AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 March 1st: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿವೆ. ಚಿನ್ನದ ಬೆಲೆ ಗ್ರಾಮ್​ಗೆ 653 ರೂ ಏರಿದರೆ, ಬೆಳ್ಳಿ ಬೆಲೆ 10 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 15,463 ರೂಗೆ ಏರಿದರೆ, ಅಪರಂಜಿ ಚಿನ್ನದ ಬೆಲೆ 16,871 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 295 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 320 ರೂ ಆಗಿದೆ.

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 01, 2026 | 10:01 AM

Share

ಬೆಂಗಳೂರು, ಮಾರ್ಚ್ 1: ಈ ವಾರ ಅಲ್ಪ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಬಂದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಅಕ್ಷರಶಃ ಜಿಗಿದಿವೆ. ಇರಾನ್ ಯುದ್ಧದ ಪರಿಣಾಮವು ಚಿನಿವಾರ ಮಾರುಕಟ್ಟೆ ಮೇಲೆ ಬೀಳುತ್ತಿದೆ. ಚಿನ್ನದ ಬೆಲೆ ಒಮ್ಮೆಗೇ ಗ್ರಾಮ್​ಗೆ 650ಕ್ಕೂ ಹೆಚ್ಚಿನ ಮೊತ್ತದಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ (Gold Rates) 15,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಜಂಪ್ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,54,630 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,68,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,54,630 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 32,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 1ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,871 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,463 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,653 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,871 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,463 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,463 ರೂ
  • ಚೆನ್ನೈ: 15,550 ರೂ
  • ಮುಂಬೈ: 15,463 ರೂ
  • ದೆಹಲಿ: 15,478 ರೂ
  • ಕೋಲ್ಕತಾ: 15,463 ರೂ
  • ಕೇರಳ: 15,463 ರೂ
  • ಅಹ್ಮದಾಬಾದ್: 15,468 ರೂ
  • ಜೈಪುರ್: 15,478 ರೂ
  • ಲಕ್ನೋ: 15,478 ರೂ
  • ಭುವನೇಶ್ವರ್: 15,463 ರೂ

ಇದನ್ನೂ ಓದಿ: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ಭಾರತಕ್ಕೆ ಶಾಕ್​​: ಕಚ್ಚಾ ತೈಲ ದರ ಏರಿಕೆ ಸಾಧ್ಯತೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 638 ರಿಂಗಿಟ್ (14,930 ರುಪಾಯಿ)
  • ದುಬೈ: 582.75 ಡಿರಾಮ್ (14,450 ರುಪಾಯಿ)
  • ಅಮೆರಿಕ: 164.50 ಡಾಲರ್ (14,976 ರುಪಾಯಿ)
  • ಸಿಂಗಾಪುರ: 204.10 ಸಿಂಗಾಪುರ್ ಡಾಲರ್ (14,692 ರುಪಾಯಿ)
  • ಕತಾರ್: 578.50 ಕತಾರಿ ರಿಯಾಲ್ (14,467 ರೂ)
  • ಸೌದಿ ಅರೇಬಿಯಾ: 592 ಸೌದಿ ರಿಯಾಲ್ (14,369 ರುಪಾಯಿ)
  • ಓಮನ್: 61.95 ಒಮಾನಿ ರಿಯಾಲ್ (14,668 ರುಪಾಯಿ)
  • ಕುವೇತ್: 47.61 ಕುವೇತಿ ದಿನಾರ್ (14,193 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 295 ರೂ
  • ಚೆನ್ನೈ: 320 ರೂ
  • ಮುಂಬೈ: 295 ರೂ
  • ದೆಹಲಿ: 295 ರೂ
  • ಕೋಲ್ಕತಾ: 295 ರೂ
  • ಕೇರಳ: 320 ರೂ
  • ಅಹ್ಮದಾಬಾದ್: 295 ರೂ
  • ಜೈಪುರ್: 295 ರೂ
  • ಲಕ್ನೋ: 295 ರೂ
  • ಭುವನೇಶ್ವರ್: 320 ರೂ
  • ಪುಣೆ: 295

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:55 am, Sun, 1 March 26

Follow Us
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ