AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಈ ವಾರ ಸಖತ್ ಕುಸಿತ; ಬೆಳ್ಳಿ ಬೆಲೆ ಅಲ್ಪ ಇಳಿಕೆ

Bullion Market 2025 June 29th: ಚಿನ್ನ ಮತ್ತು ಬೆಳ್ಳಿ ಬೆಲೆ ವಾರಾಂತ್ಯದಲ್ಲಿ ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 8,985 ರೂ ಇದ್ದದ್ದು 8,930 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,742 ರೂ ಇದೆ. ಬೆಳ್ಳಿ ಬೆಲೆ 20 ಪೈಸೆಯಷ್ಟು ಅಲ್ಪ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಈಗ ಚಿನ್ನದ ಬೆಲೆ 107.80 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ ಈ ವಾರ ಸಖತ್ ಕುಸಿತ; ಬೆಳ್ಳಿ ಬೆಲೆ ಅಲ್ಪ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 29, 2025 | 10:00 AM

Share

ಬೆಂಗಳೂರು, ಜೂನ್ 29: ಚಿನ್ನದ ಬೆಲೆ ಈ ವಾರ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನಗಳ ಹಿಂದೆ 9,265 ರೂ ಇದ್ದ ಆಭರಣ ಚಿನ್ನದ ಬೆಲೆ (gold rate today) ಇದೀಗ 8,930 ರೂಗೆ ಇಳಿದಿದೆ. ಹತ್ತು ದಿನದಲ್ಲಿ ಬೆಲೆ ಗ್ರಾಮ್​ಗೆ 335 ರೂನಷ್ಟು ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,742 ರೂಗೆ ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇದರ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯೂ ಅಲ್ಪ ಇಳಿಕೆ ಕಂಡಿದೆ. ಗ್ರಾಮ್​​ಗೆ 20 ಪೈಸೆ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,780 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,780 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,420 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,070 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,078 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,078 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,300 ರೂ
  • ಚೆನ್ನೈ: 89,300 ರೂ
  • ಮುಂಬೈ: 89,300 ರೂ
  • ದೆಹಲಿ: 89,450 ರೂ
  • ಕೋಲ್ಕತಾ: 89,300 ರೂ
  • ಕೇರಳ: 89,300 ರೂ
  • ಅಹ್ಮದಾಬಾದ್: 89,350 ರೂ
  • ಜೈಪುರ್: 89,450 ರೂ
  • ಲಕ್ನೋ: 89,450 ರೂ
  • ಭುವನೇಶ್ವರ್: 89,300 ರೂ

ಇದನ್ನೂ ಓದಿ: ಜುಲೈ ತಿಂಗಳಲ್ಲಿ ಮೊಹರಂ ಮತ್ತಿತರ ಹಬ್ಬಹರಿದಿನ; 13 ಬ್ಯಾಂಕ್ ರಜಾದಿನಗಳು; ಕರ್ನಾಟಕದಲ್ಲೆಷ್ಟು?

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,450 ರಿಂಗಿಟ್ (89,920 ರುಪಾಯಿ)
  • ದುಬೈ: 3,655 ಡಿರಾಮ್ (85,050 ರುಪಾಯಿ)
  • ಅಮೆರಿಕ: 1,020 ಡಾಲರ್ (87,160 ರುಪಾಯಿ)
  • ಸಿಂಗಾಪುರ: 1,308 ಸಿಂಗಾಪುರ್ ಡಾಲರ್ (87,590 ರುಪಾಯಿ)
  • ಕತಾರ್: 3,680 ಕತಾರಿ ರಿಯಾಲ್ (86,270 ರೂ)
  • ಸೌದಿ ಅರೇಬಿಯಾ: 3,730 ಸೌದಿ ರಿಯಾಲ್ (84,990 ರುಪಾಯಿ)
  • ಓಮನ್: 387.50 ಒಮಾನಿ ರಿಯಾಲ್ (86,000 ರುಪಾಯಿ)
  • ಕುವೇತ್: 297.80 ಕುವೇತಿ ದಿನಾರ್ (83,210 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,780 ರೂ
  • ಚೆನ್ನೈ: 11,780 ರೂ
  • ಮುಂಬೈ: 10,780 ರೂ
  • ದೆಹಲಿ: 10,780 ರೂ
  • ಕೋಲ್ಕತಾ: 10,780 ರೂ
  • ಕೇರಳ: 11,780 ರೂ
  • ಅಹ್ಮದಾಬಾದ್: 10,780 ರೂ
  • ಜೈಪುರ್: 10,780 ರೂ
  • ಲಕ್ನೋ: 10,780 ರೂ
  • ಭುವನೇಶ್ವರ್: 11,780 ರೂ
  • ಪುಣೆ: 10,780

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ