌದಿ ಅರೇಬಿಯಾ: 3,870 ಸೌದಿ ರಿಯಾಲ್ (90,600 ರುಪಾಯಿ)
  • ಓಮನ್: 403 ಒಮಾನಿ ರಿಯಾಲ್ (91,970 ರುಪಾಯಿ)
  • ಕುವೇತ್: 309.90 ಕುವೇತಿ ದಿನಾರ್ (89,110 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 12,000 ರೂ
  • ಚೆನ್ನೈ: 13,000 ರೂ
  • ಮುಂಬೈ: 12,000 ರೂ
  • ದೆಹಲಿ: 12,000 ರೂ
  • ಕೋಲ್ಕತಾ: 12,000 ರೂ
  • ಕೇರಳ: 13,000 ರೂ
  • ಅಹ್ಮದಾಬಾದ್: 12,000 ರೂ
  • ಜೈಪುರ್: 12,000 ರೂ
  • ಲಕ್ನೋ: 12,000 ರೂ
  • ಭುವನೇಶ್ವರ್: 13,000 ರೂ
  • ಪುಣೆ: 12,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us