AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ; ಆಭರಣ ಚಿನ್ನದ ಬೆಲೆ 9,150 ರೂ

Bullion Market 2025 July 29th: ಚಿನ್ನದ ಬೆಲೆ ಇವತ್ತು ಮಂಗಳವಾರ ಅಲ್ಪ ಇಳಿಕೆಯಾಗಿದೆ. ಗ್ರಾಮ್​​ಗೆ 10 ರೂ ಬೆಲೆ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 9,160 ರೂನಿಂದ 9,150 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,982 ರೂಗೆ ಇಳಿದಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ವ್ಯತ್ಯಯವಾಗಿಲ್ಲ. ಬೆಂಗಳೂರಿನಲ್ಲಿ ಅದರ ಬೆಲೆ 116 ರೂ ಇದೆ.

Gold Rate Today Bangalore: ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ; ಆಭರಣ ಚಿನ್ನದ ಬೆಲೆ 9,150 ರೂ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 29, 2025 | 12:13 PM

Share

ಬೆಂಗಳೂರು, ಜುಲೈ 29: ಚಿನ್ನದ ಬೆಲೆ (gold rate) ಮತ್ತೆ ಇಳಿಕೆಯ ಹಾದಿಗೆ ಬಂದಿದೆ. ಕಳೆದ ವಾರ ಗ್ರಾಮ್​ಗೆ 200ಕ್ಕೂ ಹೆಚ್ಚು ಮೊತ್ತದಷ್ಟು ಬೆಲೆ ಇಳಿಕೆಯಾಗಿತ್ತು. ಇವತ್ತು ಮಂಗಳವಾರ ಬೆಲೆ ಗ್ರಾಮ್​ಗೆ 10 ರೂ ತಗ್ಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಕೆಯಾಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,820 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,500 ರೂ
  • ಚೆನ್ನೈ: 91,500 ರೂ
  • ಮುಂಬೈ: 91,500 ರೂ
  • ದೆಹಲಿ: 91,650 ರೂ
  • ಕೋಲ್ಕತಾ: 91,500 ರೂ
  • ಕೇರಳ: 91,500 ರೂ
  • ಅಹ್ಮದಾಬಾದ್: 91,550 ರೂ
  • ಜೈಪುರ್: 91,650 ರೂ
  • ಲಕ್ನೋ: 91,650 ರೂ
  • ಭುವನೇಶ್ವರ್: 91,500 ರೂ

ಇದನ್ನೂ ಓದಿ: ಬ್ಯಾಂಕಲ್ಲಿ ಕ್ಲೇಮ್ ಆಗದ 67,000 ಕೋಟಿ ರೂ ಹಣ ಆರ್​ಬಿಐನ ಡಿಇಎ ಫಂಡ್​ಗೆ ವರ್ಗಾವಣೆ; ಗ್ರಾಹಕರಿಗೆ ಸಿಗಲ್ವಾ ಹಣ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,400 ರಿಂಗಿಟ್ (90,030 ರುಪಾಯಿ)
  • ದುಬೈ: 3,690 ಡಿರಾಮ್ (87,210 ರುಪಾಯಿ)
  • ಅಮೆರಿಕ: 1,030 ಡಾಲರ್ (89,400 ರುಪಾಯಿ)
  • ಸಿಂಗಾಪುರ: 1,328 ಸಿಂಗಾಪುರ್ ಡಾಲರ್ (89,590 ರುಪಾಯಿ)
  • ಕತಾರ್: 3,720 ಕತಾರಿ ರಿಯಾಲ್ (88,580 ರೂ)
  • ಸೌದಿ ಅರೇಬಿಯಾ: 3,770 ಸೌದಿ ರಿಯಾಲ್ (87,230 ರುಪಾಯಿ)
  • ಓಮನ್: 394.50 ಒಮಾನಿ ರಿಯಾಲ್ (88,950 ರುಪಾಯಿ)
  • ಕುವೇತ್: 301 ಕುವೇತಿ ದಿನಾರ್ (85,530 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,600 ರೂ
  • ಚೆನ್ನೈ: 12,600 ರೂ
  • ಮುಂಬೈ: 11,600 ರೂ
  • ದೆಹಲಿ: 11,600 ರೂ
  • ಕೋಲ್ಕತಾ: 11,600 ರೂ
  • ಕೇರಳ: 12,600 ರೂ
  • ಅಹ್ಮದಾಬಾದ್: 11,600 ರೂ
  • ಜೈಪುರ್: 11,600 ರೂ
  • ಲಕ್ನೋ: 11,600 ರೂ
  • ಭುವನೇಶ್ವರ್: 12,600 ರೂ
  • ಪುಣೆ: 11,600

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More